ಕರ್ನಾಟಕದ ಎಲ್ಲ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದಲ್ಲಿ ತಿಳಿಸಲಾಗಿರುವ ವಿಷಯವೇನೆಂದರೆ ರಾಜ್ಯ ಸರ್ಕಾರದ ಮಹತ್ವದ ಯೋಜನೆಯದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಬದಲಿಗೆ ನೀಡುತ್ತಿರುವ ಹಣವನ್ನು ರಾಜ್ಯ ಸರ್ಕಾರವು ಇನ್ನು ಮುಂದೆ ಬಹುತೇಕ ಬಂದ್ ಮಾಡಲಾಗುತ್ತದೆ ಎಂದು ಹೇಳಿದೆ. ಹಣ ಬಂದ್ ಮಾಡಲು ಕಾರಣವೇನು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ… Anna Bhagya Scheme Cancel
ಹೌದು ಬಂಧುಗಳೇ ! ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನ ಭಾಗ್ಯ ಯೋಜನೆ ಕೂಡ ಒಂದು ಪ್ರಮುಖ ಯೋಜನೆಯಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಬಿಪಿಎಲ್ ರೇಷನ್ ಕಾರ್ಡ್ ಇರುವಂತಹ ಕುಟುಂಬಗಳಿಗೆ 5 ಕೆಜಿ ಅಕ್ಕಿ ಜೊತೆಗೆ ಇನ್ನುಳಿದ 5 ಕೆಜಿ ಅಕ್ಕಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತಿತ್ತು. ರಾಜ್ಯ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಘೋಷಿಸಿದ ಎಲ್ಲ ಗ್ಯಾರಂಟಿ ಯೋಜನೆಗಳು ಇದೀಗ ಅಸ್ತಿತ್ವದಲ್ಲಿವೆ. ಐದು ಗ್ಯಾರೆಂಟಿ ಯೋಜನೆಗಳಲ್ಲಿ ಈ ಅನ್ನ ಭಾಗ್ಯ ಯೋಜನೆ ಕೂಡ ಒಂದು ಪ್ರಮುಖ ಯೋಜನೆಯಾಗಿದೆ. ಇಲ್ಲಿಯವರೆಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಬಿಪಿಎಲ್ ರೇಷನ್ ಕಾರ್ಡ್ ಇರುವಂತಹ ಕುಟುಂಬಗಳಿಗೆ ಈ ಯೋಜನೆಯಡಿ ಪ್ರತಿ ತಿಂಗಳು 5 ಕೆಜಿಯ ಅಕ್ಕಿಯ ಹಣವನ್ನು ಮನೆಯ ಮುಖ್ಯಸ್ಥರ ಖಾತೆಗೆ ಜಮಾ ಮಾಡಲಾಗಿದೆ.
ಈ ಹಣವನ್ನು ಏಕೆ ನೀಡಲಾಗುತ್ತದೆ ಎಂದರೆ ರಾಜ್ಯ ಸರ್ಕಾರವು ಈ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಬಿಪಿಎಲ್ ರೇಷನ್ ಕಾರ್ಡ್ ಇರುವಂತಹ ಕುಟುಂಬಗಳಿಗೆ ಪ್ರತಿಯೊಬ್ಬರಿಗೂ ತಲಾ ಹತ್ತು ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿತ್ತು. ಆದರೆ ರಾಜ್ಯ ಸರ್ಕಾರವು ಪ್ರತಿಯೊಬ್ಬರಿಗೂ ಸದ್ಯ ಕೇವಲ ಐದು ಕೆಜಿ ಅಕ್ಕಿಯನ್ನು ಮಾತ್ರ ನೀಡುತ್ತಿದೆ. ಆದಕಾರಣ ಇನ್ನುಳಿದ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ರಾಜ್ಯ ಸರ್ಕಾರವು ನೀಡುತ್ತಿದೆ. ಇದು ಕೇವಲ ಬಿಪಿಎಲ್ ರೇಷನ್ ಕಾರ್ಡ್ ಇರುವಂತಹ ಕುಟುಂಬಗಳಿಗೆ ಮಾತ್ರ ನೀಡಲಾಗುತ್ತದೆ. ಬೇರೆ ಯಾವುದೇ ರೇಷನ್ ಕಾರ್ಡ್ ಇರುವಂತಹ ಕುಟುಂಬಗಳಿಗೆ ಈ ಯೋಜನೆಯಿಂದ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ.
