Anna Bhagya Scheme Update : ಅನ್ನಭಾಗ್ಯ ಯೋಜನೆಯ 3 ತಿಂಗಳ ಅಕ್ಕಿ ಹಣ ಬಿಡುಗಡೆ ! ನಿಮಗೂ ಬಂದಿದೆಯಾ ಎಂದು ಈ ರೀತಿ ಚೆಕ್ ಮಾಡಿಕೊಳ್ಳಿ ! 

ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಇಂದಿನ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಅನ್ನಭಾಗ್ಯ ಯೋಜನೆಯ ಮೂರು ತಿಂಗಳ ಅಕ್ಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಹಣ ನಿಮ್ಮ ಖಾತೆಗೆ ಬಂದಿದೆಯೋ ಅಥವಾ ಇಲ್ಲವೋ ಎಂಬುದನ್ನು  ನಿಮ್ಮ ಮೊಬೈಲ್ ಮೂಲಕ ತಿಳಿಸಲಾಗಿದೆ. Anna Bhagya Scheme Update

WhatsApp Group Join Now
Telegram Group Join Now
Instagram Page Join Now
YouTube Channel Subscribe Now

ಹೌದು ಬಂಧುಗಳೇ ! ನೀವೇನಾದರೂ ಈ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣಕ್ಕಾಗಿ ಕಾಯುತ್ತಿದ್ದೀರಾ ಮತ್ತು ನಿಮಗೆ ಕಳೆದ ಮೂರು ತಿಂಗಳಿಂದ ಈ ಅನ್ನ ಭಾಗ್ಯ ಯೋಜನೆಯಿಂದ ಬರಬೇಕಾದ ಅಕ್ಕಿ ಹಣ ಜಮಾ ಆಗಿಲ್ಲವಾ ಹಾಗಾದರೆ ನಿಮಗೆ ಒಂದು ಗುಡ್ ನ್ಯೂಸ್ ಎಂದೇ ಹೇಳಬಹುದು ! ಅದೇನೆಂದರೆ ರಾಜ್ಯ ಸರ್ಕಾರವು ಇದೀಗ ಪೆಂಡಿಂಗ್ ಇರುವ ಮೂರು ತಿಂಗಳ ಅಕ್ಕಿ ಹಣ ಅಂದರೆ ಮೂರು ತಿಂಗಳ ಬಾಕಿ ಇರುವ ನನ್ನ ಬಗ್ಗೆ ಹಣವನ್ನು ಬಿಡುಗಡೆ ಮಾಡಿದೆ. ಈ ಹಣ ನಿಮ್ಮ ಖಾತೆಗೆ ಜಮಾ ಆಗಿದ್ದೀಯಾ ಎಂದು ಅಕ್ಕಿ ಹಣದ ಸ್ಟೇಟಸ್ ಅನ್ನು ಯಾವ ರೀತಿ ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳುವುದು ಎಂದು ನಾವು ಈ ಕುರಿತು ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನೀಡಿದ್ದೇವೆ ಈ ಲೇಖನವನ್ನು ತಪ್ಪದೇ ಕೊನೆಯವರೆಗೂ ಓದಿ… 

Anna Bhagya Scheme Update
Anna Bhagya Scheme Update

ಹೌದು ಬಂಧುಗಳೇ ! ತುಂಬಾ ಜನರು ನನ್ನ ಬಗ್ಗೆ ಯೋಜನೆಯ ಅಕ್ಕಿ ಹಣ ಬರುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇದೀಗ ಆಹಾರ ಇಲಾಖೆಯು ಇದರ ಕುರಿತು ಸ್ಪಷ್ಟ ಮಾಹಿತಿಯನ್ನು ನೀಡಿದೆ. ಅದೇನಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಈಗಾಗಲೇ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಪ್ರಾರಂಭಿಸಲಾಗಿದೆ. ಮತ್ತು ನಿಮ್ಮ ಖಾತೆಗೆ ಈ ಅಕ್ಕಿ ಹಣ ಬಂದಿಲ್ಲವೆಂದರೆ ನೀವು ಸರ್ಕಾರ ಹೇಳಿರುವ ರೂಲ್ಸ್ ಗಳನ್ನು ಪಾಲಿಸಿಲ್ಲ ಎಂದರ್ಥ. ಹೀಗಾಗಿ ಸರ್ಕಾರವು ಕೆಲ ಹೊಸ ರೂಲ್ಸ್ ಗಳನ್ನು ಅನ್ನಭಾಗ್ಯ ಯೋಜನೆಯಲ್ಲಿ ಜಾರಿಗೆ ತಂದಿದೆ. ಯಾವ ಯಾವ ರಾಜ್ಯ ಸರ್ಕಾರವು ಜಾರಿಗೆ ತಂದಿದೆ ಮತ್ತು ಅವುಗಳನ್ನು ಹೇಗೆ ಪಾಲಿಸಬೇಕು ಎಂಬುದರ ಬಗ್ಗೆ ನಾವು ಈ ಕೆಳಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. 

ಹೌದು ಬಂಧುಗಳೇ, ನಮ್ಮ ಕರ್ನಾಟಕ ರಾಜ್ಯದಲ್ಲಿ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಿತು. ಅಧಿಕಾರಕ್ಕೆ ಬರುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರಿಗಾಗಿ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಆಶ್ವಾಸನೆ ನೀಡಿತ್ತು. ಕೊಟ್ಟ ಮಾತಿನಂತೆ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿರುವ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ನೂರು ದಿನಗಳ ಒಳಗೆ ಚಾಲನೆಗೆ ತಂದಿತು. ಆ ಐದು ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನಬಗ್ಗೆ ಯೋಜನೆಯು ಕೂಡ ಒಂದು ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಕುಟುಂಬದವರಿಗೆ ಐದು ಕೆಜಿ ಅಕ್ಕಿ ನೀಡುವುದರ ಜೊತೆಗೆ ಇನ್ನುಳಿದ 5 ಕೆ.ಜಿಯ ಅಕ್ಕಿ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುತ್ತದೆ. 

ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ ( Anna Bhagya Scheme Update ) : 

ಹೌದು ಬಂಧುಗಳೇ, ನಮ್ಮ ಕರ್ನಾಟಕ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬಗಳಿಗೂ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ನೀಡಿತ್ತು. ಆದರೆ ನಮ್ಮ ದೇಶದಲ್ಲಿ ಅಕ್ಕಿಯ ಅಭಾವದಿಂದ ಅಥವಾ ಕೊರತೆಯಿಂದಾಗಿ ಹತ್ತು ಕೆಜಿ ಅಕ್ಕಿಯನ್ನು ನೀಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಹಕ್ಕಿಯ ಬದಲಿಗೆ ಹಣವನ್ನು ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ನಿರ್ಧಾರ ಮಾಡಿ. ಅಂದರೆ 1 ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 5 ಕೆ.ಜಿ ಅಕ್ಕಿಗೆ 170 ರೂಪಾಯಿಗಳನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಉದಾಹರಣೆಗೆ ಒಂದು ರೇಷನ್ ಕಾರ್ಡ್ ನಲ್ಲಿ ನಾಲ್ಕು ಜನ ಸದಸ್ಯರಿದ್ದರೆ ಅವರಿಗೆ ಪ್ರತಿ ತಿಂಗಳು 680 ರೂಪಾಯಿ ಹಣ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಕುಟುಂಬಗಳ ಮುಖ್ಯಸ್ಥರ ಖಾತೆಗೆ ಬಂದು ಜಮಾ ಆಗುತ್ತದೆ. 

ಹೌದು ಬಂಧುಗಳೇ ! ಇಲ್ಲಿಯವರೆಗೂ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ರಾಜ್ಯದಲ್ಲಿ ಬಿಪಿಎಲ್ ಇರುವ ಕುಟುಂಬಗಳಿಗೆ ಸುಮಾರು 10 ತಿಂಗಳ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಜಮಾ ಮಾಡಲಾಗಿದೆ. ಅಂದರೆ ಫೆಬ್ರುವರಿ ಮತ್ತು ಜನವರಿ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ಇನ್ನು ಕೆಲವರಿಗೆ ಜೂನ್ ತಿಂಗಳ ಅಕ್ಕಿ ಹಣ ವರ್ಗಾವಣೆ ಮಾಡಲಾಗಿದೆ ಮತ್ತು ಇನ್ನೂ ಕೆಲವರಿಗೆ ಯಾವುದೇ ಬಂದಿಲ್ಲ ಇದಕ್ಕೆ ಕಾರಣವೇನೆಂದು ಈಗ ತಿಳಿಯೋಣ ಬನ್ನಿ… 

ಜೂನ್ ಮತ್ತು ಜುಲೈ ತಿಂಗಳ ಅಕ್ಕಿ ಹಣ ಯಾವಾಗ ಬಿಡುಗಡೆಯಾಗುತ್ತದೆ…? 

ಬಂಧುಗಳೇ ಹಲವಾರು ಜನರು ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇದನ್ನು ಅರಿತ ರಾಜ್ಯ ಸರ್ಕಾರ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಪೆಂಡಿಂಗ್ ಇರುವ ಹಣವನ್ನು ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲು ಪ್ರಾರಂಭಿಸಲಾಗಿದೆ. ಅದೇ ರೀತಿಯಾಗಿ ಜೂನ್ ಮತ್ತು ಮೇ ತಿಂಗಳ ಹಣವನ್ನು ಸಹ ಈಗಾಗಲೇ ಅರಹ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲು ಪ್ರಾರಂಭಿಸಲಾಗಿದೆ ಇದರ ಸಾಕ್ಷಿಯನ್ನು ನೀವು ಈ ಕೆಳಗೆ ನೋಡಬಹುದು. 

Anna Bhagya Scheme Update
Anna Bhagya Scheme Update

ಹೌದು ಸ್ನೇಹಿತರೆ, ಮೇಲೆ ನೀಡಿರುವ ಹಾಗೆ ಅಗಸ್ಟ್ ಎರಡನೇ ತಾರೀಖಿನಿಂದ ರಾಜ್ಯ ಸರ್ಕಾರವು ಈ ಅನ್ನಬಗ್ಗೆ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ರಾಜ್ಯದ ಅರ್ಹ ಫಲಾನುಭವಿ ಕುಟುಂಬದ ಖಾತೆಗೆ ಪೆಂಡಿಂಗ್ ಇರುವ ಹಣವನ್ನು ವರ್ಗಾವಣೆ ಮಾಡುತ್ತಿದೆ. ಹೀಗಾಗಿ ನಿಮಗೇನಾದರೂ ಒಂದು ಅಥವಾ ಎರಡು ಕಂತುಗಳನ್ನ ಬಂದಿಲ್ಲ ಎಂದರೆ ಹೆದರುವ ಅಗತ್ಯವಿಲ್ಲ ಏಕೆಂದರೆ ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೂ ಸಹ ಅನ್ನ ಭಾಗ್ಯ ಯೋಜನೆಯ ಪೆಂಡಿಂಗ್ ಇರುವ ಹಣ ಬಂದು ಜಮಾ ಆಗುತ್ತದೆ. 

ಹೌದು ಬಂಧುಗಳೇ ಮೇಲೆ ನೀಡಿರುವ ಚಿತ್ರದಲ್ಲಿ ಕಾಣುವಹಾಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಕೂಡ ಜಮಾ ಆದ ಮೆಸೇಜ್ ಹೀಗಾಗಿ ನಿಮಗೂ ಕೂಡ ಇನ್ನು ಕೆಲವೇ ದಿನಗಳಲ್ಲಿ ಈ ಅನ್ನ ಬಗ್ಗೆ ಯೋಜನೆಯ ಅಕ್ಕಿ ಹಣ ಬಂದು ನಿಮ್ಮ ಖಾತೆಗೆ ಸೇರುತ್ತದೆ ಅಥವಾ ಜಮಾ ಆಗುತ್ತದೆ. ಒಂದು ವೇಳೆ ನಿಮಗೆ ಈ ಅಕ್ಕಿ ಹಣ ಬರಲಿಲ್ಲ ಅಂದರೆ ನೀವು ಒಂದು ವಾರದ ಒಳಗೆ ಈ ಅನ್ನ ಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತಹ  ಎಲ್ಲಾ ತಿಂಗಳಿನ ಹಣ ಪಡೆದುಕೊಳ್ಳುತ್ತೀರಿ. ಒಂದು ವೇಳೆ ನಿಮಗೆ ಈ ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲ ಎಂದರೆ ನೀವು ಸರ್ಕಾರ ಹೇಳಿರುವ ರೂಲ್ಸ್ ಗಳನ್ನು ಪಾಲಿಸುತ್ತಿಲ್ಲ ಎಂದರ್ಥ. ನಿಮಗೆ ಈ ಅನ್ನಭಾಗ್ಯ ಯೋಜನೆಯ ಹಣ ಬರಬೇಕೆಂದರೆ ನೀವು ಕಡ್ಡಾಯವಾಗಿ ರಾಜ್ಯ ಸರ್ಕಾರ ತಿಳಿಸಿರುವ ರೂಲ್ಸ್ ಗಳನ್ನು ಪಾಲಿಸಲೇಬೇಕು. ಇಲ್ಲವಾದರೆ ನಿಮಗೆ ಈ ಅನ್ನಭಾಗ್ಯ ಯೋಜನೆ ಹಣ ಬರೋದಿಲ್ಲ. 

