ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಕರ್ನಾಟಕ ಅಂಗನವಾಡಿ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.
ನೀವು ಕೂಡ ಕರ್ನಾಟಕ ಅಂಗನವಾಡಿ ಇಲಾಖೆಯ ಪರೀಕ್ಷೆ ಇಲ್ಲದೆ ನೇಮಕಾತಿಗೆ ಅರ್ಜಿ ಸಲ್ಲಿಸಬೇಕಾ ಹಾಗಿದ್ದರೆ ಈ ಒಂದು ಲೇಖನ ನಿಮಗಾಗಿಯೇ ಇದೆ ಹೀಗಾಗಿ ಯಾರು ಕೂಡ ಈ ಒಂದು ಲೇಖನವನ್ನ ಅರ್ಧಂಬರ್ಧ ಓದಲೇ ಬೇಡಿ ನಿಮಗಾಗಿ ಇಂದಿನ ಈ ಒಂದು ಲೇಖನದಲ್ಲಿ ಕರ್ನಾಟಕ ಉದ್ಯೋಗ ಮಿತ್ರ ಜಾಲತಾಣದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ.Anganawadi Recruitment
ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ ಹಾಗೆ ಯಾವುದೇ ಒಂದು ಸರ್ಕಾರಿ ಹುದ್ದೆ ಆಗಲಿ ಅಥವಾ ಪ್ರೈವೇಟ್ ಹುದ್ದೆಯಾಗಲಿ ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತದೆ ಉದಾಹರಣೆಗೆ ತಿಳಿಸುವುದಾದರೆ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕು..? ಎಷ್ಟು ವೇತನ ನೀಡುತ್ತಾರೆ..? ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಮಾಡಿಕೊಳ್ಳುತ್ತಾರೆ..?
ಈ ಮೇಲೆ ತಿಳಿಸಿರುವ ಹಾಗೆ ಇದೇ ತರ ಪ್ರಶ್ನೆಗಳು ನಿಮಗೆಲ್ಲ ಕಾಡುತ್ತಲೆ ಇರುತ್ತೆ ಹೀಗಾಗಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೇ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಹಾಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಲೇಖನವನ್ನ ಕೊನೆಯವರೆಗೂ ಮಾತ್ರ ಓದಿ ಇನ್ಫಾರ್ಮಶನ್ ಬೇಕಾಗಿದ್ದರೂ ಕೂಡ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತೆಯರಿಗೆ ಶೇರ್ ಮಾಡುವುದನ್ನು ಮರೆಯಬೇಡಿ ಏಕೆಂದರೆ ಈ ಒಂದು ಲೇಖನದಿಂದ ಅವರಿಗೂ ಕೂಡ ಸಹಾಯವಾಗುತ್ತೆ.
ಹಾಗಾದ್ರೆ ಬನ್ನಿ ಯಾರು ಕೂಡ ನಿಮ್ಮ ಸಮಯವನ್ನು ವ್ಯರ್ಥ ಮಾಡದೆ ಇಂದಿನ ಈ ಒಂದು ಲೇಖನದಲ್ಲಿ ಅಂಗನವಾಡಿ ಇಲಾಖೆ 2024 ಒಟ್ಟು 1476 ಹುದ್ದೆಗಳು ಕಾರ್ಯ ಇದೆ ಇಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಯಾವುದೇ ತರಹದ ಅರ್ಜಿ ಶುಲ್ಕ ಕೂಡ ಇರುವುದಿಲ್ಲ ಹಾಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಇದೆ ಪರೀಕ್ಷೆ ಇಲ್ಲದೆ ನೇಮಕಾತಿ ಇರುವುದರಿಂದ ಇದೊಂದು ಎಲ್ಲಾ ಅಭ್ಯರ್ಥಿಗಳಿಗೆ ಗೋಲ್ಡನ್ ಅಪರ್ಚುನಿಟಿ ಎಂದು ಹೇಳಬಹುದು ಬನ್ನಿ ಸಮಯವನ್ನು ವ್ಯರ್ಥ ಮಾಡದೇ ಇಂದಿನ ಈ ಒಂದು ಲೇಖನದಲ್ಲಿ ಕರ್ನಾಟಕ ಅಂಗನವಾಡಿ ಇಲಾಖೆ ನೇಮಕಾತಿ 2024 ಇದರ ಕುರಿತಾಗಿ ತಿಳಿದುಕೊಂಡು ಬರೋಣ.
