ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ದೇಶದ ಎಲ್ಲ ಯುವಕರಿಗೆ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಅಡಿಯಲ್ಲಿ 21 ರಿಂದ 25 ವರ್ಷದ ಒಳಗಿರುವ ಯುವಕರಿಗೆ ಪ್ರತಿ ತಿಂಗಳು 5000 ಹಣ ಸಿಗುತ್ತದೆ. ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ… New Scheme
ಹೌದು ಸ್ನೇಹಿತರೆ ಕೇಂದ್ರ ಸರ್ಕಾರದ ಆಯೋಜನೆಯೊಂದಿಗೆ ದೇಶದ ಬ್ಯಾಂಕುಗಳು 21 ರಿಂದ 25 ವರ್ಷದೊಳಗಿನ ಯುವಕರಿಗೆ ಪದವಿದರರಿಗೆ ಹೊಸ ಅವಕಾಶವನ್ನು ಒದಗಿಸುತ್ತದೆ. ಕೆಲವು ಅರ್ಹತಾ ಮಾನದಂಡಗಳನ್ನು ನೀವು ಹೊಂದಿರಬೇಕಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ಅರ್ಹ ಪದವಿದರನ್ನು ಅಪಪ್ರಂಟಿಸ್ಗಳಾಗಿ ನೇಮಿಸಿಕೊಳ್ಳಲಾಗುತ್ತದೆ. ಮತ್ತು ತಿಂಗಳಿಗೆ 5,000 ಈ ಫ್ರೆಂಡ್ಶಿಪ್ ಕಾರ್ಯಕ್ರಮವು 12 ತಿಂಗಳವರೆಗೆ ನೀಡುತ್ತದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರನ್ನು ವಿವಿಧ ಬ್ಯಾಂಕುಗಳಿಗೆ ಪಾತ್ರಗಳಿಗೆ ಸಿದ್ಧಪಡಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಶಿಷ್ಯ ವೃತ್ತಿಯನ್ನು ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳು ಬ್ಯಾಂಕುಗಳೊಂದಿಗೆ ವ್ಯವಹಾರ ವರದಿಗಾಗಿ ಅಥವಾ ಜರಿಗಾವಧಿಯ ಉದ್ಯೋಗವನ್ನು ಖಾತ್ರಿಪಡಿಸಿಕೊಳ್ಳಲು ಇತರ ಸ್ಥಳಗಳಲ್ಲಿ ಕೆಲಸವನ್ನು ಮಾಡಲು ಅವಕಾಶ ಸಿಗುತ್ತದೆ. ಮತ್ತು ಈ ಕಾರ್ಯಕ್ರಮದಲ್ಲಿ ನಿಮಗೆ ಬ್ಯಾಂಕಿಗೆ ಸಂಬಂಧಪಟ್ಟ ಎಲ್ಲಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ಯೋಜನೆ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಭಾರತೀಯ ಬ್ಯಾಂಕ್ ಅಸೋಸಿಯೇಷನ್ ನಿರ್ವಾಹಕರಾದ ಸುನಿಲ್ ಮೆಹತಾ ನಿರ್ದಿಷ್ಟ ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಕೌಶಲ್ಯ ರಹಿತ ಕಾರ್ಮಿಕರ ಅಗತ್ಯತೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಿದ್ದಾರೆ ಎಂದು ಹೇಳಿದರು. ಮಾರ್ಕೆಟಿಂಗ್ ಮತ್ತು ವಿಶೇಷ ಕೌಶಲ್ಯಗಳ ಅಗತ್ಯವಿಲ್ಲದಂತಹ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಕೆಲಸವನ್ನು ಅಪ್ಪ್ರಂಟಿಸ್ ತರಬೇತಿಯು ಮಾಡಲು ಸಾಕಷ್ಟು ಸಹಾಯ ಮಾಡುತ್ತದೆ.
ಅಪ್ರೆಂಟಿಸ್ ಗಳಿಗೆ ಹೆಚ್ಚಿನ ತರಬೇತಿಯನ್ನು ಒದಗಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ರಮವು ಹೆಚ್ಚಿನ ಉದ್ಯೋಗವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಿದೆ ಮತ್ತು ದೇಶದಲ್ಲಿ ಯುವ ನಿರುದ್ಯೋಗಿಗಳನ್ನು ಕಡಿಮೆ ಮಾಡಲು ಕೂಡ ಈ ಕಾರ್ಯಕ್ರಮವು ಗುರಿಯನ್ನು ಹೊಂದಿದೆ.
