ಕರ್ನಾಟಕದ ಎಲ್ಲ ಬಂದು ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ, ರಾಜ್ಯ ಸರ್ಕಾರವು 10 ಲಕ್ಷ BPL ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ ಯಾವ ಕಾರಣಕ್ಕೆ ರದ್ದು ಮಾಡಿದೆ ಮತ್ತು ನಿಮ್ಮ ರೇಷನ್ ಕಾರ್ಡ್ ಏನು ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ… BPL Ration Card Cancel
ಹೌದು ಬಂಧುಗಳೇ ನಮ್ಮ ರಾಜ್ಯದಲ್ಲಿ ಹಲವಾರು ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿದ್ದಾರೆ. ಮತ್ತು ನೀವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವಂತಹ ಯೋಜನೆಗಳ ಲಾಭವನ್ನು ಪಡೆಯಲು ಕಡ್ಡಾಯವಾಗಿ ನಿಮ್ಮ ಹತ್ತಿರ BPL ರೇಷನ್ ಕಾರ್ಡ್ ಇರಲೇಬೇಕು. ಮತ್ತು ನಿಮ್ಮ ಹತ್ತಿರ BPL ರೇಷನ್ ಕಾರ್ಡ್ ಇದ್ದರೆ ನೀವು ಪ್ರತಿ ತಿಂಗಳು ಉಚಿತ ಐದು ಕೆಜಿ ಅಕ್ಕಿಯನ್ನು ಸಹ ಪಡೆದುಕೊಳ್ಳಬಹುದು. ಆದರೆ ಇದೀಗ ರಾಜ್ಯ ಸರ್ಕಾರವು ರಾಜ್ಯದಲ್ಲಿರುವ 10 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ. ಈ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲು ಕಾರಣವೇನೆಂದು ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ ಆದ್ದರಿಂದ ತಪ್ಪದೇ ಈ ಲೆಕ್ಕವನ್ನು ಕೊನೆಯವರೆಗೂ ಓದಿ…
ಬಂಧುಗಳೇ ರಾಜ್ಯದಲ್ಲಿ ಹಲವಾರು ಜನರು ಸರ್ಕಾರದ ಯೋಜನೆಗಳಿಗೆ ಮತ್ತು ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಆಸೆಪಟ್ಟು ಸುಮಾರು 3 ಲಕ್ಷಕ್ಕಿಂತ ಹೆಚ್ಚು ಜನರು BPL ರೇಷನ್ ಕಾರ್ಡ್ ಗೆ ಅರ್ಹರಲ್ಲದವರು. ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಸದ್ಯ ಇದು ರಾಜ್ಯ ಆಹಾರ ಸರಬರಾಜು ಇಲಾಖೆ ಕಣ್ಣಿಗೆ ಕಂಡುಬಂದಿದೆ. ಆದ್ದರಿಂದ ಇಲಾಖೆಯು ಇದರ ಬಗ್ಗೆ ತನಿಖೆಯನ್ನು ನೆಡಿಸಿ ತಕ್ಕ ಕ್ರಮವನ್ನು ಕೈಗೊಂಡಿದೆ. ಅದೇನೆಂದರೆ, ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಹರಲದಿದ್ದರೂ ಪಡೆದುಕೊಂಡಿರುವಂತಹ ಕುಟುಂಬಗಳ ರೇಷನ್ ಕಾರ್ಡನ್ನು ರದ್ದು ಮಾಡಲು ಇಲಾಖೆ ಮತ್ತು ರಾಜ್ಯ ಸರ್ಕಾರವು ಮುಂದಾಗಿದೆ.
ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗದಂತೆ ಏನು ಮಾಡಬೇಕು ಮತ್ತು ಬಿಪಿಎಲ್ ಕಾರ್ಡ್ಗಳನ್ನು ರಾಜ್ಯ ಸರ್ಕಾರವು ರದ್ದು ಮಾಡಿರಲು ಮೂಲ ಕಾರಣವೇನು ಹಾಗೂ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದರ ಬಗ್ಗೆ ಇವತ್ತಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ತಿಳಿಸಿದ್ದೇವೆ. ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ. ಅರ್ಧಂಬರ್ಧ ಓದಿದರೆ ನಿಮಗೆ ಈ ವಿಷಯದ ಬಗ್ಗೆ ಪೂರ್ತಿ ಮಾಹಿತಿ ತಿಳಿಯುವುದಿಲ್ಲ.
ಸ್ನೇಹಿತರೆ ನಾವು ದಿನನಿತ್ಯ ಇದೇ ರೀತಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸದ ಬಗ್ಗೆ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…
BPL ರೇಷನ್ ಕಾರ್ಡ್ ( BPL Ration Card Cancel ) :
ಬಂಧುಗಳೇ ನಿಮಗೆ ತಿಳಿದಿರುವ ಹಾಗೆ ನಮ್ಮ ದೇಶದಲ್ಲಿ ರೇಷನ್ ಕಾರ್ಡ್ ಬಂದಿರುವವರು ಸರ್ಕಾರ ಜಾರಿಗೆ ತರುವಂತಹ ಹಲವಾರು ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು. ಕೇಂದ್ರ ಸರ್ಕಾರ ಅಷ್ಟೇ ಅಲ್ಲದೆ ರಾಜ್ಯ ಸರ್ಕಾರದ ಯೋಜನೆಗಳ ಲಾಭವನ್ನು ಸಹ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಪಡೆದುಕೊಳ್ಳಬಹುದು. ಈ ಕಾರಣದಿಂದಾಗಿ ದೇಶದಲ್ಲಿ ಪ್ರತಿಯೊಂದು ಕುಟುಂಬವು ಡಿಪಿ ರೇಷನ್ ಕಾರ್ಡನ್ನು ಹೊಂದಲು ಬಯಸುತ್ತದೆ. ನಿಮ್ಮ ಬಳಿ ಕೇವಲ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ರಾಜ್ಯ ಸರ್ಕಾರದ ಸಾಕಷ್ಟು ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು ಪ್ರಮುಖವಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ಬಿಪಿ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಆದ್ದರಿಂದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಹಲವಾರು ಯೋಜನೆಗಳ ಲಾಭವನ್ನು ಸುಲಭವಾಗಿ ಪಡೆದುಕೊಳ್ಳಬಹುದು.
ಈ ಬಾರಿಯ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಗೆ ಆಸೆಪಟ್ಟು ರಾಜ್ಯದಲ್ಲಿ ಹಲವಾರು ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಹತೆ ಇಲ್ಲದಿದ್ದರೂ ಮತ್ತು ತಮ್ಮ ಬಳಿ ಸರಿಯಾದ ದಾಖಲೆಗಳು ಇಲ್ಲದಿದ್ದರೂ ಕೆಲ ಕುಟುಂಬಗಳು ಅಕ್ರಮವಾಗಿ ಬಿಪಿಎಲ್ ದರ್ಶನ್ ಕಾರ್ಡನ್ನು ಪಡೆದುಕೊಂಡಿದ್ದಾರೆ. ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆಯಲು ರಾಜ್ಯದ ಆಹಾರ ಇಲಾಖೆಯು ಕೆಲವೊಂದು ಅರ್ಹತೆಗಳನ್ನು ತಿಳಿಸಿದೆ ಮತ್ತು ನಿಯಮಗಳನ್ನು ನಿಗದಿಪಡಿಸಿದೆ ಅವುಗಳನ್ನೆಲ್ಲ ಈ ಕೆಳಗೆ ನೀಡಲಾಗಿದೆ…
ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಕ್ರಮ :
ನಮ್ಮ ರಾಜ್ಯದಲ್ಲಿ ಹಲವಾರು ಅನರ್ಹ ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಅಂದರೆ ಕೆಲವು ಕುಟುಂಬಗಳ ವಾರ್ಷಿಕ ಆದಾಯವು ಆಹಾರ ಇಲಾಖೆಯು ನಿಗದಿಪಡಿಸಿರುವ ಆದಾಯಕ್ಕಿಂತ ಹೆಚ್ಚಿದೆ ಆದರೂ ಕೂಡ ಅಂತಹ ಕುಟುಂಬಗಳು ನಕಲಿ ದಾಖಲೆಗಳನ್ನು ನೀಡಿ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡನ್ನು ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಹಲವಾರು ಕುಟುಂಬಗಳು ಆದಾಯ ತೆರಿಗೆಯನ್ನು ಕಟ್ಟುತ್ತಿದ್ದರು ಕೂಡ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡನ್ನು ಪಡೆದುಕೊಂಡಿದ್ದಾರೆ ಮತ್ತು ಕೆಲವೊಂದು ಕುಟುಂಬಗಳಲ್ಲಿ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಯಲ್ಲಿ ಇದ್ದಾರೆ ಅಂತಹ ಕೆಲ ಕುಟುಂಬಗಳು ಕೂಡ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ ಲಾಭವನ್ನು ಕೂಡ ಅರ್ಹರಲ್ಲದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಕುಟುಂಬಗಳು ಪಡೆಯುತ್ತಿದ್ದಾವೆ. ಸದ್ಯ ಈ ವಿಷಯವು ಆಹಾರ ಇಲಾಖೆಯ ಗಮನಕ್ಕೆ ಬಂದಿದೆ.
ಆದ್ದರಿಂದ ಆಹಾರ ಇಲಾಖೆಯು ಮತ್ತು ರಾಜ್ಯ ಸರ್ಕಾರವು ಈ ವಿಷಯದ ಕುರಿತು ಚರ್ಚೆ ನಡೆಸಿ ಇದಕ್ಕೆ ಸೂಕ್ತವಾದ ಕ್ರಮವನ್ನು ಕೈಗೊಳ್ಳಲು ತೀರ್ಮಾನ ಮಾಡಿದೆ. ಅದೇನೆಂದರೆ ನಕಲಿ ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡನ್ನು ಪಡೆದುಕೊಂಡಿರುವಂತಹ ಕುಟುಂಬಗಳ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮತ್ತು ರಾಜ್ಯ ಸರ್ಕಾರವು ಮುಂದಾಗಿದೆ. ಈಗಾಗಲೇ ರಾಜ್ಯದಲ್ಲಿ ಹಲವಾರು ಅನರ್ಹ ಕುಟುಂಬಗಳ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಮತ್ತು ಇನ್ನು ಮುಂದೆ ಅವರಿಗೆ ಸರ್ಕಾರದ ಯಾವುದೇ ಯೋಜನೆಯ ಲಾಭವನ್ನು ಪಡೆಯಲು ಬರುವುದಿಲ್ಲ. ಪದ್ದಾರ ಪಟ್ಟಿಯನ್ನು ಹೇಗೆ ಚೆಕ್ ಮಾಡುವುದೆಂದು ಈ ಕೆಳಗೆ ತಿಳಿಸಲಾಗಿದೆ.
ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಏನೆಲ್ಲ ಅರ್ಹತೆಗಳಿರಬೇಕು :
ಆಹಾರ ಇಲಾಖೆಯು ತಿಳಿಸಿರುವ ಪ್ರಕಾರ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಕುಟುಂಬಗಳು ಕೆಲ ಅರ್ಹತೆಗಳನ್ನು ಹೊಂದಿರಬೇಕು ಯಾವ ಯಾವ ಅರ್ಹತೆಗಳನ್ನು ಹೊಂದಿರಬೇಕು ಎಂದು ಈಗ ತಿಳಿಯೋಣ ಬನ್ನಿ…
- ಆಹಾರ ಇಲಾಖೆ ತಿಳಿಸುವ ಪ್ರಕಾರ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ನಿಮ್ಮ ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷದ ಒಳಗಿರಬೇಕು.
- ನೀವು 3 ಎಕರೆಗಿಂತ ಕಡಿಮೆ ನೀರಾವರಿ ಭೂಮಿಯನ್ನು ಹೊಂದಿರಬೇಕು.
- ನೀವು ಯಾವುದೇ ರೀತಿ ತೆರಿಗೆಯನ್ನು ಪಾವತಿಸುತ್ತಿರಬಾರದು.
- ನಿಮ್ಮ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಕೂಡ ಸರ್ಕಾರಿ ನೌಕರಿಯಲ್ಲಿ ಇರಬಾರದು.
ಮೇಲೆ ತಿಳಿಸಿರುವ ಹಾಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿರುವ ಅರ್ಹತೆಗಳು ಇದ್ದರೆ ಮಾತ್ರ ನೀವು ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಇಲ್ಲವಾದರೆ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅಂತಹ ಕುಟುಂಬಗಳು ಅರ್ಹರಾಗಿರುವುದಿಲ್ಲ.
ರೇಷನ್ ಕಾರ್ಡ್ ರದ್ದಾಗದೆ ಇರಲು ಏನು ಮಾಡಬೇಕು :
ಬಂಧುಗಳೇ ಈಗಾಗಲೇ ರಾಜ್ಯ ಸರ್ಕಾರವು ರಾಜ್ಯದಲ್ಲಿನ ಹಲವಾರು ಕುಟುಂಬದ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿರುವಂತಹ ಕುಟುಂಬಗಳ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತೀರಿ. ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಬಹುದು. ನಿಮ್ಮ ರೇಷನ್ ಕಾರ್ಡ್ ರದ್ದಾಗದೆ ಇರಲು ಏನು ಮಾಡಬೇಕೆಂದು ಈಗ ತಿಳಿಯೋಣ ಬನ್ನಿ…
- ನಿಮ್ಮ ರೇಷನ್ ಕಾರ್ಡ್ ರದ್ದಾಗಬಾರದೆಂದರೆ ನೀವು ಮೊದಲು ನಿಮ್ಮ ಕುಟುಂಬದ ಮುಖ್ಯಸ್ಥರು ಮಹಿಳೆಯಾಗಿರಬೇಕು.
- ನಿಮ್ಮ ಕುಟುಂಬದಲ್ಲಿ ಯಾರು ಸಹ ಸರ್ಕಾರಿ ನೌಕರಿಯಲ್ಲಿ ಇರಬಾರದು.
- ನೀವು ನಿಮ್ಮ ರೇಷನ್ ಕಾರ್ಡ್ ಗೆ E-KYC ಎನ್ನು ಮಾಡಿಸಿಕೊಳ್ಳಿ.
- ನೀವು ಪ್ರತಿ ತಿಂಗಳು ಸರ್ಕಾರ ನೀಡುವಂತಹ ಉಚಿತ ಅಕ್ಕಿಯನ್ನು ಪಡೆದುಕೊಳ್ಳಬೇಕು.
ಬಂಧುಗಳೇ ಮೇಲೆ ತಿಳಿಸಿರುವ ಹಾಗೆ ನೀವು ಮಾಡಿದ್ದೆ ಆದಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ರೇಷನ್ ಕಾರ್ಡ್ ರದ್ದಾಗುವುದಿಲ್ಲ. ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಬಹುದು. ಆದ್ದರಿಂದ ಪ್ರತಿ ತಿಂಗಳು ಸರ್ಕಾರ ನೀಡುವಂತಹ ಉಚಿತ ಅಕ್ಕಿಯನ್ನು ಪಡೆದುಕೊಳ್ಳಿ.
ರೇಷನ್ ಕಾರ್ಡ್ ರದ್ದಾದವರ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ…?
- ಮೊದಲು ನಾವು ಮೇಲೆ ನೀಡಿರುವ ಇದರ ಮೇಲೆ ಕ್ಲಿಕ್ ಮಾಡಿ ಎಂಬ ಬಟನ್ ಮೇಲೆ ಒತ್ತಿ ಅದು ನೇರವಾಗಿ ನಿಮಗೆ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತದೆ.
- ನಂತರ e service ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ amendement status ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ನಂತರ ಅಲ್ಲಿ ನಿಮಗೆ ಮೂರು ಲಿಂಕ್ಗಳು ಕಾಣಿಸುತ್ತವೆ ಅದರಲ್ಲಿ ನಿಮ್ಮ ಜಿಲ್ಲೆ ಒಳಪಡುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅದರಲ್ಲಿ ಪಡಿತರ ಚೀಟಿ ವಿವರ ಎಂದಿರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
- ನಂತರ ಅಲ್ಲಿ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ. Go ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ನಂತರ ನಿಮಗೆ ಒಂದು ಟಿವಿ ಬರುತ್ತದೆ ಅದನ್ನು ಅಲ್ಲಿ ನಮೂದಿಸಿದ ನಂತರ ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಅಲ್ಲಿ ನಿಮಗೆ ತಿಳಿಯುತ್ತದೆ.
- ಅಲ್ಲಿ ಆಕ್ಟಿವ್ ಅಂತ ಇದ್ದರೆ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿದೆ ಎಂದರ್ಥ. ಒಂದು ವೇಳೆ ಅಲ್ಲಿ ಕ್ಯಾನ್ಸಲ್ಡ್ ಅಂತ ಇದ್ರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದರ್ಥ.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಕೂಡ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.