ಕರ್ನಾಟಕ ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2024:
ಕರ್ನಾಟಕ ಅಂಗನವಾಡಿ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2024 ಇದರ ಕುರಿತಾಗಿ ನಿಮಗೆ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇನೆ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ ಹಾಗೆ ಈ ಒಂದು ಲೇಖನವನ್ನ ತಪ್ಪದೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಅಥವಾ ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಅಥವಾ ನಿಮ್ಮ ಸಂಬಂಧಿಕರ ಮನೆಯಲ್ಲಿ ಹೆಣ್ಣು ಮಕ್ಕಳೆಂದರೆ ಈ ಒಂದು ಲೇಖನವನ್ನು ತಪ್ಪದೇ ಶೇರ್ ಮಾಡಿ ಏಕೆಂದರೆ ಇದೀಗ ಅಂಗನವಾಡಿ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಹೀಗಾಗಿ ಇದೊಂದು ಗೋಲ್ಡನ್ ಆಪರ್ಚುನಿಟಿ ಎನ್ನಬಹುದು.
ಕರ್ನಾಟಕ ಅಂಗನವಾಡಿ ಇಲಾಖೆ ನೇಮಕಾತಿ 2024 ಇಲ್ಲಿ ಜಿಲ್ಲಾವಾರು ಹುದ್ದೆಗಳು ಖಾಲಿ ಇದೆ ಇದರ ಕುರಿತಾಗಿ ಸಂಪೂರ್ಣ ವಿವರಣೆಯನ್ನು ಕೆಳಗಡೆ ನೀಡಲಾಗಿದೆ ಗಮನಿಸಿ ಅಂದರೆ ನಮ್ಮ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳು ಖಾಲಿ ಇದೆ ಇದರ ಕುರಿತಾಗಿ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಗಮನಿಸಿ.
ನೇಮಕಾತಿ ಇಲಾಖೆ ಹೆಸರೇನು..?
ಅಧಿಕೃತ ಹದಿ ಸೂಚನೆಯಂತೆ ನೇಮಕಾತಿ ಇಲಾಖೆ ಹೆಸರು ತಿಳಿಸುವುದಾದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ.
ಈ ಮೇಲೆ ತಿಳಿಸಿರುವ ಹಾಗೆ ಮಾಹಿತಿ ಅಧಿಕೃತವಾಗಿರುತ್ತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಲ್ಲಿ ಪ್ರಸ್ತುತ ಹುದ್ದೆಗಳು ಖಾಲಿ ಇದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಅಂಗನವಾಡಿ ಇಲಾಖೆ ನೇಮಕಾತಿ 2024 ಅಧಿಕೃತ ಆದಿಶೂಚನೆಯಂತೆ ಒಟ್ಟು ಎಷ್ಟು ಹುದ್ದೆಗಳಿವೆ ಎಂದು ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈ ಕೆಳಗಿನ ನೋಡಿ ಮಾಹಿತಿ ಒಟ್ಟಾರೆಯಾಗಿ 1476 ಹುದ್ದೆಗಳು ಖಾಲಿ ಇದೆ.
ಈ ಒಂದು 1476 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಇದನ್ನ ಗಮನದಲ್ಲಿ ಇಟ್ಟುಕೊಳ್ಳಿ.
ಯಾವ್ಯಾವ ಹುದ್ದೆಗಳು ಖಾಲಿ ಇದೆ..?
ಅಂಗನವಾಡಿ ಇಲಾಖೆ 2024 ನೇಮಕಾತಿ ಅಧಿಕೃತ ಆದಿ ಸೂಚನೆಯಂತೆ ಯಾವ ಯಾವ ಹುದ್ದೆಗಳು ಅಂದರೆ ಹುದ್ದೆಗಳ ಹೆಸರೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ನಿಮಗಾಗಿಯೇ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
- ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಖಾಲಿ ಇದೆ.
ಈ ಮೇಲ್ಗಡೆ ತಿಳಿಸುವ ಮಾಹಿತಿ ಅಧಿಕೃತವಾಗಿರುತ್ತೆ ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದೆ.
ಹಾಗಾದ್ರೆ ಈ ಮೇಲ್ಗಡೆ ನಾವು ಯಾವ ಯಾವ ಹುದ್ದೆಗಳು ಖಾಲಿ ಇದೆ ಹಾಗೂ ಹುದ್ದೆಗಳ ಹೆಸರು ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಒಂದು ಕರ್ನಾಟಕ ಅಂಗನವಾಡಿ ಇಲಾಖೆ ನೇಮಕಾತಿ 2024 ಇದಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಅದು ಕೂಡ ಅಧಿಕೃತ ಅಧಿಸೂಚನೆಯಂತೆ.
ಹೇಗೆ ಅರ್ಜಿ ಸಲ್ಲಿಸಬೇಕು..?
ಕರ್ನಾಟಕ ಅಂಗನವಾಡಿ ಇಲಾಖೆ ನೇಮಕಾತಿ 2024 ಇದರ ಪ್ರಕಾರ ಅಧಿಕೃತ ಅಧಿಸೂಚನೆಯಂತೆ ತಿಳಿಸುವುದಾದರೆ ನೋಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಎಲ್ಲಾ ಅಭ್ಯರ್ಥಿಗಳು ಹಾಗೂ ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಪ್ರಸ್ತುತ ಈ ಒಂದು ಅಂಗನವಾಡಿ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಉದ್ಯೋಗ ಸ್ಥಳ ಎಲ್ಲಿ ಎಂಬ ಮಾಹಿತಿಯನ್ನು ಕರ್ನಾಟಕ ಅಂಗನವಾಡಿ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆಯ ತಿಳಿದುಕೊಂಡು ಬರೋಣ ಬನ್ನಿ ಸಂಪೂರ್ಣ ಮಾಹಿತಿ ಹಾಗೂ ವಿವರ ಈ ಕೆಳಗಿನಂತಿದೆ ಗಮನಿಸಿ..
ಉದ್ಯೋಗದ ಸ್ಥಳ ಎಲ್ಲಿ..?
ಪ್ರಸ್ತುತ ಅಂಗನವಾಡಿ ಇಲಾಖೆಯಲ್ಲಿ ಜಿಲ್ಲಾ ಅವರು ಹುದ್ದೆಗಳು ಖಾಲಿ ಇದೆ ಇದರ ಕುರಿತಾಗಿ ಉದ್ಯೋಗದ ಸ್ಥಳ ಎಲ್ಲಿ ಎಂಬ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಂತೆ ತಿಳಿದುಕೊಳ್ಳುವುದಾದರೆ ಹಾಗೆ ನಿಮಗೆಲ್ಲ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ ಪ್ರಸ್ತುತ ಹುದ್ದೆಗಳು ಜಿಲ್ಲಾ ವಾರು ಕಾಲಿ ಇದೆ ದಯವಿಟ್ಟು ಗಮನಿಸಿ.
- ಉದ್ಯೋಗ ಸ್ಥಳ ದಕ್ಷಿಣ ಕನ್ನಡ, ರಾಮನಗರ, ಮಂಡ್ಯ, ಉಡುಪಿ, ರಾಯಚೂರು ಈ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳು ಖಾಲಿ ಇದೆ ಈ ಒಂದು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ಪರೀಕ್ಷೆ ಇಲ್ಲದೆ ನೇಮಕಾತಿಗೆ ಆಯ್ಕೆಯಾಗಬಹುದು.
ಈ ಮೇಲ್ಗಡೆ ತಿಳಿಸಿರುವ ಜಿಲ್ಲೆಗಳಲ್ಲಿ ಮಾತ್ರ ಅಂಗನವಾಡಿ ಇಲಾಖೆ ಹುದ್ದೆಗಳು ಖಾಲಿ ಇದೆ ಒಟ್ಟಾರೆಯಾಗಿ 1476 ಹುದ್ದೆಗಳು ಖಾಲಿ ಇದೆ ಈ ಮೇಲ್ಗಡೆ ತಿಳಿಸಿರುವ ಜಿಲ್ಲೆಗಳಲ್ಲಿ.
ಈ ಮೇಲ್ಗಡೆ ನಾವು ಉದ್ಯೋಗ ಸ್ಥಳ ಎಲ್ಲಿ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಜಿಲ್ಲಾವಾರು ಹುದ್ದೆಗಳ ವಿವರಣೆಯನ್ನು ತಿಳಿದುಕೊಂಡು ಬರಣ ಬನ್ನಿ ನಿಮಗಂತಲೇ ಇದೆ ಈ ಲೇಖನ ನೀವು ಇಲ್ಲಿವರೆಗೆ ಓದಿದ್ದೆ ಆದಲ್ಲಿ ನಿಮಗಿನ್ನೂ ಅರ್ಥವಾಗದಿದ್ದರೆ ಅರ್ಥ ಮಾಡಲು ಬಯಸುತ್ತೇನೆ ನೋಡಿ. ಕರ್ನಾಟಕ ಉದ್ಯೋಗ ಮಿತ್ರ ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ಕರುಣಾದಂತಹ ಮಾಹಿತಿಗಳನ್ನು ಒದಗಿಸುತ್ತಲೇ ಇರುತ್ತೇವೆ ನಿಮಗೂ ಸಹ ಇದೇ ತರನಾದ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ ಚಾನೆಲ್ ಜಾಯಿನ್ ಆಗಿ.
ಜಿಲ್ಲಾವಾರು ಹುದ್ದೆಗಳ ವಿವರಣೆ:
ಪ್ರಸ್ತುತ ಅಂಗನವಾಡಿ ಇಲಾಖೆ ನೇಮಕಾತಿ 2024 ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಇದು ನಿಮಗೂ ಸಹ ಗೊತ್ತಿದೆ ಈಗ ನಮ್ಮ ಕರ್ನಾಟಕದಲ್ಲಿ ರಾಮನಗರ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ರಾಯಚೂರು ಮಂಡ್ಯ ಎಲ್ಲ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇದೆ ಹಾಗಾದ್ರೆ ಈ ಎಲ್ಲ ಜಿಲ್ಲೆಗಳಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿ ಒಟ್ಟು ಎಷ್ಟು ಹುದ್ದೆಗಳಿವೆ ಎಂಬ ಮಾಹಿತಿ ನಿಮಗೆ ಬೇಕಲ್ಲವೇ ಹೀಗಾಗಿ ನಿಮಗಂತಲೇ ಜಿಲ್ಲಾವಾರು ಹುದ್ದೆಗಳ ವಿವರಣೆಯನ್ನು ನೀಡಲಾಗಿದೆ ಗಮನಿಸಿ.