ಒಂದು ವೇಳೆ ನೀವು ಇಲ್ಲಿಯವರೆಗೆ ಈ ಒಂದು ಮಾಹಿತಿಯನ್ನು ಕರ್ನಾಟಕ ಉದ್ಯೋಗ ಮಿತ್ರ ಡಾಟ್ ಕಾಮ್ ಜಾಲತಾಣದಲ್ಲಿ ಓದಿದ್ದೆ ಯಾದಲ್ಲಿ ನೋಡಿ ನಾವಿಲ್ಲಿ ಪ್ರತಿದಿನ ಇದೇ ರೀತಿ ಮಾಹಿತಿಗಳನ್ನು ಒದಗಿಸುತ್ತಲೇ ಇರುತ್ತೇವೆ ನಿಮಗೂ ಕೂಡ ಪ್ರತಿದಿನ ಇದೇ ರೀತಿ ಮಾಹಿತಿಗಳು ಬೇಕಾದರೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ ಏಕೆಂದರೆ ನಾವು ಹಾಕುವಂತಹ ಆರ್ಟಿಕಲ್ ಲಿಂಕ್ ಗಳು ಎಲ್ಲರಿಗಿಂತ ಮುಂಚಿತವಾಗಿ ನಿಮಗೆ ನಾವಿಲ್ಲಿ ನಿಮಗಂತಲೆ ಸಹಾಯವಾಗಲೆಂದು ಕರ್ನಾಟಕ ಉದ್ಯಮಿತ್ರ ಜಾಲತಾಣದಲ್ಲಿ ಪ್ರತಿದಿನ ಸರ್ಕಾರಿ ಯೋಜನೆಗಳ ಬಗ್ಗೆ ಅಧಿಕೃತ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿ ಹಾಗೂ ಸರ್ಕಾರದ ಪ್ರತಿಯೊಂದು ಅದ್ಭುತಗಳ ಕುರಿತಾಗಿ ತಿಳಿಸುತ್ತೇವೆ ನಿಮಗೂ ಕೂಡ ಇದೇ ರೀತಿ ಮಾಹಿತಿಗಳು ಬೇಕಾಗಿದ್ದರೆ ಈ ಕೂಡಲೇ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ.
ಆದರೆ ಇದೀಗ ರಾಜ್ಯ ಸರ್ಕಾರವು ಈ ಯೋಜನೆಯಿಂದ ನೀಡುತ್ತಿರುವ ಹಣವನ್ನು ಬಹುತೇಕ ಬಂಧ ಮಾಡಲು ಯೋಚಿಸುತ್ತಿದೆ. ರಾಜ್ಯ ಸರ್ಕಾರವು ಈ ಅನ್ನಭಾಗ್ಯ ಯೋಜನೆ ಯಾವ ಕಾರಣಕ್ಕೆ ಬಂದ್ ಮಾಡಲು ಹೊರಟಿದೆ ಎಂದು ನಾವು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ…
ಹಣದ ಬದಲಿಗೆ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ…! Anna Bhagya Scheme Cancel
ಹೌದು ಬಂಧುಗಳೇ ! ಇದರ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವಂತಹ ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪನವರು ಅನ್ನಬಗಿ ಯೋಜನೆಯ ಹಣದ ಕುರಿತು ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರವು ಅಕ್ಕಿಯನ್ನು ಮಾರಾಟ ಮಾಡಲು ಒಪ್ಪಿಕೊಂಡಿದೆ ಎಂದು ಮತ್ತು ನಾವು ಅಕ್ಕಿಯನ್ನು ನೀಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ ಎನ್ನಲಾಗುತ್ತಿದೆ. ನಮ್ಮ ರಾಜ್ಯಕ್ಕೆ ಈ ಯೋಜನೆಯಡಿ ನೀಡಲು ಮಾಸಿಕವಾಗಿ 20,000 ಮೆಟ್ರಿಕ್ ಟನ್ ಅಕ್ಕಿ ಬೇಕಾಗುತ್ತದೆ ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಕೇಂದ್ರ ಸರ್ಕಾರವು ಅಕ್ಕಿಯನ್ನು ನೀಡಿದರೆ ಈ ಯೋಜನೆಯ ಫಲಾನುಭವಿಗಳಿಗೆ ಮಾಸಿಕವಾಗಿ ಕುಟುಂಬದಲ್ಲಿರುವ ಪ್ರತಿಯೊಬ್ಬ ಸದಸ್ಯರಿಗೂ 10 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ.
ನಮ್ಮ ರಾಜ್ಯದಲ್ಲಿ ಒಟ್ಟು 13 ಲಕ್ಷ ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿದ್ದಾರೆ. ಅಂದರೆ ರಾಜ್ಯ ಸರ್ಕಾರ 40 ರಿಂದ 50 ಲಕ್ಷ ಜನರಿಗೆ ಅಕ್ಕಿಯನ್ನು ನೀಡುತ್ತದೆ. ಇದೀಗ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಖರೀದಿ ಮಾಡಿ ನಮ್ಮ ರಾಜ್ಯದ ಜನರಿಗೆ ನೀಡುತ್ತದೆ. ರಾಜ್ಯ ಸರ್ಕಾರ ವು ಕೇಂದ್ರ ಸರ್ಕಾರದಿಂದ 1 ಕೆಜಿ ಅಕ್ಕಿಗೆ 28 ರೂಪಾಯಿ ಗಳಂತೆ ಅಕ್ಕಿಯನ್ನು ಖರೀದಿ ಮಾಡುತ್ತಿದೆ.
ಹೌದು ಬಂಧು ಬಾಂಧವರೇ ಈ ಮೇಲೆ ತಿಳಿಸಿರುವ ಮಾಹಿತಿ ಅಧಿಕೃತವಾಗಿರುತ್ತೆ ಇದೊಂದು ಕೇಂದ್ರ ಸರ್ಕಾರವೇ ತಿಳಿಸಿರುವ ಹಾಗೆ ಹಾಗೂ ರಾಜ್ಯ ಸರ್ಕಾರ ತಿಳಿಸಿರುವ ಹಾಗೆ ನಿಮಗೆಲ್ಲ ತಿಳಿಸಲಾಗಿದೆ ಆಹಾರ ಸಚಿವರು ಕೇಂದ್ರ ಸರ್ಕಾರ ಜೊತೆ ಮಾತನಾಡಿ ನಮಗೆ ಇಂತಿಷ್ಟು ಅಕ್ಕಿ ಬೇಕು ಎಂದಾಗ ಅವಾಗ ಕೇಂದ್ರ ಸರ್ಕಾರದವರು ಅಲ್ಲಿನ ಮಂತ್ರಿಗಳು ನಾವು ಪ್ರತಿಯೊಂದು ಕೆಜಿ ಅಕ್ಕಿಗೆ 28 ರೂಪಾಯಿಯಂತೆ ಮಾರಲು ನೀಡುತ್ತೇವೆ ಎಂದಾಗ ಇದಕ್ಕೆ ನಮ್ಮ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿ ಖರೀದಿಸಲು ಮುಂದಾಗಿದೆ.
ಈಗ ನಮಗೂ ಕೂಡ ಪ್ರತಿ ತಿಂಗಳು 10 ಕಿ.ಜ ಅಕ್ಕಿ ಬರುತ್ತಾ ಎಂಬ ಸಹಜವಾದ ಪ್ರಶ್ನೆ ನಿಮ್ಮಲ್ಲಿ ಮೂಡುತ್ತೆ ನೋಡಿ ನಿನಗೆ ತಿಳಿಸಿರುವ ಸಂಪೂರ್ಣ ಮಾಹಿತಿಯ ಪ್ರಕಾರವಾಗಿ ತಿಳಿಸುವುದಾದರೆ ಈಗ ನಮ್ಮ ಸರಕಾರ ಅಂದರೆ ಕನ್ನಡ ಸರಕಾರ ಅಕ್ಕಿಯನ್ನ ಖರೀದಿ ಮಾಡಿ ಮುಂದೆ ಪ್ರತಿ ತಿಂಗಳು ಪ್ರತಿಯೊಬ್ಬರಿಗೂ 10 kg ಅಕ್ಕಿ ನೀಡಬೇಕು ಇದು ಯಾವಾಗಿನಿಂದ ನೀಡುತ್ತಾರೆ ಎಂಬ ಸಹಜವಾದ ಪ್ರಶ್ನೆ ನಿಮ್ಮಲ್ಲಿ ಮೂಡುತ್ತೆ ಇದರ ಬಗ್ಗೆ ಇನ್ನೂ ಅಧಿಕೃತವಾಗಿ ಮಾಹಿತಿ ಬಂದಿಲ್ಲ ಮಾಹಿತಿ ಬಂದ ತಕ್ಷಣ ಅಪ್ಡೇಟ್ ಮಾಡಿ ತಿಳಿಸುತ್ತೇವೆ.
ಅನ್ನಭಾಗ್ಯ ಯೋಜನೆಯಿಂದ ಅಕ್ಕಿಯ ಬದಲು ಎಷ್ಟು ಹಣ ಬರುತ್ತಿತ್ತು…?
ಹೌದು ಬಂಧುಗಳೇ, ರಾಜ್ಯ ಸರ್ಕಾರವು ಈ ಅನ್ನಭಾಗ್ಯ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಬಿಪಿಎಲ್ ರೇಷನ್ ಕಾರ್ಡ್ ಇರುವ ರಾಜ್ಯದ ಎಲ್ಲಾ ಕುಟುಂಬಗಳಿಗೂ ಪ್ರತಿ ಸದಸ್ಯರಿಗೂ 10 ಕೆ.ಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಹೇಳುತ್ತು. ಆದರೆ ರಾಜ್ಯ ಸರ್ಕಾರವು ಕೇವಲ 5 ಕೆ.ಜಿ ಅಕ್ಕಿಯನ್ನು ಮಾತ್ರ ನೀಡುತ್ತಿತ್ತು ಇನ್ನು ಐದು ಕೆಜಿ ಅಕ್ಕಿಯ ಬದಲಿಗೆ ರಾಜ್ಯ ಸರ್ಕಾರವು ಹಣವನ್ನು ನೀಡುತ್ತಿತ್ತು. 5 ಕೆಜಿ ಅಕ್ಕಿಗೆ ರಾಜ್ಯ ಸರ್ಕಾರವು ಎಷ್ಟು ಹಣ ನೀಡುತ್ತಿತ್ತಪ್ಪ ಅಂದರೆ 1 ಕೇಜಿಗೆ 34 ರೂಪಾಯಿಗಳಂತೆ 5 ಕೆಜಿಗೆ 180 ರೂಪಾಯಿಗಳನ್ನು ಪ್ರತಿ ಸದಸ್ಯರಿಗೆ ನೀಡುತ್ತಿತ್ತು. ಉದಾಹರಣೆಗೆ ನಿಮ್ಮ ಕುಟುಂಬದಲ್ಲಿ ಮೂರು ಜನ ಇದ್ದಾರೆ ನಿಮಗೆ ಒಟ್ಟು 15 ಕೆಜಿ ಅಕ್ಕಿ ಹಣ 1 ಕೆಜಿಗೆ 34 ರೂಪಾಯಿಗಳಂತೆ 540 ಹಣ ನಿಮ್ಮ ಖಾತೆಗೆ ಬರುತ್ತಿತ್ತು.
ಆದರೆ ಇದೀಗ ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡಲು ಒಪ್ಪಿಗೆ ನೀಡಿದ ನಂತರ ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ನೀಡುತ್ತಿರುವ ಹಣದ ಬದಲಿಗೆ ಸಂಪೂರ್ಣ ಹಕ್ಕಿಯನ್ನು ನೀಡಲು ಮುಂದಾಗಿದೆ. ಆದಕಾರಣ ಇನ್ನು ಮುಂದೆ ಹಣದ ಬದಲಿಗೆ ಸಂಪೂರ್ಣವಾಗಿ ಹತ್ತು ಕೆಜಿ ಅಕ್ಕಿಯನ್ನು ಕುಟುಂಬದಲ್ಲಿರುವ ಪ್ರತಿಯೊಬ್ಬ ಸದಸ್ಯರಿಗೂ ನೀಡಲಾಗುತ್ತದೆ.
ಅನ್ನಭಾಗ್ಯ ಯೋಜನೆಯ ಹೇಗೆ ಚೆಕ್ ಮಾಡುವುದು…?
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ಆದ ಈ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವು ನಿಮ್ಮ ಖಾತೆಗೆ ಬಂದಿದೆಯಾ ಅಥವಾ ಇಲ್ಲವೋ ಎಂಬುದನ್ನು ನೀವು ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆಂದರೆ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು.
ಸ್ನೇಹಿತರೆ ನಾವು ಮೇಲೆ ನೀಡಿರುವ ಇದರ ಮೇಲೆ ಕ್ಲಿಕ್ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ನೀವು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ರಾಜ್ಯ ಸರ್ಕಾರದ ಈ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ನಿಮ್ಮ ಖಾತೆಗೆ ಬಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
ಮೊದಲಿಗೆ ನೀವು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ಕೆಳಗೆ ಕಾಣುತ್ತಿರುವ ಹಾಗೆ ಒಂದು ಪುಟ ನಿಮಗೆ ತೆರೆಯುತ್ತದೆ ಅಲ್ಲಿ ಬಲಗಡೆ ಕಾಣುತ್ತಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.
ನಂತರ ಕೆಳಗೆ ಕಾಣುತ್ತಿರುವ ಹಾಗೆ ಒಂದು ಪುಟ ನಿಮಗೆ ತೆರೆಯುತ್ತದೆ ಅಲ್ಲಿ ಬಲಗಡೆ ಕಾಣುತ್ತಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.
ನಂತರ ಅಲ್ಲಿ ನೀವು ಈ ಸೇವೆಗಳು ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಕ್ಲಿಕ್ ಮಾಡಿದ ನಂತರ ಕೆಳಗೆ ಕಾಣುತ್ತಿರುವ ಹಾಗೆ ನಿಮಗೆ ಒಂದು ಪುಟ್ಟ ತೆರೆಯುತ್ತದೆ.
ಪುಟ ತೆರೆದ ನಂತರ ಅದರಲ್ಲಿ ನೀವು ಈ ಕೆಳಗೆ ಚಿತ್ರದಲ್ಲಿ ಕಾಣುತ್ತಿರುವ ಹಾಗೆ ಈ ಸ್ಥಿತಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ .
ಈ ಸ್ಥಿತಿ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಕೆಳಗೆ ಕಾಣುತ್ತಿರುವ ಹಾಗೆ ಒಂದು ಪುಟ ತೆರೆಯುತ್ತದೆ ಅದರಲ್ಲಿ ನೀವು ಡಿಬೀಟಿ ಸ್ಥಿತಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
ನಂತರ ಕೆಳಗೆ ಕಾಣುತ್ತಿರುವ ಹಾಗೆ ನಿಮಗೆ ಮೂರು ಲಿಂಕ್ ಗಳಿರುವ ಪುಟ ತೆಗೆದುಕೊಳ್ಳುತ್ತದೆ.
ಇದರಲ್ಲಿ ಮೊದಲೇ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಯಾವ ಯಾವ ಜಿಲ್ಲೆಯವರು ತಮ್ಮ ಖಾತೆಗೆ ಅನ್ನ ಭಾಗ್ಯ ಯೋಜನೆ ಹಣ ಬಂದಿದೆ ಎಂದು ನೋಡಬಹುದು ಎಂದರೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು ಮಾತ್ರ ನೋಡಬಹುದು.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ. ಅದಕ್ಕಾಗಿ ತಪ್ಪದೇ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಜಾಯಿನ್ ಆಗಿ.
FAQ
ಇನ್ನು ಮುಂದೆ ಎಷ್ಟು ಕೆಜಿ ಅಕ್ಕಿ ನೀಡುತ್ತಾರೆ…?
ಪ್ರತಿಯೊಬ್ಬರಿಗೂ 10 ಕೆಜಿ ನೀಡುತ್ತಾರೆ
ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು…?
BPL ರೇಷನ್ ಕಾರ್ಡ್ ಇದ್ದವರು ಮಾತ್ರ