BPL ರೇಷನ್ ಕಾರ್ಡ್ ಹೊಂದಿರುವವರಿಗೆ ಬೆಳ್ಳಂ ಬೆಳಗ್ಗೆ ಸಿಹಿ ಸುದ್ದಿ ! ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಸೌಲಭ್ಯ ಸಿಗುತ್ತದೆ ! 

ನಮಸ್ಕಾರ ಸ್ನೇಹಿತರೆ ಇಂದಿನ ಈ ದೇಶದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ BPL ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಒಂದು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ ಅನ್ನಭಾಗ್ಯ ಯೋಜನೆಯಡಿ 9 ವಸ್ತುಗಳ ಬದಲಿಗೆ ಮೊದಲಿನ ಹಾಗೆ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ನೀಡಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ… 

WhatsApp Group Join Now
Telegram Group Join Now
Instagram Page Join Now
YouTube Channel Subscribe Now

ಸ್ನೇಹಿತರೆ ರಾಜ್ಯ ಸರ್ಕಾರವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನಭಾಗ್ಯ ಯೋಜನೆಯು ಕೂಡ ಒಂದು ಪ್ರಮುಖ ಯೋಜನೆಯ ಆಗಿದೆ. ಈ ಯೋಜನೆ ಅಡಿಯಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ರಾಜ್ಯದ ಎಲ್ಲಾ ಕುಟುಂಬಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ 10 ಕೆ.ಜಿ ಅಕ್ಕಿ ಬದಲಿಗೆ ಕೇವಲ 5 ಕೆಜಿ ಅಕ್ಕಿ ನೀಡಿ ಇನ್ನುಳಿದ 5 ಕೆಜಿಯ ಅಕ್ಕಿಯ ಬದಲಿಗೆ ಹಣವನ್ನು ಕುಟುಂಬದ ಮುಖ್ಯಸ್ಥರಿಗೆ ವರ್ಗಾವಣೆ ಮಾಡುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರವು 5 ಕೆಜಿ ಅಕ್ಕಿ ಹಣದ ಬದಲಿಗೆ ಅಗತ್ಯ 9 ವಸ್ತುಗಳನ್ನು ನೀಡಲು ತೀರ್ಮಾನಿಸಿತ್ತು. ಆದರೆ ಇದೀಗ ಮತ್ತೆ ಒಂಬತ್ತು ಅಗತ್ಯ ವಸ್ತುಗಳನ್ನು ನೀಡುವುದರ ಬದಲಿಗೆ 5 ಕೆಜಿ ಹಣವನ್ನು ಮೊದಲನೇಂತೆ ಅರ್ಹ ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. 

ಸಿಎಂ ಸಿದ್ದರಾಮಯ್ಯನವರ ಹೇಳಿಕೆ : 

BPL Ration Card Update
BPL Ration Card Update

ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ರಾಜ್ಯ ಸರ್ಕಾರವು ಈ ಅನ್ನ ಭಾಗ್ಯ ಯೋಜನೆ, ಪ್ರಾರಂಭವಾದಾಗ 5 ಕೆಜಿ ಉಚಿತ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿಯ ಬದಲಿಗೆ 1 ಕೆಜಿಗೆ 34 ರೂಪಾಯಿಗಳಂತೆ 5 ಕೆಜಿಗೆ 170ಗಳನ್ನು ಕೊಡುವುದಾಗಿ ಭರವಸೆಯನ್ನು ನೀಡಿತ್ತು. ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಉಳಿದ 5 ಕೆಜಿ ಅಕ್ಕಿ ಹಣವನ್ನು ಎಲ್ಲಾ ಕುಟುಂಬದ ಸದಸ್ಯರ ಒಟ್ಟು ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಪ್ರತಿ ತಿಂಗಳು ನಾವು ಐದು ಕೆಜಿ ಅಕ್ಕಿಯನ್ನು ಪಡೆದುಕೊಂಡ ನಂತರ ಸರ್ಕಾರವು ಖಾತೆಗೆ ವರ್ಗಾವಣೆ ಮಾಡುತ್ತಿದ್ದು. ಆದರೆ ಕಳೆದ ತಿಂಗಳಿನಿಂದ ರಾಜ್ಯ ಸರ್ಕಾರವು ಮನೆಗೆ ಅಗತ್ಯವಿರುವ 9 ವಸ್ತುಗಳನ್ನು ಆಯ್ದು ಕೆಜಿ ಅಕ್ಕಿ ಬದಲಿಗೆ ನೀಡಲು ಮುಂದಾಗಿತ್ತು. ಆದರೆ ಮತ್ತೆ ಇದೀಗ ರಾಜ್ಯ ಸರ್ಕಾರವು 9 ವಸ್ತುಗಳ ಬದಲಿಗೆ 170 ಹಣವನ್ನು ನೀಡುವುದು ಸರಿಯೋ ಅಥವಾ ಇಲ್ವೋ ಎಂದು ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಾಡಲಾಯಿತು. 

ಅಗತ್ಯ 9 ವಸ್ತುಗಳನ್ನು ನೀಡುವುದು ಬೇಡ ಎಂದು ಹಲವಾರು ಸಚಿವರು ಸಲಹೆ ನೀಡಿದರು. ಇದರಿಂದಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಈ ಹಿಂದಿನ ವ್ಯವಸ್ಥೆಯಂತೆ 5 ಕೆಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಜಮಾ ಮಾಡಲಾಗುವುದೆಂದು ಸಭೆಯಲ್ಲಿ ಘೋಷಿಸಿದರು. ಅದೇ ರೀತಿ ಇನ್ನು ಮುಂದೆ ರಾಜ್ಯದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಇನ್ನು ಮುಂದೆ ಉಚಿತ 5 ಕೆಜಿ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿ ಅಕ್ಕಿಯ ಬದಲಿಗೆ ಹಣವನ್ನು ನೀಡಲಾಗುತ್ತದೆ. 

ಸ್ನೇಹಿತರೆ ಈ ಒಂದು ಲೇಖನದಲ್ಲಿ ನಿಮಗೆ ಉಪಯುಕ್ತ ಮಾಹಿತಿ ದೊರಕಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮತ್ತು ಇದೇ ರೀತಿ ದಿನನಿತ್ಯ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್  ಜಾಯಿನ್ ಆಗಿ.

WhatsApp Group Join Now
Telegram Group Join Now
Instagram Page Join Now
YouTube Channel Subscribe Now

Leave a Comment