ನಮಸ್ಕಾರ ಬಂಧುಗಳೇ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಪಡೆಯಲು ರಾಜ್ಯ ಸರ್ಕಾರವು ಕೆಲವು ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದೆ ಯಾವ ಯಾವ ರೂಲ್ಸ್ ಗಳನ್ನು ಜಾರಿಗೆ ತಂದೇ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ ಮತ್ತು ಅವುಗಳನ್ನು ಪಾಲಿಸದೆ ಇದ್ದರೆ ಏನಾಗುತ್ತದೆ ಎಂದು ಕೂಡ ಈ ಲೇಖನದಲ್ಲಿ ತಿಳಿಸಲಾಗಿದೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ… Gruhalakshmi New Rules
ಹೌದು ಬಂದವಳೇ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಘೋಷಿಸದೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದ್ದು. ಆ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ಒಂದು ಪ್ರಮುಖ ಹಾಗೂ ಅತಿ ಹೆಚ್ಚು ಪ್ರಸಿದ್ಧ ಯೋಜನೆಯಾಗಿದೆ. ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಮನೆ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ರೂ.2000 ಹಣವನ್ನು ಈ ಯೋಜನೆಯ ಅಡಿಯಲ್ಲಿ ವರ್ಗಾವಣೆ ಮಾಡಲಾಗುತ್ತದೆ. ಆದ್ದರಿಂದ ಈ ಯೋಜನೆಯು ನಮ್ಮ ರಾಜ್ಯದಲ್ಲಿ ತುಂಬಾ ಪ್ರಸಿದ್ಧ ಯೋಜನೆ ಎಂದು ಹೇಳಬಹುದು.
ಈಗಾಗಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಅರ್ಹಾಕಲಾನುಭವಿ ಮಹಿಳೆಯರ ಖಾತೆಗೆ ಈ ಯೋಜನೆಯ ಅಡಿಯಲ್ಲಿ 10 ಕಂತುಗಳ ಹಣ ಅಂದರೆ 20,000ಗಳ ಹಣವನ್ನು ಮನೆಯ ಯಜಮಾನಿಯರ ಖಾತೆಗೆ ಈಗಾಗಲೇ ಜಮಾ ಮಾಡಲಾಗಿದೆ. ಇದೀಗ 11ನೇ ಕಂತಿನ ಹಣವನ್ನು ಸಹ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಇನ್ನೂ ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೂ ಬರಬಹುದು. ಈ ಯೋಜನೆಯಿಂದ ಬಂದ ಹಣದಿಂದ ರಾಜ್ಯದಲ್ಲಿ ಹಲವಾರು ಮಹಿಳೆಯರು ತಮಗೆ ಅಗತ್ಯವಿರುವ ಅಥವಾ ಮನೆಗೆ ಅಗತ್ಯವಿರುವ ವಸ್ತುಗಳನ್ನು ತೆಗೆದುಕೊಂಡಿದ್ದಾರೆ. ಇನ್ನೂ ಕೆಲ ಮಹಿಳೆಯರು ಇದರಿಂದ ಮೊಬೈಲ್ ಫೋನ್ ಗಳನ್ನು ತೆಗೆದುಕೊಂಡಿದ್ದಾರೆ. ಈ ಎರಡು ಸಾವಿರ ಹಣದಿಂದ ರಾಜ್ಯದ ಮಹಿಳೆಯಾಗಿ ತಮ್ಮ ದಿನ ನಿತ್ಯದ ಸಣ್ಣಪುಟ್ಟ ಖರ್ಚಿಗೆ ತುಂಬಾ ಸಹಾಯವಾಗುತ್ತದೆ.
ಆದರೆ ಇನ್ನು ಮುಂದೆ ಈ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿರ ಹಣವನ್ನು ಪಡೆಯಲು ಫಲಾನುಭವಿಗಳು ಕೆಲವು ಹೊಸ ರೋಸ್ ಗಳನ್ನು ಪಾಲಿಸಬೇಕಾಗುತ್ತದೆ. ಯಾವ ಯಾವ ರೋಗವನ್ನು ಪಾಲಿಸಬೇಕು…? ರಾಜ್ಯ ಸರ್ಕಾರವು ಯಾವುದಕ್ಕಾಗಿ ಹೊಸ ರೋಲ್ಸ್ ಗಳನ್ನು ಜಾರಿಗೆ ತಂದಿದೆ…? ಪಾಲಿಸದೆ ಇದ್ದರೆ ಏನಾಗುತ್ತದೆ…? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಕೆಳಗಿನ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ ಅರ್ಧಂಬರ್ಧ ಓದಿದರೆ ನಿಮಗೆ ಸಂಪೂರ್ಣ ವಿಷಯ ತಿಳಿಯುವುದಿಲ್ಲ…
ಬಂಧುಗಳೇ ನಾವು ಇದೇ ರೀತಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ನೀವು ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…
ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್ ( Gruhalakshmi New Rules )
ಗೃಹಲಕ್ಷ್ಮಿ ಯೋಜನೆ ಈ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದು ಪ್ರಮುಖವಾದ ಯೋಜನೆ. ಈ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿತು. ಈ ಯೋಜನೆಯನ್ನು ಜಾರಿಗೆ ತರಲು ಮೂಲ ಉದ್ದೇಶಗಳೆಂದರೆ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶದಿಂದ ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಮನೆ ಯಜಮಾನಿ ಯಾರ ಕಾಲಿಗೆ ಪ್ರತಿ ತಿಂಗಳು 2000 ಹಣವನ್ನು ಜಮಾ ಮಾಡಲಾಗುತ್ತದೆ.
ಹೌದು ಬಂಧುಗಳೇ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯದ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿ ಮಹಿಳೆಯ ಖಾತೆಗೆ ಈ ಯೋಜನೆ ಅಡಿಯಲ್ಲಿ ಈಗಾಗಲೇ 10 ಕಂತುಗಳ ಹಣವನ್ನು ಜಮಾ ಮಾಡಲಾಗಿದೆ. ಅಂದರೆ ಸರಿ ಸುಮಾರು 20 ಸಾವಿರ ರೂಪಾಯಿಗಳ ಹಣವನ್ನು ಜಮಾ ಮಾಡಲಾಗಿದೆ. ಸದ್ಯ 11ನೇ ಕಂತಿನ ಹಣವನ್ನು ಸಹ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ. ಆದರೆ 12 ಮತ್ತು 13ನೇ ಕಂತನ ಹಣವನ್ನು ಪಡೆಯಲು ರಾಜ್ಯ ಸರ್ಕಾರವು ಕೆಲ ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ನೀಡಲಾಗಿದೆ.
12 ಮತ್ತು 13ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ…?
ಬಂಧುಗಳೇ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ ಮಾಹಿತಿ ಪ್ರಕಾರ 11 ಮತ್ತು 12ನೇ ಕಂತಿನ ಹಣವನ್ನು ಒಟ್ಟಿಗೆ ಸೇರಿ ಜಮಾ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ. ಸದ್ಯ 11ನೇ ಕಂಚನ ಹಣ ಮಾತ್ರ ಬಿಡುಗಡೆಯಾಗಿದ್ದು ಇನ್ನೂ 12ನೇ ಕಂತಿನ ಹಣ ಬಿಡುಗಡೆ ಆಗಿಲ್ಲ . ಸದ್ಯ 11ನೇ ಕಂಚನ ಹಣ ರಾಜ್ಯದ ಕೆಲ ಮಹಿಳೆಯರ ಖಾತೆಗೆ ಬಂದಿದೆ ಮತ್ತು ಇನ್ನು ಕೆಲವಾ ಮಹಿಳೆಯರ ಖಾತೆಗೆ ಬಂದಿಲ್ಲ. ಆದರೆ 12ನೇ ಕಂಚನ ಹಣವನ್ನು ಅಗಸ್ಟ್ 26 ನೇ ತಾರೀಖಿನಿಂದ ಬಿಡುಗಡೆ ಮಾಡಬಹುದು ಅಥವಾ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲು ಪ್ರಾರಂಭಿಸಬಹುದು.
ಹೌದು ಬಂಧುಗಳೇ, ಈ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಆಗಸ್ಟ್ 26 ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭವಾಗಬಹುದು. ಮತ್ತು ಅಗಸ್ಟ್ 30ನೇ ತಾರೀಕಿನ ಒಳಗೆ ಅಥವಾ ಸಪ್ಟೆಂಬರ್ ಮೊದಲನೇ ವಾರದ ಒಳಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ ಎಲ್ಲಾ ಫಲಾನುಭವಿ ಮಹಿಳೆಯರ ಕಥೆಗೆ ಜಮಾ ಆಗಬಹುದು.
ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣ ಪಡೆಯಲು ಹೊಸ ರೂಲ್ಸ್ ಗಳು :
ಹೌದು ಬಂಧುಗಳೇ ಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ ಹೊಸ ರೂಲ್ಸ್ ಗಳನ್ನು ಪಾಲಿಸಲೇಬೇಕು. ಯಾವ ಯಾವ ಹೊಸ ರೂಲ್ಸ್ ಗಳೆಂದು ಈ ಕೆಳಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ರೇಷನ್ ಕಾರ್ಡ್ e- KYC : ಹೌದು ಬಂಧುಗಳೇ ರಾಜ್ಯ ಸರ್ಕಾರವು ತಿಳಿಸುವ ಹಾಗೆ ನೀವು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತನ ಹಣ ಪಡೆಯಬೇಕಾದರೆ. ನೀವು ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ಗೆ ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಬೇಕು. ಇಲ್ಲವಾದರೆ ನೀವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
ಆಧಾರ್ ಕಾರ್ಡ್ ಅಪ್ಡೇಟ್ : ಹೌದು ಬಂಧುಗಳೇ ರಾಜ್ಯ ಸರ್ಕಾರವು ತಿಳಿಸುವ ಹಾಗೆ ನೀವು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಲೇಬೇಕು. ಎಂತವರು ಈ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು ಎಂದರೆ ಹತ್ತು ವರ್ಷಗಳ ಕಾಲ ನೀವು ಯಾವುದೇ ರೀತಿ ಆಧಾರ್ ಕಾರ್ಡ್ ನಲ್ಲಿ ಅಪ್ಡೇಟ್ ಮಾಡಿಸದೆ ಇದ್ದಲ್ಲಿ ಅಥವಾ ನೀವು ಆಧಾರ್ ಕಾರ್ಡನ್ನು ಪಡೆದುಕೊಂಡು ಹತ್ತು ವರ್ಷಗಳ ಹಾಗಿದ್ದರೆ ಅಂತವರು ಮಾತ್ರ ತಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಕೊಳ್ಳಬೇಕು. ಇನ್ನುಳಿದವರು ಹತ್ತು ವರ್ಷದ ಒಳಗೆ ತಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿದರೆ ಅವರು ಯಾವುದೇ ರೀತಿ ಅಪ್ಡೇಟ್ ಮಾಡಿಸುವ ಅಗತ್ಯವಿಲ್ಲ.
ಗೃಹಲಕ್ಷ್ಮಿ ಯೋಜನೆಗೆ e- KYC : ಹೌದು ಬಂಧುಗಳೇ ರಾಜ್ಯ ಸರ್ಕಾರ ತಿಳಿಸಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತು ಹಣ ಪಡೆದುಕೊಳ್ಳಬೇಕಾದರೆ. ನೀವು ಇಲ್ಲಿಯವರೆಗೆ ನಾಲ್ಕರಿಂದ ಐದು ಕಂತುಗಳ ಹಣ ಪಡೆದುಕೊಂಡಿದ್ದರೆ ಅಥವಾ ನಿಮಗೆ ಇನ್ನೂ ನಾಲ್ಕರಿಂದ ಐದು ಕಂತಿನ ಹಣ ಬಾಕಿ ಇದ್ದರೆ ಅಥವಾ ನಿಮ್ಮ ಖಾತೆಗೆ ಬಂದಿಲ್ಲ ಅಂದರೆ ನೀವು ಗೃಹಲಕ್ಷ್ಮಿ ಯೋಜನೆಯ ಅರ್ಜಿಗೆ ಇ -ಕೆ ವೈ ಸಿ ಯನ್ನು ಮಾಡಿಸಿಕೊಳ್ಳಿ. ಇದನ್ನು ಮಾಡಿಸುವುದರಿಂದ ನಿಮಗೆ ಬಾಕಿ ಇರುವ ಕಂತುಗಳ ಹಣ ಬರುತ್ತದೆ. ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಹೋಗಿ ಮಾಡಿಸಿಕೊಳ್ಳಬಹುದು.