ಈ ಯೋಜನೆಯು ಲಕ್ಷಗಟ್ಟಲೆ ಯುವಕರಿಗೆ ಅಪ್ರೆಂಟಿಸ್ಶಿಪ್ ಮತ್ತು ಇಂಟರ್ನ್ಶಿಪ್ ಗಳನ್ನು ಒದಗಿಸುವ ಸರ್ಕಾರದ ಒಂದು ವಿಚಾರ ಉದ್ದೇಶದೊಂದಿಗೆ ಸಂಬಂಧ ಹೊಂದಿದೆ. ಈ ಕಾರ್ಯಕ್ರಮವು ಇತ್ತೀಚಿಗೆ ನಡೆದ ಬಜೆಟ್ ನಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದರು.
ಅವರು ಅಲ್ಲಿ ಮುಂದಿನ ಐದು ವರ್ಷಗಳ ಕಾಲ ಟಾಪ್ 500 ಕಂಪನಿಗಳಲ್ಲಿ ಎಂಟ್ರನ್ಶಿಪ್‌ಗಳನ್ನು ಒದಗಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಹೆಚ್ಚಿನ ಸಂಖ್ಯೆ ಯುವಕರಿಗೆ ಈ ಕಾರ್ಯಕ್ರಮದಿಂದ ಪ್ರಯೋಜನ ಸಿಗಲಿದೆ.
ಭಾರತೀಯ ಬ್ಯಾಂಕುಗಳ ಅಸೋಸಿಯೇಷನ್ ಮತ್ತು ಕಾರ್ಪೊರೇಟ್ ಆಫ್ ಇಂಡಿಯಾ ವ್ಯವಹಾರಗಳ ಸಚಿವಾಲಯದ ನಡುವೆ ಈಗಾಗಲೇ ಚರ್ಚೆಗಳು ಪ್ರಾರಂಭವಾಗಿದೆ. ಈ ಚರ್ಚೆಗಳು ನಡೆದಿರುವುದರಿಂದ ಈ ಯೋಜನೆಯು ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ.
ಕೇಂದ್ರ ಸರ್ಕಾರವು ಈ ಕಾರ್ಯಕ್ರಮಕ್ಕೆ ತನ್ನ ಬೆಂಬಲವನ್ನು ನೀಡಿದೆ. ಅಷ್ಟೇ ಅಲ್ಲದೆ ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ದೀರ್ಘಾವಧಿಯವರೆಗೆ ಉದ್ಯೋಗವನ್ನು ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ಮತ್ತು ಅನುಭವದೊಂದಿಗೆ ಹೊಸ ಪದವಿದರನ್ನು ತಯಾರು ಮಾಡುವುದೇ ಈ ನಿರ್ಣಾಯಕ ಹೆಜ್ಜೆಯೆಂದು ಪರಿಗಣಿಸಲಾಗಿದೆ.
ಈ ಹೊಸ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರವು ಸಂಪೂರ್ಣ ಬೆಂಬಲ ನೀಡಿದೆ. ಈ ಹೊಸ ಅಪ್ರೆಂಟಿಸ್ ಕಾರ್ಯಕ್ರಮ ಹೊಸ ಪದವಿದರನ್ನು ಕಾರ್ಯಪಡೆಗೆ ಪರಿವರ್ತಿಸಲು ಸಹಾಯ ಮಾಡುತ್ತದೆ. ಮತ್ತು ಅವರಿಗೆ ಅಮೂಲ್ಯವಾದ ಅನುಭವ ಮತ್ತು ಇದರ ಆದಾಯವನ್ನು ಬ್ಯಾಂಕಿಂಗ್ ನ ಭವಿಷ್ಯದಲ್ಲಿ ವೃತ್ತಿ ಬೆಳವಣಿಗೆಗೆ ಸಾಮರ್ಥ್ಯವನ್ನು ಒದಗಿಸಿಕೊಡುತ್ತದೆ.
ಒಟ್ಟಾರೆ ಹೇಳಬೇಕಾದರೆ ಈ ಕಾರ್ಯಕ್ರಮದ ಮೂಲ ಉದ್ದೇಶವೇನೆಂದರೆ ಯುವ ಪದವಿದರರಿಗೆ ಉದ್ಯೋಗವನ್ನು ಒದಗಿಸಿಕೊಡುವುದು ಮತ್ತು ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡುವುದಾಗಿದೆ.