BPL ರೇಷನ್ ಕಾರ್ಡ್ ಹೊಂದಿರುವವರಿಗೆ ಬೆಳ್ಳಂ ಬೆಳಗ್ಗೆ ಸಿಹಿ ಸುದ್ದಿ ! ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಸೌಲಭ್ಯ ಸಿಗುತ್ತದೆ !
ನಮಸ್ಕಾರ ಸ್ನೇಹಿತರೆ ಇಂದಿನ ಈ ದೇಶದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ BPL ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಒಂದು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ ಅನ್ನಭಾಗ್ಯ ಯೋಜನೆಯಡಿ 9 ವಸ್ತುಗಳ ಬದಲಿಗೆ ಮೊದಲಿನ ಹಾಗೆ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ನೀಡಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ… ಸ್ನೇಹಿತರೆ ರಾಜ್ಯ ಸರ್ಕಾರವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ … Read more