ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಕಾಂಗ್ರೆಸ್ ಸರ್ಕಾರವು ಘೋಷಿಸಿರುವ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಒಂದು ಪ್ರಮುಖ ಯೋಜನೆಯದ ಗುರು ಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ಇಂತಹ ಮಹಿಳೆಯರಿಗೆ ಬರುವುದಿಲ್ಲ. ಯಾವ ಮಹಿಳೆಯರ ಖಾತೆಗೆ ಬರುವುದಿಲ್ಲ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ. Gruhalakshmi Big Update
ಆದರೆ ಈಗ ಅದೇ ಕಾಂಗ್ರೆಸ್ ಸರ್ಕಾರವು ಆ ಮಹಿಳೆಯರಿಗೆ ಕಹಿ ಸುದ್ದಿಯನ್ನು ನೀಡಿದೆ ಅದು ಏನೆಂದರೆ ಕರ್ನಾಟಕದಲ್ಲಿ 5 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕ್ಯಾನ್ಸಲ್ ಮಾಡಲಾಗಿದೆ. ಯಾವ ಕಾರಣಕ್ಕಾಗಿ ಕ್ಯಾನ್ಸಲ್ ಮಾಡಲಾಗಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ…
ಯಾವ ಯಾವ ಮಹಿಳೆಯರ ಅರ್ಜಿಗಳನ್ನು ರಾಜ್ಯ ಸರ್ಕಾರವು ಕ್ಯಾನ್ಸಲ್ ಮಾಡಲಾಗಿದೆ ಮತ್ತು ಅದನ್ನು ಒಂದೇ ಕ್ಲಿಕ್ನಲ್ಲಿ ನಿಮ್ಮ ಮೊಬೈಲ್ ಮೂಲಕ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದರ ಬಗ್ಗೆ ಈ ಕೆಳಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಆದೇಶ : ( Gruhalakshmi Big Update )
ಕರ್ನಾಟಕ ರಾಜ್ಯದ ಕೆಲ ಮಹಿಳೆಯರಿಗೆ ಎರಡು ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ 2000.ರೂ ಹಣ ಖಾತೆಗೆ ಬಂದಿರುವುದಿಲ್ಲ, ಅಂತಹ ಮಹಿಳೆಯರು ಹಣ ಪಡೆಯಲು‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ’ ಗೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ಚೆಕ್ ಮಾಡಿಸಬೇಕು ಯಾವುದೇ ರೀತಿಯ ತೊಂದರೆಗಳಿದ್ದಲ್ಲಿ ಅದನ್ನು ಸರಿಪಡಿಸಿ ತಮ್ಮ ಹಣವನ್ನು ಪಡೆದುಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರಾದಂತಹ ‘ಲಕ್ಷ್ಮಿ ಹೆಬ್ಬಾಳ್ಕರ್’ ರವರು ಆದೇಶ ನೀಡಿದ್ದಾರೆ.
ರಾಜ್ಯದ 5 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಕ್ಯಾನ್ಸಲ್ :
ರಾಜ್ಯದಲ್ಲಿ ಸರಿಸುಮಾರು 1.28 ಕೋಟಿ ಮಹಿಳೆಯರು ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿರುತ್ತಾರೆ, ಅದರಲ್ಲಿ ಕುಟುಂಬದ ತೆರಿಗೆಯನ್ನು ಪಾವತಿ ಮಾಡುವ ಕಾರಣದಿಂದಾಗಿ ಪ್ರಸ್ತುತ ಬಂದ ಸುದ್ದಿಯಂತೆ ಸುಮಾರು 5 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಹಣವನ್ನು ತಡೆಗಟ್ಟಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ಪದೇ ಪದೇ , ತೆರಿಗೆ ಪಾವತಿ ಮಾಡುವಂತಹ ಮಹಿಳೆಯರು ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ ಈ ಕಾರಣದಿಂದಾಗಿ ತೆರಿಗೆಯನ್ನು ಪಾವತಿ ಮಾಡುತ್ತಿರುವಂತಹ ಕುಟುಂಬದ ಮಹಿಳೆಯರಿಗೆ ಈ ಸುದ್ದಿಯನ್ನು ತಲುಪಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರಾದಂತಹ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಒಂದು ಸಂದೇಶವನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದ ತೆರಿಗೆಯನ್ನು ಪಾವತಿ ಮಾಡುವಂತಹ 5 ಲಕ್ಷ ಮಹಿಳೆಯರನ್ನು ಈ ಯೋಜನೆಯಿಂದ ತೆಗೆದು ಹಾಕಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಒಂದು ಮಾಹಿತಿಯನ್ನು ಎಲ್ಲರ ಎದುರಿಗೆ ಡೈರೆಕ್ಟಾಗಿ ಹೇಳಿಕೆಯನ್ನು ನೀಡಿದ್ದಾರೆ.
ಹೀಗಾಗಿ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ 1.20 ಲಕ್ಷ ಮಹಿಳೆಯರ ಅರ್ಜಿಗಳಲ್ಲಿ 5 ಲಕ್ಷ ಮಹಿಳೆಯರ ಅರ್ಜಿಯನ್ನು ರದ್ದುಗೊಳಿಸಲಾಗಿದೆ. ಮತ್ತು ಇನ್ನು ಮುಂದೆ ಅವರ ಖಾತೆಗೆ ಯಾವುದೇ ರೀತಿ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ.