About us

ಕರ್ನಾಟಕ ಉದ್ಯೋಗ ಮಿತ್ರ ಜಾಲತಾಣಕ್ಕೆ ಸ್ವಾಗತ ನಮ್ಮ ಈ ಜಾಲತಾಣದಲ್ಲಿ ನಾವು ವಿದ್ಯಾರ್ಥಿಗಳಿಗೆ ಹಾಗೂ ಅಭ್ಯರ್ಥಿಗಳಿಗೆ ಎಲ್ಲಾ ಸ್ನೇಹಿತರಿಗೆ ಸಹಾಯವಾಗಲೆಂದು ನಾವಿಲ್ಲಿ ಪ್ರತಿದಿನ ಸರ್ಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಅಧಿಕೃತ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಅಧಿಕೃತ ಮಾಹಿತಿಗಳನ್ನ ಒದಗಿಸುತ್ತಲೇ ಇರುತ್ತೇವೆ ನಿಮಗೂ ಕೂಡ ಪ್ರತಿದಿನ ಇದೇ ರೀತಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಬಹುದು.

ನಮ್ಮ ಜಾಲತಾಣದಲ್ಲಿ ಇದೇ ರೀತಿ ಮಾಹಿತಿಗಳನ್ನು ಒದಗಿಸುತ್ತೇವೆ:

  • ಸರ್ಕಾರಿ ಹುದ್ದೆಗಳು.
  • ಸರ್ಕಾರಿ ಯೋಜನೆಗಳು.
  • ಸರ್ಕಾರಿ ಅಪ್ಡೇಟ್ಗಳು.

ಹೆಚ್ಚಿನ ಮಾಹಿತಿಗಾಗಿ ಹಾಗೂ ನಮ್ಮನ್ನು ಸಂಪರ್ಕಿಸಲು ಸಂಪರ್ಕ ಮಾಡಿ 👇👇

Click here to contact