ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗದ ವಿಷಯವೇನೆಂದರೆ. ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಇನ್ನು ಮುಂದೆ ಇಂತಹ ಮಹಿಳೆಯರ ಖಾತೆಗೆ ಬರುವುದಿಲ್ಲ. ಬರದೇ ಇರಲು ಕಾರಣವೇನು ಎಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ…Gruha lakshmi Update
ಹೌದು ಬಂದವಳೇ ನಿಮಗೆಲ್ಲ ತಿಳಿದಿರುವ ಹಾಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆಗಾಗಿ ಘೋಷಿಸಿತ್ತು. ಮತ್ತು ಅವುಗಳನ್ನು ಜಾರಿಗೆ ತರುತ್ತೇವೆ ಎಂದು ಭರವಸೆಯನ್ನು ನೀಡಿತ್ತು. ರಾಜ್ಯ ಕಾಂಗ್ರೆಸ್ ಸರ್ಕಾರವು ನೀಡಿದ ಮಾತಿನಂತೆ ತನು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳೆಂದರೆ.
- ಗೃಹಲಕ್ಷ್ಮಿ ಯೋಜನೆ
- ಅನ್ನಭಾಗ್ಯ ಯೋಜನೆ
- ಶಕ್ತಿ ಯೋಜನೆ
- ಯುವನಿದಿ ಯೋಜನೆ
- ಗೃಹ ಜ್ಯೋತಿ ಯೋಜನೆ
ಎಂಬ ಐದು ಯೋಜನೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ತಾನು ಅಧಿಕಾರಕ್ಕೆ ಬಂದ ನಂತರ ಈ 5 ಯೋಜನೆಗಳನ್ನು ಜಾರಿಗೆ ತಂದಿತು. ಇದರಲ್ಲಿ ಅತಿ ಪ್ರಮುಖವಾದ ಮತ್ತು ರಾಜ್ಯದ ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈ ಯೋಜನೆಗೆ ರಾಜ್ಯದ ಹಲವಾರು ಮಹಿಳೆಯರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ ಈ ಯೋಜನೆ ಅಡಿಯಲ್ಲಿ 11 ಕಂತುಗಳ ಹಣವನ್ನು ಪಡೆದುಕೊಂಡಿದ್ದಾರೆ.
ಹೌದು ಬಂದವಳೇ ಈ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಪ್ರತಿ ಮನೆ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು ಅವರ ಖಾತೆಗೆ ರೂ. 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಈಗಾಗಲೇ ಈ ಯೋಜನೆಗೆ ರಾಜ್ಯದ ಹಲವಾರು ಮಹಿಳೆಯರು ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 2000 ಗಳಂತೆ 11 ಕಂತುಗಳ ಹಣವನ್ನು ಪಡೆದುಕೊಂಡಿದ್ದಾರೆ. ಅಂದರೆ ಸರಿ ಸುಮಾರು 22,000 ರೂಪಾಯಿಗಳ ಹಣವನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರು ಪಡೆದುಕೊಂಡಿದ್ದಾರೆ. ಇದೀಗ ಈ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣವನ್ನು ಇಂತಹ ಮಹಿಳೆಯರಿಗೆ ಹಾಕಲಾಗುವುದಿಲ್ಲ ಎಂದು ರಾಜ್ಯ ಸರ್ಕಾರವು ತಿಳಿಸಿದೆ. ಯಾವ ಯಾವ ಮಹಿಳೆಯರಿಗೆ ಇನ್ನು ಮುಂದೆ ಈ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ. ಅರ್ಧಂಬರ್ಧ ಓದಿದರೆ ನಿಮಗೆ ಪೂರ್ತಿ ವಿಷಯ ತಿಳಿಯುವುದಿಲ್ಲ.
ಬಂಧುಗಳೇ ನಾವು ಇದೇ ರೀತಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ನೀವು ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…
ಬಂಧುಗಳೇ ನಾವು ಇದೇ ರೀತಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಗೃಹಲಕ್ಷ್ಮಿ ಯೋಜನೆ…!
ಹೌದು ಬಂಧುಗಳೇ ! ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದು ಯೋಜನೆಯಾಗಿದೆ. ಈ ಯೋಜನೆಯ ನಮ್ಮ ರಾಜ್ಯದ ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಮತ್ತು ತುಂಬಾ ಪ್ರಸಿದ್ಧ ಯೋಜನೆಯಿಂದ ಹೇಳಬಹುದು. ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ತಾನು ನೀಡಿದ ಮಾತಿನಂತೆ ಜಾರಿಗೊಳಿಸಿತು. ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದ ರಾಜ್ಯದ ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
ಹೌದು ಬಂಧುಗಳೇ, ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ರೂ.2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಆದಕಾರಣದಿಂದ ಈ ಗೃಹಲಕ್ಷ್ಮಿ ಯೋಜನೆಯ ರಾಜ್ಯದಲ್ಲಿ ಅತಿಪ್ರಸಿದ್ಧ ಮತ್ತು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು. ಈಗಾಗಲೇ ಈ ಯೋಜನೆ ಅಡಿಯಲ್ಲಿ 11 ಕಂತುಗಳ ಹಣವನ್ನು ರಾಜ್ಯ ಸರ್ಕಾರವು ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಿದೆ. ಅಂದರೆ 22,000 ರೂಪಾಯಿಗಳ ಹಣವನ್ನು ಅರ್ಜಿ ಸಲ್ಲಿಸಿದ ಪ್ರತಿ ಮಹಿಳೆಯರ ಖಾತೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ. ಇದೀಗ ರಾಜ್ಯದ ಸಾಕಷ್ಟು ಮಹಿಳೆಯರು 12 ಮತ್ತು 13ನೇ ಕಂತಿನ ಹಣ ಬಿಡುಗಡೆಯಾಗುವುದಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು.
ಮತ್ತು ಈ ಯೋಜನೆಯಿಂದ ಬರುವಂತಹ 2000 ಹಣದಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಸಹಾಯವಾಗುತ್ತದೆ. ಅದು ಹೇಗೆಂದರೆ ಈ 2,000 ಹಣದಿಂದ ಮಹಿಳೆಯರು ತಮ್ಮ ದಿನನಿತ್ಯದ ಸಣ್ಣ ಪುಟ್ಟ ಖರ್ಚಿಗೆ ಈ ಹಣವನ್ನು ಉಪಯೋಗಿಸಿಕೊಳ್ಳಬಹುದು. ಮತ್ತು ಇನ್ನು ಕೆಲ ಮಹಿಳೆಯರು ಈ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮನೆಗೆ ಅಗತ್ಯವಿರುವ ವಸ್ತುಗಳನ್ನು ತೆಗೆದುಕೊಂಡಿದ್ದಾರೆ. ಮತ್ತು ಇನ್ನು ಕೆಲ ಮಹಿಳೆಯರು ಈ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಮೊಬೈಲ್ ಫೋನನ್ನು ಖರೀದಿ ಮಾಡಿದ್ದಾರೆ. ಮತ್ತು ಇನ್ನು ಕೆಲ ಮಹಿಳೆಯರು ತಾವು ಇಷ್ಟಪಡುವ ಉದ್ಯೋಗವನ್ನು ಪ್ರಾರಂಭಿಸಿದ್ದಾರೆ. ಹೀಗಾಗಿ ಈ ಯೋಜನೆಯಿಂದ ಬರುವ ಹಣ ರಾಜ್ಯದ ಮಹಿಳೆಯರಿಗೆ ತುಂಬಾ ಸಹಾಯವಾಗುತ್ತದೆ.
ಇನ್ನು ಮುಂದೆ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರುವುದಿಲ್ಲ…!
ಹೌದು ಬಂಧುಗಳೇ ! ಈಗಾಗಲೇ ಈ ಯೋಜನೆ ಅಡಿಯಲ್ಲಿ 11 ಕುಂತು ಹಣವನ್ನು ರಾಜ್ಯ ಸರ್ಕಾರವು ಅರ್ಜಿ ಸಲ್ಲಿಸಿದ ಫಲಾನುಭವಿ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಿದೆ. ಆದರೆ ಇನ್ನು ಕೆಲ ಮಹಿಳೆಯರು ನಮ್ಮ ಖಾತೆಗೆ ಹಣ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತು ಇನ್ನು ಮುಂದೆ ಇಂತಹ ಮಹಿಳೆಯರ ಖಾತೆಗೆ ಈ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಹಾಕಲಾಗುವುದಿಲ್ಲ ಎಂದು ರಾಜ್ಯ ಸರ್ಕಾರವು ಸ್ಪಷ್ಟನೆ ನೀಡಿದೆ. ಎಂತಹ ಮಹಿಳೆಯರ ಖಾತೆಗೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಎಂದು ಈಗ ತಿಳಿಯೋಣ ಬನ್ನಿ…
ಹೌದು ಬಂಧುಗಳೇ ಈ ಗೃಹಲಕ್ಷ್ಮಿ ಯೋಜನೆಗೆ 1 ಕೋಟಿ 20 ಲಕ್ಷ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇದರ ಪೈಕಿ 5 ಲಕ್ಷ ಮಹಿಳೆಯರ ಅರ್ಜಿಗಳನ್ನು ರಾಜ್ಯ ಸರ್ಕಾರವು ರದ್ದು ಮಾಡಿದೆ. ರದ್ದು ಮಾಡಲು ಕಾರಣವೇನೆಂದರೆ ಕೆಲ ಮಹಿಳೆಯರು ನಕಲಿ ದಾಖಲೆಗಳನ್ನು ನೀಡಿ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಇದರಿಂದ 10 ಕಂತುಗಳ ಹಣವನ್ನು ಸಹ ಪಡೆದುಕೊಂಡಿದ್ದಾರೆ. ಮತ್ತು ಕೆಲ ಸರ್ಕಾರಿ ಕೆಲಸದಲ್ಲಿ ಇರುವಂತಹ ಮಹಿಳೆಯರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ.
ಮತ್ತು ಮನೆಯಲ್ಲಿ ಸರ್ಕಾರಿ ನೌಕರಿಯಲ್ಲಿರುವ ಸದಸ್ಯರನ್ನು ಒಳಗೊಂಡು ಕೂಡ ಈ ಯೋಜನೆಗೆ ರಾಜ್ಯದ ಕೆಲ ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಇಲ್ಲಿಯವರೆಗೆ 10 ಕಂತುಗಳು ಹಣವನ್ನು ಪಡೆದುಕೊಂಡಿದ್ದಾರೆ. ಅಂತವರ ಖಾತೆಗೆ ಇನ್ನು ಮುಂದೆ ಈ ಗೃಹಲಕ್ಷ್ಮಿ ಯೋಜನೆ ಹಣವನ್ನು ಹಾಕಲಾಗುವುದಿಲ್ಲ ಎಂದು ರಾಜ್ಯ ಸರ್ಕಾರವು ಸ್ಪಷ್ಟೀಕರಿಸಿದೆ. ಮತ್ತು ಕೆಲ ಶ್ರೀಮಂತ ಕುಟುಂಬದವರ ಹಾಗೂ ಸರ್ಕಾರಕ್ಕೆ ಟ್ಯಾಕ್ಸ್ ತುಂಬುತ್ತಿರುವ ಮತ್ತು ಸ್ವಂತ ಕಾರನ್ನು ಒಳಗೊಂಡ ಕುಟುಂಬಗಳಿಗೆ ಸಹ ಇನ್ನು ಮುಂದೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಹಾಕಲಾಗುವುದಿಲ್ಲ ಕೇವಲ ಬಿಪಿಎಲ್ ರೇಷನ್ ಕಾರ್ಡ್ ಇರುವಂತಹ ಕುಟುಂಬಗಳಿಗೆ ಮಾತ್ರ ಈ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಹಾಕಲಾಗುತ್ತದೆ ಎಂದು ರಾಜ್ಯ ಸರ್ಕಾರವು ತಿಳಿಸಿದೆ.
ಇದರ ಜೊತೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇರುವಂತಹ ಅನಧಿಕೃತ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ ರದ್ದು ಮಾಡುತ್ತಿದೆ. ರೇಷನ್ ಕಾರ್ಡ್ ರದ್ದಾದಂತಹ ಕುಟುಂಬದ ಮಹಿಳೆಗೂ ಸಹ ಇನ್ನು ಮುಂದೆ ಈ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಹಾಕಲಾಗುವುದಿಲ್ಲ ಎಂದು ರಾಜ್ಯ ಸರ್ಕಾರವು ಸ್ಪಷ್ಟನೆ ನೀಡಿದೆ. ಏಕೆಂದರೆ ರಾಜ್ಯದಲ್ಲಿ ಕೆಲ ದಿನಗಳಿಂದ ರಾಜ್ಯದ ಕೆಲ ಕುಟುಂಬಗಳು ಅನಧಿಕೃತವಾಗಿ ರೇಷನ್ ಕಾರ್ಡನ್ನು ಪಡೆದುಕೊಂಡಿದ್ದಾರೆ ಅಂತವರ ರೇಷನ್ ಕಾರ್ಡ್ ಗಳನ್ನು ರಾಜ್ಯಸರ್ಕಾರವು ರದ್ದ ಮಾಡುತ್ತಿದೆ. ಅವರು ರೇಷನ್ ಕಾರ್ಡನ್ನು ಬಳಸಿಕೊಂಡು ರಾಜ್ಯ ಸರ್ಕಾರದ ಹಲವಾರು ಯೋಜನೆಗಳ ಲಾಭವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ಯೋಜನೆಗಳ ಲಾಭವು ಕೇವಲ ಬಡವರಿಗೆ ಸಿಗಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಅನರ್ಹ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದೆ.
ಹೀಗಾಗಿ ರಾಜ್ಯದಲ್ಲಿ ರದ್ದಾದ ರೇಷನ್ ಕಾರ್ಡ್ಗಳ ಕುಟುಂಬದ ಮಹಿಳೆಯರಿಗೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ಬರುವುದಿಲ್ಲ. ಮತ್ತು ನಿಮ್ಮ ಮನೆಯಲ್ಲಿ ಸರ್ಕಾರಿ ನೌಕರರ ಇದ್ದರೆ ಅಥವಾ ನೀವು ಸರ್ಕಾರಕ್ಕೆ ಟ್ಯಾಕ್ಸ್ ಅನ್ನು ಕಟ್ಟುತ್ತಿದ್ದರೆ ನಿಮಗೂ ಸಹ ಇನ್ನು ಮುಂದೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ. ಈ ಯೋಜನೆಯ ಹಣವನ್ನು ಇನ್ನು ಮುಂದೆ ಕೇವಲ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ಮಾತ್ರ ನೀಡಲಾಗುತ್ತದೆ. ಹೊರೆತು ಸ್ವಂತ ಮನೆ ಮತ್ತು ಸ್ವಂತ ಕಾರುಗಳನ್ನು ಹೊಂದಿದ ಕುಟುಂಬಗಳಿಗೆ ಇನ್ನು ಮುಂದೆ ಈ ಯೋಜನೆ ಹಣವನ್ನು ನೀಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರವು ಅಧಿಕೃತವಾಗಿ ಸ್ಪಷ್ಟನೆ ನೀಡಿದೆ.
ಸ್ನೇಹಿತರೆ ಇದರಿಂದಾಗಿ ನಿಮ್ಮ ಮನೆಯಲ್ಲಿ ಏನಾದರೂ ಸರ್ಕಾರಿ ನೌಕರರ ಇದ್ದರೆ ಅಥವಾ ನೀವೇನಾದರೂ ಸರ್ಕಾರಿ ನೌಕರಿಯಲ್ಲಿದ್ದರೆ ನಿಮಗೂ ಸಹ ಇನ್ನು ಮುಂದೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ. ಆದರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿದ್ದರೆ ಖಂಡಿತವಾಗಿಯೂ ನಿಮಗೆ ಪೆಂಡಿಂಗ್ ಇರುವ ಗೃಹಲಕ್ಷ್ಮಿ ಹಣದ ಜೊತೆಗೆ 12 ಮತ್ತು 13ನೇ ಕಂತೆ ನಾ ಹಣವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ. ನಿಮಗೇನಾದರೂ ಬರಬೇಕಾಗಿದ್ದ ಹಣ ಪೆಂಡಿಂಗ್ ಇದ್ದರೆ ಯಾವುದೇ ರೀತಿ ಭಯಪಡಬೇಡಿ. ಪೆಂಡಿಂಗ್ ಇರೋ ಹಣ ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೆ ಬಂದು ಸೇರುತ್ತದೆ.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
FAQ
10 ನೆ ಕಂತಿನ ಹಣ ಬಿಡುಗಡೆಯಾಗಿದೆ..?
ಹೌದು ಆಗಿದೆ.
11ನೇ ಕಂತಿನ ಹಣ ಬಿಡುಗಡೆಯಾಗಿದೆ..?
ಆಗಿದೆ ಕೆಲ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಇನ್ನೂ ಕೆಲವು ಮಹಿಳೆಯರ ಖಾತೆಗೆ ಕೆಲ ದಿನಗಳಲ್ಲಿ ಜಮಾ ಆಗುತ್ತದೆ.