ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಇದೀಗ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ ಹೌದು ನೀವು ಸರಿಯಾಗಿ ಓದಿದ್ದೀರಿ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ.
ಹಾಗಾದರೆ ನೀವು ಕೂಡ ಈ ಒಂದು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಿ ಸರ್ಕಾರಿ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಬೇಕೆ ಹೀಗಿದ್ದರೆ ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಲೇಬೇಕು ಇಷ್ಟ ಅಲ್ಲದೆ ಈ ಒಂದು ಲೇಖನದಲ್ಲಿ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇಮಕಾತಿಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರಣೆಯನ್ನು ಈ ಕೆಳಗಡೆ ನೀಡಲಾಗಿದೆ ಯಾವ ಅಭ್ಯರ್ಥಿಗಳಿಗೆ ಪ್ರಶ್ನೆ ಮೂಡಿದೆಯಾದಲ್ಲಿ ಈ ಕೂಡಲೇ ಕಾಮೆಂಟ್ ಮಾಡಿ ನಾವಿದ್ದೇವೆ ನಿಮಗೆ ಅಂತಲೇ.
ನಿಮಗೆಲ್ಲ ತಿಳಿದೇ ಇರಬಹುದು ನೀವು ಈ ಮೊದಲು ನಮ್ಮ ಈ ಒಂದು Karnatakaudyogamitra.com ಜಾಲತಾಣದಲ್ಲಿ ಆರ್ಟಿಕಲ್ ಗಳನ್ನು ಓದಿದ್ದರೆ ನಿಮಗಿನ್ನು ಅರ್ಥವಾಗದಿದ್ದರೆ ಅರ್ಥ ಮಾಡಲು ಬಯಸುತ್ತೇನೆ ನೋಡಿ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ ಏಕೆಂದರೆ ನಾವಿಲ್ಲಿ ನಿಮಗಂತಲೇ ಪ್ರತಿದಿನ ಇದೇ ರೀತಿ ಸರಕಾರಿ ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಧಿಕೃತ ಮಾಹಿತಿಗಳನ್ನು ಎಲ್ಲರಿಗಿಂತ ಮುಂಚಿತವಾಗಿ ಒದಗಿಸುತ್ತೇವೆ ಹಾಗೆ ನೀವು ಕೂಡ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಹುದ್ದೆಗಳ ಮಾಹಿತಿಯನ್ನು ಪಡೆದುಕೊಳ್ಳಬಹುದು ಇದು ಸಂಪೂರ್ಣ ಉಚಿತ.
ಇಷ್ಟೇ ಅಲ್ಲದೆ ನಮ್ಮ ಈ ಒಂದು ಜಾಲತಾಣದಲ್ಲಿ ಎಲ್ಲ ಬಂಧು ಬಾಂಧವರಿಗೂ ಹಾಗೂ ಸ್ನೇಹಿತ ಸ್ನೇಹಿತರೆಗೆ ಸಹಾಯವಾಗಲೆಂದು ಮತ್ತು ವಿದ್ಯಾರ್ಥಿಗಳಿಗೆ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ನಾವಿಲ್ಲಿ ಪ್ರತಿದಿನ ಸರ್ಕಾರಿ ಯೋಜನೆಯ ಅಧಿಕೃತ ಮಾಹಿತಿ ಮತ್ತು ಸರ್ಕಾರಿ ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿ ಹಾಗೆ ಸರ್ಕಾರಿ ಯೋಜನೆ ಮತ್ತು ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಪ್ಡೇಟ್ ಮತ್ತು ಇನ್ನು ಇತರೆ ಮಾಹಿತಿಗಳನ್ನು ನಿಮಗಾಗಿಯೇ ಒದಗಿಸುತ್ತೇವೆ ಪ್ರತಿದಿನ ನಿಮಗೂ ಸಹ ಇದೇ ತರನಾದ ಮಾಹಿತಿಗಳು ಬೇಕಾಗಿದ್ದರೆ ಅಂದರೆ ಸುಲಿದ ಬಾಳೆಹಣ್ಣಿನ ಹಾಗೆ ಬೇಕಾಗಿದ್ದರೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ.
ಬನ್ನಿ ಯಾರು ಕೂಡ ಇಂದಿನ ಈ ಒಂದು ಲೇಖನವನ್ನು ಅರ್ಧಂಬರ್ಧ ಓದಬೇಡಿ ನಿಮಗಾಗಿಯೇ ಈ ಕೆಳಗಡೆ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇಮಕಾತಿಗೆ ಕುರಿತಾಗಿ ಸಂಪೂರ್ಣ ವಿವರಣೆಯನ್ನು ಒದಗಿಸಲಾಗಿದೆ ಹಾಗೂ ಇಂದಿನ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಏಕೆಂದರೆ ಇದೊಂದು ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆಯಾಗಿದೆ ಇಷ್ಟೇ ಅಲ್ಲದೆ ಸರಕಾರಿ ಹುದ್ದೆ ಸಿಗುತ್ತೆ ಇದೊಂದು ನಿಮಗೆಲ್ಲರಿಗೂ ಗೋಲ್ಡನ್ ಅಪರ್ಚುನಿಟಿ ಎಂದು ಹೇಳಬಹುದು.
ನಿಮಗೆಲ್ಲ ತಿಳಿದೇ ಇರಬಹುದು ನಾವು ಯಾವುದೇ ಒಂದು ಸರಕಾರಿ ಹುದ್ದೆಯಾಗಲಿ ಅಥವಾ ಒಂದು ಯಾವುದೇ ತರಹದ ಪ್ರೈವೇಟ್ ಹುಲಿಯಾಗಲಿ ನಾವು ಅರ್ಜಿ ಸಲ್ಲಿಸಲು ಮುಂದಾದರೆ ನಮಗೂ 108 ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಹಾಗಾದ್ರೆ ಅಂತ ಯಾವುದು ಪ್ರಶ್ನೆಗಳು ಈ ಕೆಳಗಿನದಿದೆ ನೋಡಿ.
ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..? ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇಮಕಾತಿ ಹೇಗೆ ಮಾಡಿಕೊಳ್ಳುತ್ತಾರೆ..? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು..?
ಇನ್ನು ಈ ಮೇಲೆ ತಿಳಿಸಿರುವ ಹಾಗೆ ಹತ್ತು ಹಲವಾರು ಪ್ರಶ್ನೆಗಳು ನಿಮ್ಮನ್ನ ಬಿಡದೆ ಕಾಡುತ್ತವೆ ಹೀಗಾಗಿ ನಿಮ್ಮೆಲ್ಲರ ಈ ಮೇಲಿನ ಪ್ರಶ್ನೆಗಳಿಗೆ ನಿಮಗಾಗಿಯೇ ಈ ಕೆಳಗಡೆ ನಾವು ಈ ಒಂದು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರಣೆಯನ್ನು ನಿಮಗಂತಲೇ ನೀಡಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ಪ್ರಸ್ತುತ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದ ನೇರ ನೇಮಕಾತಿ ಇರುವುದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಒಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಹುದ್ದೆಗಳು ಖಾಲಿ ಇದೆ, ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಈ ಒಂದು ಲೇಖನವನ್ನು ಮಾತ್ರ ಕೊನೆವರೆಗೂ ಓದಿ ಸುಮ್ಮನೆ ನಿಮ್ಮ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಹಾಗೆ ನಿಮಗೂ ಕೂಡ ಮಾಹಿತಿ ಬೇಕಾಗಿದ್ದರೆ ತಪ್ಪದೆ ಈ ಲೇಖನವನ್ನು ಓದಬಹುದು.
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯತ್ ನೇರ ನೇಮಕಾತಿ 2024..!
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಇವಂದು ಗ್ರಾಮ ಪಂಚಾಯತ್ ನೇರ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಈ ಕೆಳಗಡೆ ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರಣೆಯ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
ಈ ಒಂದು ಹುದ್ದೆಯ ಹೆಸರೇನು..?
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯತ್ ನೇಮಕಾತಿ 2024 ಅಧಿಕೃತ ಅಧಿಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಬಂಧು ಬಾಂಧವರಿಗೆ ತಿಳಿಸಬೇಕೆಂದರೆ ಈ ಒಂದು ಹುದ್ದೆಗಳ ಹೆಸರು ವಿವಿಧ ಹುದ್ದೆಗಳು ಹೌದು ನೀವು ಸರಿಯಾಗಿ ಓದಿದ್ದೀರಿ ಈ ಒಂದು ಹುದ್ದೆಯ ಹೆಸರು ವಿವಿಧ ಹುದ್ದೆಗಳು.
ಈಗ ನೀವು ಈ ಮೇಲ್ಗಡೆ ಹುದ್ದೆಗಳ ಹೆಸರೇನು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೀರಿ. ಈಗ ನಾವು ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕು ನಿಮಗೆ ಅಂತಲೇ ಈ ಕೆಳಗಡೆ ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ ದಯವಿಟ್ಟು ಗಮನಿಸಿ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯತ್ ನೇರ ನೇಮಕಾತಿ 2024 ಅಧಿಕೃತ ಆದಿ ಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ಮತ್ತು ಬಂಧುಬಾಂಧವರಿಗೆ ಒಟ್ಟು ಎಷ್ಟು ಹುದ್ದೆಗಳಿವೆ ಎಂದು ತಿಳಿಸುವುದಾದರೆ ನೋಡಿ ಒಟ್ಟು ಅಧಿಕೃತ ಅಧಿಸೂಚನೆಯಂತೆ ತಿಳಿಸುವುದಾದರೆ 21 ಹುದ್ದೆಗಳಿವೆ.
ಹೌದು ಈ ಮೇಲ್ಗಡೆ ಕಳಿಸಿರುವ ಮಾಹಿತಿ ಅಧಿಕೃತವಾಗಿರುತ್ತೆ ಒಟ್ಟಾರೆಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿ ಅಡಿಯಲ್ಲಿ ಬರುವಂತಹ ಗ್ರಾಮ ಪಂಚಾಯತ್ ಹುದ್ದೆಗಳಲ್ಲಿ ಒಟ್ಟು 21 ಹುದ್ದೆಗಳು ಮಾತ್ರ ಖಾಲಿ ಇವೆ. ಈ ಒಂದು 21 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ನೇರ ನೇಮಕಾತಿಗೆ.
ಈಗ ಈ ಮೇಲ್ಗಡೆ ನಾವು ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ. ಈಗ ನಾವು ಹೇಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ಇಂದಿನ ಈ ಒಂದು ಲೇಖನ ನಿಮಗಾಗಿಯೇ ಇದೆ ಈ ಕೆಳಗಡೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಒಳಗೊಂಡಿದೆ ಗಮನಿಸಿ.
ಈ ಒಂದು ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕಾಗುತ್ತದೆ..?
ಈ ಕೆಳಗಡೆ ಚಿಕ್ಕಬಳ್ಳಾಪುರ ಗ್ರಾಮ ಪಂಚಾಯತ್ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ಕೊನೆವರೆಗೂ ಓದಿ ಲೇಖನವನ್ನು ಅರ್ಥ ಮಾಡಿಕೊಳ್ಳಿ ನಂತರವೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಇದು ನಮ್ಮ ವಿನಂತಿ.
ಈಗ ನಾವು ಉದ್ಯೋಗದ ಸ್ಥಳ ಎಲ್ಲಿ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ನಿಮಗಾಗಿಯೇ ಈ ಕೆಳಗಡೆ ಇದೆ ನೋಡಿ ಮಾಹಿತಿ.
ಉದ್ಯೋಗದ ಸ್ಥಳ ಎಲ್ಲಿ..?
ಅಧಿಕೃತ ಅಧಿಸೂಚನೆಯಂತೆ ಹಾಗೂ ಈ ಮೇಲ್ಗಡೆ ತಿಳಿಸಿರುವ ಹಾಗೆ ನಿಮಗೆ ತಿಳಿಸುವುದಾದರೆ ಒಂದು ಹುದ್ದೆ ಖಾಲಿ ಇರುವುದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ.
ಈ ಮೇಲ್ಗಡೆ ನಾವು ಉದ್ಯೋಗದ ಸ್ಥಳ ಎಲ್ಲಿ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಕೊನೆಯದಾಗಿ ಮುಖ್ಯವಾದ ಸಂಗತಿಗೆ ಬರೋಣ ಅದೇನಂದರೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕಾಗುತ್ತದೆ ಹೀಗಾಗಿ ನಿಮಗಾಗಿ ಈ ಕೆಳಗಡೆ ಇದೆ ನೋಡಿ ಮಾಹಿತಿ.
ಅರ್ಜಿ ಸಲ್ಲಿಸಬೇಕಾದರೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ನಿಮಗಾಗಿಯೇ ಈ ಕೆಳಗಡೆ ಅಧಿಕೃತ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಬೇಕಾದರೆ ನಮ್ಮ ಮುಖ್ಯವಾದ ಸಂಗತಿ ಅಂದರೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
ಅಧಿಕೃತ ಅಧಿಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಏನಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ಹಾಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ನಿಮ್ಮೆಲ್ಲರಿಗೂ ತಿಳಿಸುವುದಾದರೆ ನೀವು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು ಇಷ್ಟೇ ಅಲ್ಲದೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿನಲ್ಲಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಕಡ್ಡಾಯವಾಗಿ.
ಇದರ ಜೊತೆಗೆ ನಿಮಗೆ ಕನಿಷ್ಠ ಮೂರು ತಿಂಗಳಗಳವರೆಗೆ ಕಂಪ್ಯೂಟರ್ ಕೋರ್ಟ್ ನಲ್ಲಿ ಅನುಭವಿಸಬೇಕು.
ಈ ಮೇಲ್ಗಡೆ ನಾವು ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಈ ಒಂದು ಹುದ್ದೆಗಳ ಮುಖ್ಯ ಸಂಗತಿಯನ್ನು ತಿಳಿದುಕೊಂಡು ಬರೋಣ ಅದೇನೆಂದರೆ ಅರ್ಜಿ ಸಲ್ಲಿಸಲು ನಮ್ಮ ವಯಸ್ಸು ಎಷ್ಟಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ.
ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಅಧಿಕೃತ ಆದಿ ಸೂಚನೆಯಂತೆ ಹಾಗೂ ನಮ್ಮೆಲ್ಲ ಬಂಧು ಬಾಂಧವರಿಗೂ ತಿಳಿಸುವುದಾದರೆ ನೋಡಿ ಈ ಒಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಹುದ್ದೆಗಳು ಖಾಲಿ ಇದೆ ಅಷ್ಟೇ ಅಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ನಿಮಗೆ ಕನಿಷ್ಠ 18 ವರ್ಷ ಪೂರೈಸಿರಬೇಕಾಗುತ್ತದೆ ಇಂತಹ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
ಇಷ್ಟೇ ಅಲ್ಲದೆ ನಿಮಗೆ 18 ವರ್ಷ ತುಂಬಿರಬೇಕಾಗುತ್ತದೆ ಮತ್ತೆ ವಯೋಮಿತಿ ಸಡಿಲಿಕೆ ಮಾಡಿದ್ದಾರೆ ಸಂಪೂರ್ಣ ವಿವರ ಈ ಕೆಳಗಿನಂತಿದೆ ಗಮನಿಸಿ.
- 2A,2B,3A,3B ಕೆಟಗೇರಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ನಿಗದಿಪಡಿಸಲಾಗಿದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40ವರ್ಷ ನಿಗದಿಪಡಿಸಲಾಗಿದೆ.
ಈ ಮೇಲ್ಗಡೆ ನಾವು ಅರ್ಜಿ ಸಲ್ಲಿಸಬೇಕಾದರೆ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿಯನ್ನು ಅಧಿಕೃತವಾಗಿ ಆಧಿ ಸೂಚನೆ ಅಂತ ತಿಳಿದುಕೊಂಡಿದ್ದೇವೆ ಈಗ ನಾವು ಈ ಒಂದು ಹುದ್ದೆಗೆ ಮುಖ್ಯವಾಗಿ ಕೊನೆಯ ಭಾಗಕ್ಕೆ ಬರೋಣ ಅದೇ ಪರೀಕ್ಷೆ ಇಲ್ಲದೆ ನೇಮಕಾತಿ ಹೇಗೆ..?
ಈ ಕೆಳಗಡೆ ನಿಮಗೆಲ್ಲರಿಗೂ ಸಹಾಯವಾಗಲೆಂದು ಚಿಕ್ಕಬಳ್ಳಾಪುರ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಇದರ ಕುರಿತಾಗಿ ಈ ಕೆಳಗಡೆ ನೇರ ನೇಮಕಾತಿ ಹೇಗೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಯನ್ನು ಒದಗಿಸಿದ್ದೇವೆ ತಪ್ಪದೆ ಗಮನಿಸಿ..!
ನೇರ ನೇಮಕಾತಿ ಹೇಗೆ..?
ನೇರ ನೇಮಕಾತಿ ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ಈ ಕೆಳಗಿನಂತಿದೆ ನೋಡಿ ವಿವರ.
- ನೋಡಿ ನೀವು ದ್ವಿತೀಯ ಪಿಯುಸಿಯಲ್ಲಿ ಪಡೆದುಕೊಂಡಿರುವಂತಹ ಅಂಕಗಳ ಆದರದ ಮೇಲೆ ಒಂದು ರೋಸ್ಟರ್ ಪಟ್ಟಿಯನ್ನು ತಯಾರು ಮಾಡುತ್ತಾರೆ ಇದರ ಆದರದ ಮೇರೆಗೆ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುತ್ತಾರೆ.
- ತಪ್ಪದೇ ಗಮನಿಸಿ ಇಲ್ಲಿ ನೀವು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪದವಿ ಪಡೆದಿದ್ದೆ ಯಾದಲ್ಲಿ ಇಂತಹ ಅಭ್ಯರ್ಥಿಗಳಿಗೆ ಆದ್ಯತೆ ಇರುತ್ತದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ..?
- ಅರ್ಜಿ ಪ್ರಾರಂಭವಾಗುತ್ತೆ 2-9-2024
- ಅರ್ಜಿ ಕೊನೆಯಾಗುತ್ತೆ 21-9-2024
ಅರ್ಜಿ ಸಲ್ಲಿಸುವಂತಹ ಪ್ರಮುಖ ಲಿಂಕುಗಳು..?
ಈ ಕೆಳಗಡೆ ನಿಮಗಂತಲೆ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ಅಧಿಕೃತ ವೆಬ್ಸೈಟ್ ಲಿಂಕ್ ನೀಡಲಾಗಿದೆ ಗಮನಿಸಿ.
ಅಧಿಕೃತ ಅಧಿಸೂಚನೆ ಅಂದರೆ ಪಿಡಿಎಫ್ ಲಿಂಕ್.
ಅರ್ಜಿ ಸಲ್ಲಿಸುವಂತಹ ಅಧಿಕೃತ ವೆಬ್ಸೈಟ್ ಲಿಂಕ್