ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೆಂದರೆ ನಿಮಗೇನಾದರೂ ಸ್ವಂತ ಉದ್ಯೋಗವನ್ನು ಪ್ರಾರಂಭಿಸುವ ಆಸಕ್ತಿ ಇದ್ದರೆ ಅಥವಾ ತುರ್ತು ಸಂದರ್ಭದಲ್ಲಿ ನಿಮಗೆ ಏನಾದರೂ ಹಣದ ಅವಶ್ಯಕತೆ ಇದ್ದಾಗ ನೀವು ಬ್ಯಾಂಕಿನಿಂದ ಸುಲಭವಾಗಿ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹೇಗೆ ಪಡೆದುಕೊಳ್ಳುವುದು ಮತ್ತು ಸಾಲವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸಿದ್ದೇವೆ ಈ ಲೇಖನವನ್ನು ಕೊನೆಯವರೆಗೂ ಓದಿ.
ಸಾಮಾನ್ಯವಾಗಿ ಎಲ್ಲರ ಜೀವನದಲ್ಲೂ ಸಾಕಷ್ಟು ಕಷ್ಟಗಳು ಎದುರಾಗುತ್ತವೆ ಕೆಲವೊಂದು ಸಂದರ್ಭದಲ್ಲಿ ನಮಗೆ ಹಣದ ಅವಶ್ಯಕತೆ ತುಂಬಾ ಉಂಟಾಗುತ್ತದೆ. ಆ ಹಣದ ಅಭಾವವನ್ನು ಎದುರಿಸಿ ನಿಮಗೆ ನಿಮ್ಮ ಜೀವನವನ್ನು ಸುಖ ಕರವಾಗಿ ರೂಪಿಸಿಕೊಳ್ಳಲು ನಿಮಗೆ ಬ್ಯಾಂಕ್ನಿಂದ ಸಹಾಯ ಹಸ್ತವನ್ನು ನೀಡಲಾಗುತ್ತದೆ. ನಿಮಗೆ ತುರ್ತು ಸಂದರ್ಭದಲ್ಲಿ ಹಣದ ಅಗತ್ಯ ಉಂಟಾದಾಗ ಅಥವಾ ನೀವು ನಿಮ್ಮ ಸ್ವಂತ ವ್ಯಾಪಾರವನ್ನು ಆರಂಭಿಸಲು ಹಣದ ಅವಶ್ಯಕತೆ ಉಂಟಾದಾಗ ನೀವು ನಿಮಗೆ ಅಗತ್ಯವಿರುವ ಹಣವನ್ನು ಬ್ಯಾಂಕಿನಿಂದ ಹೇಗೆ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮತ್ತು ಆ ಹಣವನ್ನು ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು…? ಮತ್ತು ಬ್ಯಾಂಕಿನಿಂದ ಹಣ ಪಡೆದುಕೊಳ್ಳಲು ವಯೋಮಿತಿ ಎಷ್ಟಿರಬೇಕು…? ಮತ್ತು ಬ್ಯಾಂಕಿನಿಂದ ಸಾಲವನ್ನು ಪಡೆಯಲು ಯಾವ ಯಾವ ದಾಖಲೆಗಳು ಬೇಕು ಎಂಬುದರ ಬಗ್ಗೆ ಈ ಕೆಳಗೆ ಸಂಪೂರ್ಣವಾಗಿ ತಿಳಿಸಲಾಗಿದೆ.
ಹೌದು ಬಂಧುಗಳೇ ನಿಮಗೆ ಸ್ವಂತ ಉದ್ಯೋಗವನ್ನು ಪ್ರಾರಂಭಿಸುವ ಕನಸಿದ್ದರೆ ಅದನ್ನು ನನಸು ಮಾಡಿಕೊಳ್ಳಲು ಒಂದು ಸುವರ್ಣ ಅವಕಾಶ ಎಂದೆ ಹೇಳಬಹುದು. ನಿಮ್ಮ ಸ್ವಂತ ವ್ಯಾಪಾರ ಅಷ್ಟೇ ಅಲ್ಲದೆ ನಿಮ್ಮ ಮನೆಗೆ ಅಗತ್ಯವಿರುವ ವಸ್ತುಗಳನ್ನು ಕೂಡ ತೆಗೆದುಕೊಳ್ಳಲು ನೀವು ಈ ಬ್ಯಾಂಕಿನಿಂದ ಕೇವಲ 10 ನಿಮಿಷಗಳಲ್ಲಿ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅದು ಯಾವ ಬ್ಯಾಂಕ್ ಎಂದು ನೋಡುವುದಾದರೆ HDFC ಬ್ಯಾಂಕ್.
ಹೌದು ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ HDFC ಇದೀಗ ಜನರಿಗೆ ಅಗತ್ಯವಿರುವ ಸಾಲ ಮತ್ತು ತಮ್ಮ ಕನಸಿನ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು HDFC ಬ್ಯಾಂಕ್ ಇದೀಗ ವೈಯಕ್ತಿಕ ಸಾಲವನ್ನು ನೀಡುತ್ತಿದೆ. ಈ ಬ್ಯಾಂಕ್ ನ ಅಡಿಯಲ್ಲಿ ಕೇವಲ 10 ನಿಮಿಷದಲ್ಲಿ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅದು ಹೇಗೆ ಪಡೆದುಕೊಳ್ಳುವುದು ಮತ್ತು ಈ ಸಾಲವನ್ನು ಪಡೆಯಲು ನಿಯಮಗಳೇನು ಎಂದು ಈ ಕೆಳಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ… ಅರ್ಧಂಬರ್ಧ ಓದಿದರೆ ನಿಮಗೆ ಈ ಬ್ಯಾಂಕಿನಿಂದ ಸಾಲವನ್ನು ಪಡೆಯುವುದು ಹೇಗೆ ಮತ್ತು ಇರಬೇಕಾದ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯುವುದಿಲ್ಲ.
ಸ್ನೇಹಿತರೆ ನಾವು ದಿನನಿತ್ಯ ಇದೇ ರೀತಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸದ ಬಗ್ಗೆ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…
HDFC ಬ್ಯಾಂಕ್ ನಿನ್ನ ಕೇವಲ ಹತ್ತು ನಿಮಿಷಗಳಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಪಡೆದುಕೊಳ್ಳಿ !
ಹೌದು ಬಂಧುಗಳೇ ನಿಮಗೆಲ್ಲ ತಿಳಿದಿರುವ ಹಾಗೆ ಇತ್ತೀಚಿನ ದಿನಗಳಲ್ಲಿ ಪ್ರಪಂಚ ಬಹಳಷ್ಟು ಅಭಿವೃದ್ಧಿಯಾಗಿದೆ. ಅದೇ ರೀತಿ ಬ್ಯಾಂಕುಗಳು ಸಹ ತಮ್ಮ ಸೌಲಭ್ಯಗಳನ್ನು ಜನರಿಗೆ ನೀಡುವಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಹೊಂದುತ್ತೀವಿ. ಅದರಲ್ಲಿ ಪ್ರಮುಖವಾದದ್ದು ಎಂದರೆ ಬ್ಯಾಂಕುಗಳು ಡಿಜಿಟಲ್ ಆಗಿರುವುದು ಇದರ ಮೂಲಕ ಬ್ಯಾಂಕುಗಳು ಎಲ್ಲಾ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡುತ್ತಿವೆ. ನಿಮ್ಮ ಮೊಬೈಲ್ ನಿಂದಲೇ ಬ್ಯಾಂಕುಗಳಿಂದ ಹಲವಾರು ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.
ಆದ್ದರಿಂದ ಈಗ ನಿಮಗೆ ವೈಯಕ್ತಿಕ ಸಾಲವನ್ನು ಪಡೆಯಲು ಸಹ ಬ್ಯಾಂಕುಗಳು ತುಂಬಾ ಸುಲಭವಾಗಿ ಮತ್ತು ಅತಿ ಕಡಿಮೆ ಸಮಯದಲ್ಲಿ ನಿಮಗೆ ಅಗತ್ಯವಿರುವ ಸಾಲವನ್ನು ಬ್ಯಾಂಕುಗಳು ಒದಗಿಸುತ್ತಿವೆ. ಈ ಬ್ಯಾಂಕುಗಳಲ್ಲಿ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಬೇಕಾಗಿರುವ ಎಲ್ಲಾ ದಾಖಲೆಗಳು ನಿಮ್ಮತ್ರ ಸರಿಯಾಗಿದ್ದರೆ ಸಾಕು, ನೀವು ತುಂಬಾ ಸುಲಭವಾಗಿ ಮತ್ತು ಅತಿ ಶೀಘ್ರದಲ್ಲಿ ನಿಮಗೆ ಅಗತ್ಯವಿರುವ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಈ ಬ್ಯಾಂಕುಗಳಿಂದ ವೈಯಕ್ತಿಕ ಸಾಲವನ್ನು ಪಡೆಯುವುದು ತುಂಬಾ ಸುಲಭ. HDFC ಬ್ಯಾಂಕಿನಲ್ಲಿ 10 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಇದು ಹೇಗೆ ಸಾಧ್ಯ ಈ ಹಣವನ್ನು ಪಡೆದುಕೊಳ್ಳಲು ಏನೆಲ್ಲ ನಿಯಮಗಳು ಇವೆ ಎಂಬುದರ ಬಗ್ಗೆ ಈ ಕೆಳಗೆ ತಿಳಿಸಲಾಗಿದೆ.
HDFC ಬ್ಯಾಂಕ್ನಿಂದ ಸಾಲವನ್ನು ಪಡೆಯಲು ಇರಬೇಕಾದ ಅರ್ಹತೆಗಳು :
ಹೌದು ಬಂಧುಗಳೇ, ಮೇಲೆ ಕೆಲಸವಾಗಿ HDFC ಬ್ಯಾಂಕ್ ಇದೀಗ ತನ್ನ ಗ್ರಾಹಕರಿಗೆ 10 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲ ಸೌಲಭ್ಯವನ್ನು ಒದಗಿಸುತ್ತಿದೆ. ಆದರೆ ಇದನ್ನು ಪಡೆದುಕೊಳ್ಳಲು ಬ್ಯಾಂಕ್ ಕೆಲ ಅರ್ಹತೆಗಳನ್ನು ತಿಳಿಸಿರಿ. ಈ ಕೆಳಗಿನ ನೀಡಿರುವ ಅರ್ಹತೆಗಳು ಇದ್ದರೆ ಮಾತ್ರ ನೀವು HDFC ಬ್ಯಾಂಕ್ ವತಿಯಿಂದ ನಿಮಗೆ ಅಗತ್ಯವಿರುವ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಏನೆಲ್ಲಾ ಅರ್ಹತೆಗಳು ಇರಬೇಕು ಎಂದು ಈಗ ತಿಳಿಯೋಣ ಬನ್ನಿ…
- HDFC ಬ್ಯಾಂಕ್ ನಲ್ಲಿ ನೀವು ಸಾಲವನ್ನು ಪಡೆಯಲು ಬಯಸಿದರೆ. ನೀವು HDFC ಬ್ಯಾಂಕಿನಲ್ಲಿ ನಿಮ್ಮ ಖಾತೆಯನ್ನು ಹೊಂದಿರಬೇಕು.
- HDFC ಬ್ಯಾಂಕ್ ನಲ್ಲಿ ನೀವು ಸಾಲವನ್ನು ಪಡೆಯಲು ಬಯಸಿದರೆ. ನೀವು ನಿಮ್ಮ ಖಾತೆಯ ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್ ಅನ್ನು ಹೊಂದಿರಬೇಕು.
- HDFC ಬ್ಯಾಂಕ್ ನಲ್ಲಿ ನೀವು ಸಾಲವನ್ನು ಪಡೆಯಲು ಬಯಸುವ ವ್ಯಕ್ತಿಯ ಕನಿಷ್ಠ ವಯಸ್ಸು 21 ಆಗಿರಬೇಕು ಮತ್ತು ಗರಿಷ್ಠ ವಯಸ್ಸು 60 ವರ್ಷದ ಒಳಗಿರಬೇಕು.
- HDFC ಬ್ಯಾಂಕ್ ನಲ್ಲಿ ನೀವು ಸಾಲವನ್ನು ಪಡೆಯಲು ಬಯಸಿದರೆ. ಯಾವುದಾದರೂ ಸಂಸ್ಥೆಯಲ್ಲಿ ಎರಡು ವರ್ಷಗಳ ಕಾಲ ಕೆಲಸ ಮಾಡಿರುವ ಅನುಭವ ಇರಬೇಕು.
- HDFC ಬ್ಯಾಂಕ್ ನಲ್ಲಿ ಸಾಲವನ್ನು ಪಡೆಯಲು ಬಯಸುವ ವ್ಯಕ್ತಿಯು ಪ್ರತಿ ತಿಂಗಳು ಕನಿಷ್ಠ 15,000 ರೂಪಾಯಿಗಳನ್ನು ವೇತನದ ರೂಪದಲ್ಲಿ ಪಡೆಯುತ್ತಿರಬೇಕು.
- HDFC ಬ್ಯಾಂಕ್ ನಲ್ಲಿ ನೀವು ಸಾಲವನ್ನು ಪಡೆಯಲು ಬಯಸಿದರೆ. ಮತ್ತು ನಿಮ್ಮ ಆರು ತಿಂಗಳ ವೇತನದ ಸ್ಲಿಪ್ಪನ್ನು ಹೊಂದಿರಬೇಕು.
ಬಂಧುಗಳೇ ಮೇಲೆ ತಿಳಿಸಿರುವ ಹಾಗೆ ನೀವು HDFC ಬ್ಯಾಂಕನಲ್ಲಿ ವಯಕ್ತಿಕ ಸಾಲವನ್ನು ಪಡೆಯಲು ಬಯಸಿದರೆ ಮೇಲೆ ತಿಳಿಸಿರುವ ಎಲ್ಲಾ ಅರ್ಹತೆಗಳು ನಿಮ್ಮಲ್ಲಿರಬೇಕು. ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದಾಗ ಮಾತ್ರ HDFC ಬ್ಯಾಂಕ್ನಿಂದ ವಯಕ್ತಿಕ ಸಾಲವನ್ನು ಪಡೆಯಲು ಅರ್ಹರಾಗಿರುತ್ತೀರಿ. ಇಲ್ಲವಾದರೆ ನೀವು HDFC ಬ್ಯಾಂಕಿನಿಂದ ನಿಮಗೆ ಅಗತ್ಯವಿರುವ ಪರ್ಸನಲ್ ಲೋನ್ ಅನ್ನು ಪಡೆಯಲು ಸಾಧ್ಯವಿಲ್ಲ.
HDFC ಬ್ಯಾಂಕಿನಿಂದ ವೈಯಕ್ತಿಕ ಸಾಲವನ್ನು ಪಡೆಯಲು ಬೇಕಾಗುವ ದಾಖಲೆಗಳು :
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಆರು ತಿಂಗಳ ನಿಮ್ಮ ಖಾತೆಯ ಬ್ಯಾಂಕ್ ಸ್ಟೇಟ್ಮೆಂಟ್
- ನಿಮ್ಮ ಸೆಲೆರಿಸ್ ಸ್ಲಿಪ್ ಗಳು
- ನಿಮ್ಮ ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಪಾಸ್ ಬುಕ್
ಸ್ನೇಹಿತರೆ ನೀವು ಈ HDFC ಬ್ಯಾಂಕಿನಿಂದ ನಿಮಗೆ ಅಗತ್ಯವಿರುವ ವೈಯಕ್ತಿಕ ಸಾಲವನ್ನು ಪಡೆಯಲು ಬಯಸಿದರೆ ನೀವು ಮೇಲೆ ತಿಳಿಸಿರುವ ಎಲ್ಲ ದಾಖಲೆಗಳನ್ನು ಹೊಂದಿರಬೇಕು. ನಿಮ್ಮ ಎಲ್ಲ ದಾಖಲೆಗಳು ಸರಿಯಾಗಿದ್ದರೆ ಮಾತ್ರ ನಿಮಗೆ ಅಗತ್ಯವಿರುವ ವೈಯಕ್ತಿಕ ಸಾಲ ನಿಮಗೆ ಸಿಗುತ್ತದೆ. ಇಲ್ಲವಾದರೆ ನಿಮಗೆ ಅಗತ್ಯವಿರುವ ವಯಕ್ತಿಕ ಸಾಲ ಸಿಗುವುದಿಲ್ಲ.
HDFC ಬ್ಯಾಂಕ್ ನಲ್ಲಿ ವಯಕ್ತಿಕ ಸಾಲವನ್ನು ಪಡೆಯಲು ಹೇಗೆ ಅರ್ಜಿ ಸಲ್ಲಿಸುವುದು…?
ಬಂಧುಗಳೇ ನೀವು HDFC ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಬಯಸಿದರೆ ನಾವು ಮೇಲೆ ತಿಳಿಸಿರುವ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ನೀವು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ನಾವು ಮೇಲೆ ತಿಳಿಸಿರುವ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ನಿಮಗೆ ಅಗತ್ಯವಿರುವ ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಈ ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಲು ನೀವು ಕಡ್ಡಾಯವಾಗಿ HDFC ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರಬೇಕು
ಬಂದವಳೇ ನೀವೇನಾದರೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ನೀವು HDFC ಬ್ಯಾಂಕನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ನಾವು ಮೇಲೆ ತಿಳಿದಿರುವ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ಅಲ್ಲಿ ಕೇಳಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ. ನಿಮ್ಮ ಖಾತೆ ವಿವರವನ್ನು ನೀಡಿ ನೀವು ನಿಮಗೆ ಅಗತ್ಯವಿರುವ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಬಂದವಳೇ ನೀವು ನಿಮಗೆ ಅಗತ್ಯವಿರುವ ಸಾಲ ಸೌಲಭ್ಯವನ್ನು ಈ ಬ್ಯಾಂಕಿನಿಂದ ಪಡೆಯಲು ಬಯಸಿದರೆ ನಿಮಗೆ ಬಡ್ಡಿದರ ಎಷ್ಟು ಇರುತ್ತದೆ ಎಂದು ಪ್ರಶ್ನೆ ಹುಟ್ಟುತ್ತದೆ. ನೀವು ಈ HDFC ಬ್ಯಾಂಕ್ನಿಂದ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಂಡರೆ ಶೇಕಡ 10 ರಿಂದ 14ರ ವರೆಗೆ ಬಡ್ಡಿ ದರದಲ್ಲಿ ನೀವು ನಿಮಗೆ ಅಗತ್ಯವಿರುವ ಹಣವನ್ನು ಪಡೆದುಕೊಳ್ಳುತ್ತೀರಿ.
ಹೌದು ಬಂಧುಗಳೇ ನಿಮಗೆ ಅಗತ್ಯವಿರುವ ಮತ್ತು ನೀವು ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಬಯಸಿದರೆ ಸುಲಭವಾಗಿ HDFC ಬ್ಯಾಂಕ್ನಿಂದ ನಿಮಗೆ ಅಗತ್ಯವಿರುವ ವೈಯಕ್ತಿಕ ಸಾಲ ಸೌಲಭ್ಯವನ್ನು ಕೆಲವೇ ನಿಮಿಷಗಳಲ್ಲಿ ಪಡೆದುಕೊಳ್ಳಬಹುದು. ನೀವು ಪಡೆದಿರುವ ಸಾಲದ ಮೇಲೆ ನಿಮಗೆ ಶೇಕಡಾ 10 ರಿಂದ 14ರ ವರೆಗೆ ಬಡ್ಡಿ ದರವನ್ನು ನೀಡಲಾಗುತ್ತದೆ.
ಬಂಧುಗಳೇ ನೀವೇನಾದರೂ ಈ ಬ್ಯಾಂಕಿನಿಂದ ಸಾಲ ಸೌಲಭ್ಯವನ್ನು ಪಡೆಯಲು ಬಯಸಿದರೆ ನಾವು ಮೇಲೆ ತಿಳಿಸಿರುವ ಎಲ್ಲಾ ಅರ್ಹತೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕು. ಇಲ್ಲವಾದರೆ ನೀವು ಈ ಬ್ಯಾಂಕಿನಿಂದ ನಿಮಗೆ ಅಗತ್ಯವಿರುವ ವೈಯಕ್ತಿಕ ಸಾಲವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
ಮತ್ತು ನೀವು ಈ ಬ್ಯಾಂಕಿನಿಂದ ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿರಬೇಕು ಇದರ ಜೊತೆಗೆ ನಿಮ್ಮ ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್ ಅನ್ನು ನೀವು ಹೊಂದಿರಬೇಕು. ನೀವು ಹೊಂದಿದ್ದಾಗ ಮಾತ್ರ ನಿಮಗೆ ಈ ಬ್ಯಾಂಕಿನಿಂದ ವಯಕ್ತಿಕ ಸಾಲ ಸಿಗುತ್ತದೆ ಇಲ್ಲವಾದರೆ ಯಾವುದೇ ರೀತಿ ವಯಕ್ತಿಕ ಸಾಲ ನಿಮಗೆ ಸಿಗುವುದಿಲ್ಲ.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಕೂಡ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
FAQ
ಈ ಬ್ಯಾಂಕ್ ನಿಂದ ಎಷ್ಟು ರೂಪಾಯಿಗಳ ವರೆಗೆ ಸಾಲ ಪಡೆದುಕೊಳ್ಳಬಹುದು.
10 ಲಕ್ಷ ರೂಪಾಯಿಗಳ ವರೆಗೆ ಪಡೆದುಕೊಳ್ಳಬಹುದು.
ಬಡ್ಡಿ ದರ ಎಷ್ಟಿರುತ್ತದೆ…?
ಶೇಕಡ 10 ರಿಂದ 14 ರ ವರೆಗೆ…