ಅನ್ನ ಬಗ್ಗೆ ಯೋಜನೆಗೆ ಇರುವ ರೂಲ್ಸ್ ಗಳೇನು…?

ಹೌದು ಬಂಧುಗಳೇ ! ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯದ ಅನ್ನಭಾಗ್ಯ ಯೋಜನೆಯಡಿ ನೀವು ಪ್ರತಿ ತಿಂಗಳು ಹಣ ಪಡೆದುಕೊಳ್ಳಬೇಕೆಂದರೆ ರಾಜ್ಯ ಸರ್ಕಾರವು ತಿಳಿಸಿರುವ ಕೆಲ ರೂಲ್ಸ್ ಗಳನ್ನು ನೀವು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು ಇಲ್ಲವಾದರೆ ನಿಮ್ಮ ಖಾತೆಗೆ ಈ ಅನ್ನಭಾಗ್ಯ ಯೋಜನೆಯ ಹಣ ಬರುವುದಿಲ್ಲ. ಮತ್ತು ನಿಮಗೆ ಇನ್ನು ಮುಂದೆ ಯಾವುದೇ ಕಾರಣಕ್ಕೂ ನಿಮ್ಮ ಖಾತೆಗೆ ಈ ಅನ್ನಭಾಗ್ಯ ಯೋಜನೆಯ ಹಣ ಬರೋದಿಲ್ಲ. 

ರೇಷನ್ ಕಾರ್ಡ್ E- KYCಯನ್ನು ಕಡ್ಡಾಯವಾಗಿ ಮಾಡಿಸಬೇಕು : 

ಹೌದು ಬಂಧುಗಳೇ ! ನಿಮ್ಮ ಖಾತೆಗೆ ಅನ್ನ ಭಾಗ್ಯ ಯೋಜನೆ ಹಣ ಬರಬೇಕೆಂದರೆ ನೀವು ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ಗೆ E- KYC ಎನ್ನು ಮಾಡಿಸಲೇಬೇಕು ಇಲ್ಲವಾದರೆ ನಿಮ್ಮ ಖಾತೆಗೆ ಈ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಬರುವುದಿಲ್ಲ. ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ತಿಳಿಸಿರುವ ಹಾಗೆ ಅನ್ನಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳು ಈ ಯೋಜನೆಯಿಂದ ಹಣ ಪಡೆದುಕೊಳ್ಳಬೇಕಾದರೆ ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡಿಗೆ E-KYC ಯನ್ನು ಮಾಡಿಸಬೇಕು. ಇಲ್ಲವಾದರೆ ಅಂತಹ ಕುಟುಂಬಗಳಿಗೆ ಈ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ವರ್ಗಾವಣೆ ಮಾಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರವು ತಿಳಿಸಿದೆ. 

ಆಧಾರ್ ಕಾರ್ಡ್ ಲಿಂಕ್ : 

ಹೌದು ಬಂಧುಗಳೇ, ಅನ್ನ ಭಾಗ್ಯ ಯೋಜನೆಯಾ ಅಕ್ಕಿ ಹಣವು ಬರದೇ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ನೀವು ನಿಮ್ಮ ರೇಷನ್ ಕಾರ್ಡಿಗೆ ನಿಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸದೆ ಇರುವುದು. ನೀವು ನಿಮ್ಮ ರೇಷನ್ ಕಾರ್ಡಿಗೆ ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸದೆ ಇದ್ದರೆ ನಿಮಗೆ ಈ ಅನ್ನ ಭಾಗ್ಯ ಯೋಜನೆ ಹಣ ಯಾವುದೇ ಕಾರಣಕ್ಕೂ ಬರುವುದಿಲ್ಲ. ನೀವು ಸರ್ಕಾರದ ಈ ಅನ್ನಭಾಗ್ಯ ಯೋಜನೆಯ ಹಣ ಪಡೆಯಬೇಕಾದರೆ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡಿಗೆ ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಲೇಬೇಕು. ಇಲ್ಲವಾದರೆ ನೀವು ಈ ಅಕ್ಕಿ ಹಣವನ್ನು ಪಡೆಯಲು ಅರ್ಹರಾಗಿರುವುದಿಲ್ಲ. 

Anna Bhagya Scheme Update
Anna Bhagya Scheme Update

ಬ್ಯಾಂಕ್ ಖಾತೆ : 

ಹೌದು ಬಂಧುಗಳೇ ! ನಿಮಗೆ ಅನ್ನ ಭಾಗ್ಯ ಯೋಜನೆಯ ಹಣ ಬಂದಿಲ್ಲ ಅಂದ್ರೆ ಒಂದು ಸಲ ಬ್ಯಾಂಕಿಗೆ ಭೇಟಿ ನೀಡಿ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿಕೊಳ್ಳಿ. ಏಕೆಂದರೆ ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆ ರದ್ದಾಗಿದ್ದರೆ ಅದನ್ನು ಪುನರಾರಂಭಿಸಿ ಅಥವಾ ಹೊಸ ಖಾತೆಯನ್ನು ತೆರೆದು ಅನ್ನಭಾಗ್ಯ ಯೋಜನೆಯಲ್ಲಿ ಅಪ್ಡೇಟ್ ಮಾಡಿಸಿ. ನಂತರ ನಿಮ್ಮ ಖಾತೆಗೆ ಈ ಅನ್ನಭಾಗ್ಯ ಯೋಜನೆಯ ಹಣ ಬರುತ್ತದೆ. 

ವಿಶೇಷ ಸೂಚನೆ : ನಿಮ್ಮ ಎಲ್ಲ ದಾಖಲೆಗಳು ಸರಿಯಾಗಿದ್ದು ಮತ್ತು ನೀವು ನಿಮ್ಮ ರೇಷನ್ ಕಾರ್ಡಿಗೆ ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿದ್ದು ಆದರೂ ಸಹ ನಿಮ್ಮ ಖಾತೆಗೆ ಈ ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲ ಎಂದರೆ. ನೀವು ಸಲ್ಲಿಸಿರುವ ಅರ್ಜಿಯನ್ನು ಪರಿಶೀಲನೆ ಮಾಡಿಕೊಳ್ಳಿ. ಅಥವಾ ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದೆಯೋ ಅಥವಾ ಎಲ್ಲವೂ ಎಂದು ಚೆಕ್ ಮಾಡಿ. ಇಲ್ಲವಾದರೆ ನಿಮ್ಮ ಬ್ಯಾಂಕ್ ಖಾತೆಯನ್ನು ಹೊಸದಾಗಿ ಮಾಡಿಸಿಕೊಂಡು ಅನ್ನಬಗ್ಗೆ ಯೋಜನೆ ಅರ್ಜಿಯಲ್ಲಿ ಅಪ್ಡೇಟ್ ಮಾಡಿಸಿ. ಅಪ್ಡೇಟ್ ಮಾಡಿಸಿದ ನಂತರ ನಿಮ್ಮ ಖಾತೆಗೆ ಈ ಅನ್ನಭಾಗ್ಯ ಯೋಜನೆ ಬಂದು ಸೇರುತ್ತದೆ. 

ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ. 

ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.

FAQ

ಈಗಾಗಲೇ ಕೆಲ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ.

ಜೂನ್ ಮತ್ತು ಜುಲೈ ತಿಂಗಳ ಹಣ.

WhatsApp Group Join Now
Telegram Group Join Now
Instagram Page Join Now
YouTube Channel Subscribe Now

Leave a Comment