ಬ್ಯಾಂಕ ಖಾತೆ : ಹೌದು ಬಂಧುಗಳೇ ರಾಜ್ಯ ಸರ್ಕಾರವು ತಿಳಿಸಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತನ ಹಣವನ್ನು ಪಡೆದುಕೊಳ್ಳಬೇಕೆಂದರೆ. ಅಥವಾ ನಿಮಗೆ ಪೆಂಡಿಂಗ್ ಇರುವ ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇರಲು ಪ್ರಮುಖ ಕಾರಣವೇನೆಂದರೆ ನಿಮ್ಮ ಬ್ಯಾಂಕ್ ಖಾತೆ ರದ್ದಾಗಿರಬಹುದು ಅಥವಾ ಅದರಲ್ಲಿ ಏನಾದರೂ ನಿಮ್ಮ ಹೆಸರು ತಪ್ಪಾಗಿರಬಹುದು. ಆದಕಾರಣ ನಿಮಗೆ ಈ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣದ ಜೊತೆಗೆ 12 ಮತ್ತು 13ನೇ ಕಂತಿನ ಹಣ ಬರಬೇಕೆಂದರೆ ನೀವು ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಅಥವಾ ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದರಲ್ಲಿರುವ ಹೆಸರು ಮತ್ತು ನಿಮ್ಮ ಆಧಾರ್ ಕಾರ್ಡ್ ನಲ್ಲಿ ಹೆಸರು ಎರಡು ಸರಿಯಾಗಿದೆಯಾ ಎಂದು ಚೆಕ್ ಮಾಡಿಕೊಳ್ಳಿ.
ಬಂಧುಗಳೇ ಮೇಲೆ ತಿಳಿಸಿರುವ ಹಾಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಪಡೆಯಲು ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರ ತಿಳಿಸಿರುವ ರೂಲ್ಸ್ ಗಳನ್ನು ಪಾಲಿಸದೆ ಇದ್ದರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಮತ್ತು ಈ ಯೋಜನೆಯ 12 ಮತ್ತು 13ನೇ ಕಂತಿನ ಹಣ ನಿಮ್ಮ ಖಾತೆಗೆ ಬರುವುದಿಲ್ಲ. ಆದಕಾರಣ ಸರಿಯಾಗಿ ರಾಜ್ಯ ಸರ್ಕಾರ ತಿಳಿಸಿರುವ ರೂಲ್ಸ್ ಗಳನ್ನು ಪಾಲಿಸಿ.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
FAQ
ಯೋಜನೆಯ ಅಡಿಯಲ್ಲಿ ಇಲ್ಲಿವರೆಗೆ ಎಷ್ಟು ಕಂತುಗಳ ಹಣ ಜಮಾ ಮಾಡಲಾಗಿದೆ…?
11 ಕಂತುಗಳ ಹಣ ಸುಮಾರು 22,000 ರೂಪಾಯಿಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.
ಈ ರೂಲ್ಸ್ ಪಾಲಿಸದೇ ಇದ್ದರೆ ಏನಾಗುತ್ತದೆ…?
ಈ ಯೋಜನೆಯ ಹಣ ನಿಮ್ಮ ಖಾತೆಗೆ ಬರುವುದಿಲ್ಲ.