Free Bus Cancel : ರಾಜ್ಯದಲ್ಲಿ ಶಕ್ತಿ ಯೋಜನೆ ಬಂದ್…! ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಬಿಗ್ ಶಾಕ್…!

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ದೇಶದ ಮೂಲಕ ತಿಳಿಸಲಾಗಿರುವ ವಿಷಯವೇ ಏನೆಂದರೆ ಶಕ್ತಿ ಯೋಜನೆ, ಇನ್ನು ಮುಂದೆ ರಾಜ್ಯದಲ್ಲಿ ಬಂದಾಗಲಿದೆ ಏಕೆ ಬಂದಾಗಲೇ ಎಂಬುದರ ಬಗ್ಗೆ ಹಾಗೂ ಈ ಯೋಜನೆ ಸಂಪೂರ್ಣವಾಗಿ ಬಂದಾಗುತ್ತಾ ಅಥವಾ ಚಲನೆಯಲ್ಲಿ ಇರುತ್ತೋ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ…

WhatsApp Group Join Now
Telegram Group Join Now
Instagram Page Join Now
YouTube Channel Subscribe Now

ಹೌದು ಸ್ನೇಹಿತರೆ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈ ಶಕ್ತಿ ಯೋಜನೆಯ ಕೂಡ ಒಂದು ಪ್ರಮುಖ ಯೋಜನೆಯಾಗಿದೆ ಈ ಯೋಜನೆಗೆ ಮಹಿಳೆಯರು ಯಾವುದೇ ರೀತಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಈ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರು ಯಾವುದೇ ವಯೋಮಿತಿಯಿಲ್ಲದೆ ಕೆ ಎಸ್ ಆರ್ ಟಿ ಸಿ ಬಸ್ಗಳಲ್ಲಿ ರಾಜ್ಯದ ಯಾವುದೇ ಜಿಲ್ಲೆ ಅಥವಾ ಹಳ್ಳಿಯಲ್ಲಾದರೂ ಉಚಿತವಾಗಿ ಪ್ರಯಾಣ ಮಾಡಬಹುದು. ಈ ಯೋಜನೆಯಿಂದ ಈಗಾಗಲೇ ರಾಜ್ಯದ ಹಲವಾರು ಮಹಿಳೆಯರಿಗೆ ಸಾಕಷ್ಟು ಸಹಾಯವಾಗಿದೆ. ಏಕೆಂದರೆ ಈ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ.

ರಾಜ್ಯದಲ್ಲಿ ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್…!

Free Bus Cancel
Free Bus Cancel

ಹೌದು ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಈ ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯದ ಹಲವಾರು ಮಹಿಳೆಯರು ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಇಲ್ಲಿಯವರೆಗೆ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಉಚಿತವಾಗಿ ಪ್ರಯಾಣ ಮಾಡುವಂತಹ ಮಹಿಳೆಯರಿಗೆ ಒಂದು ಬಿಗ್ ಶಾಕ್ ಅನ್ನು ನೀಡಿದೆ. ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಮಾಡುತ್ತಿರುವುದರಿಂದ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಹೆಚ್ಚು ತೊಂದರೆಗಳು ಉಂಟಾಗುತ್ತವೆ. ಮತ್ತು ಬಸ್ಗಳಲ್ಲಿ ದಿನನಿತ್ಯ ಪ್ರಯಾಣ ಮಾಡುವ ವಿದ್ಯಾರ್ಥಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಹಲವಾರು ತೊಂದರೆಗಳು ಉಂಟಾಗುತ್ತಿವೆ. ಈ ದೃಶ್ಯಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹೆಚ್ಚು ಕಂಡುಬರುತ್ತದೆ. ರಾಜ್ಯದ ಯುವಕರು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮೇಲೆ ದೂರನ್ನು ನೀಡುತ್ತಿದ್ದಾರೆ.

ಇದರಿಂದಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಈ ವಿಷಯದ ಕುರಿತು ಚರ್ಚೆ ನಡೆಸಿ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಶೇಕಡ 50ರಷ್ಟು ಮಹಿಳೆಯರಿಗೆ ಮತ್ತು ಶೇಕಡ 50ರಷ್ಟು ಯುವಕರಿಗೆ ಅವಕಾಶ ಮಾಡಿಕೊಡಲಾಗುವುದೆಂದು ಮಾಹಿತಿಯನ್ನು ನೀಡಿದ್ದಾರೆ. ಉಚಿತ ಪ್ರಯಾಣ ಮಾಡುವಂತಹ ಮಹಿಳೆಯರಿಗೆ, ಶಕ್ತಿ ಯೋಜನೆಯ ಅಡಿಯಲ್ಲಿ ಹೊಸ ರೋಸ್ ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಜಾರಿಗೆ ತರಲಾಗುವುದೆಂದು, ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನು ಮುಂದೆ ಶಕ್ತಿ ಯೋಜನೆ ಬಂದು ಸಾಧ್ಯತೆ…!

ಹೌದು ಸ್ನೇಹಿತರೆ, ಮೇಲೆ ತಿಳಿಸಿರುವ ಹಾಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಬಸ್ಗಳಿಗೆ ಈ ಶಕ್ತಿ ಯೋಜನೆಯಿಂದ ಹಲವಾರು ತೊಂದರೆಗಳು ಉಂಟಾಗುತ್ತಿವೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೂ ಕೂಡ ಮಹಿಳೆಯರು ಈ ಶಕ್ತಿ ಯೋಜನೆ ಅಡಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣ ಮಾಡುವುದರಿಂದ ಅಪಾರ ತೊಂದರೆ ಉಂಟಾಗುತ್ತಿದೆ. ಇದರಿಂದಾಗಿ ಸಾರಿಗೆ ಇಲಾಖೆಯು ಹೀಗೆ ಆದರೆ ನಾವು ನಮ್ಮ ಸಂಸ್ಥೆಯನ್ನು ಮುಚ್ಚಿಕೊಂಡು ಹೋಗಬೇಕಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮತ್ತು ಈ ಒಂದು ಸುದ್ದಿಗೆ ಕಾಂಗ್ರೆಸ್ಸಿನ ಹಲವಾರು ಸಚಿವರು ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಈ ಒಂದು ವಿಷಯದ ಕುರಿತು ರಾಜ್ಯ ಸರ್ಕಾರವು ಈಗಾಗಲೇ ಚರ್ಚೆಯನ್ನು ನಡೆಸಿದೆ. ಆದರೆ ಈ ಶಕ್ತಿ ಯೋಜನೆ ಕುರಿತು ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಮಹಿಳೆಯರಿಗೆ ಒಂದು ಸ್ಪಷ್ಟನೆಯನ್ನು ನೀಡಿದ್ದಾರೆ. ಅದೇನೆಂದರೆ ಸಾರಿಗೆ ಸಂಸ್ಥೆ ಬಸವಗಳಲ್ಲಿ ಎಷ್ಟೇ ನಷ್ಟ ಉಂಟಾದರೂ ಅದನ್ನು ನಾವು ಬರೆಸುತ್ತೇವೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಈ ಶಕ್ತಿ ಯೋಜನೆ, ಬಂದಾಗುವುದಿಲ್ಲ ಮತ್ತು ಇನ್ನು ಮುಂದೆ ಈ ಶಕ್ತಿ ಯೋಜನೆ, ಚಾಲನೆಯಲ್ಲಿರುತ್ತದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ.

WhatsApp Group Join Now
Telegram Group Join Now
Instagram Page Join Now
YouTube Channel Subscribe Now

Leave a Comment