- ಮಂಡ್ಯ ಜಿಲ್ಲೆಯಲ್ಲಿ 341 ಹುದ್ದೆಗಳು
- ದಕ್ಷಿಣ ಕನ್ನಡದಲ್ಲಿ 335
- ಉಡುಪಿಯಲ್ಲಿ 193
- ರಾಮನಗರದಲ್ಲಿ 216
- ರಾಯಚೂರ್ ನಲ್ಲಿ 391
ಈ ಮೇಲ್ಗಡೆ ತಿಳಿಸಿರುವ ಹಾಗೆ ಈ ಐದು ಜಿಲ್ಲೆಗಳಲ್ಲಿ ಒಟ್ಟಾರೆಯಾಗಿ 1476 ಹುದ್ದೆಗಳು ಖಾಲಿ ಇದೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಅಭ್ಯರ್ಥಿಗಳು ದಯವಿಟ್ಟು ಗಮನಿಸಿ ಈ ಜಿಲ್ಲೆಗಳಲ್ಲಿ ಮಾತ್ರ ಒಟ್ಟು 1476 ಹುದ್ದೆಗಳು ಖಾಲಿ ಇದೆ, ಒಂದು ವೇಳೆ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ ತಪ್ಪದೆ ಈ ಒಂದು ಲೇಖನವನ್ನ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗೆ ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ದಯವಿಟ್ಟು ಈ ಒಂದು ಮಾಹಿತಿಯನ್ನು ತಿಳಿಸಿ ಏಕೆಂದರೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.
ಈ ಮೇಲ್ಗಡೆ ನಾವು ಜಿಲ್ಲಾವಾರು ಹುದ್ದೆಗಳ ವಿವರಣೆಯನ್ನು ತಿಳಿದುಕೊಂಡು ಬಂದಿದ್ದೇವೆ ಈಗ ನಾವು ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ಅಧಿಕೃತ ಆಧಿ ಸೂಚನೆ ಅಂತ ತಿಳಿದುಕೊಂಡು ಬರೋಣ ಬನ್ನಿ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..?
ಕರ್ನಾಟಕ ಅಂಗನವಾಡ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2024 ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ಅಧಿಸೂಚನೆಯಂತೆ ತಿಳಿದುಕೊಂಡು ಬರೋಣ ಬನ್ನಿ ಈ ಕೆಳಗಿನಂತಿದೆ ನೋಡಿ ಮಾಹಿತಿ.
- ಪ್ರಸ್ತುತ ಬಂಧು ಬಾಂಧವರಿಗೂ ಹಾಗೂ ನಮ್ಮೆಲ್ಲ ಸ್ನೇಹಿತರಿಗೆ ತಿಳಿಸುವುದಾದರೆ ನೋಡಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ಪಾಸ್ ಆಗಿರಬೇಕು ಹಾಗೆ ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನ ಪ್ರಥಮ ಅಥವಾ ನೀವು ದ್ವಿತೀಯ ಭಾಷೆಯನ್ನಾಗಿ ಕಡ್ಡಾಯವಾಗಿ ಓದಿರಬೇಕಾಗುತ್ತದೆ ಇಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
- ಈ ಮೇಲ್ಗಡೆ ನಾವು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ಏನಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ. ಈಗ ನಾವು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ಈ ಕೆಳಗಿನಂತಿದೆ ನೋಡಿ ಮಾಹಿತಿ ಗಮನಿಸಿ.
- ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ತರಗತಿಯಲ್ಲಿ ಪಾಸ್ ಆಗಿದ್ದರೆ ಸಾಕಾಗುತ್ತದೆ.
ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕು..?
- ಅಧಿಕೃತ ಅಧಿಸೂಚನೆಯಂತೆ ತಿಳಿಸುವುದಾದರೆ 18 ವರ್ಷದಿಂದ ಹಿಡಿದು 35 ವರ್ಷದ ಒಳಗಡೆ ಇರಬೇಕಾಗುತ್ತೆ ಒಂದುವೇಳೆ ವಿಕಲಚೇತನ ಅಭ್ಯರ್ಥಿಯಾಗಿದ್ದರೆ ಹತ್ತು ವರ್ಷ ಸಡಿಲಿಕೆ ನೀಡಿದ್ದಾರೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಮಾಡಿಕೊಳ್ಳುತ್ತಾರೆ..?
- ಪರಿಶೀಲದ ನೇರ ನೇಮಕಾತಿ ಹೇಗೆ ಮಾಡಿಕೊಳ್ಳುತ್ತಾರೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ನೋಡಿ ನೀವು ಈ ಮೊದಲೇ ಅಂಗನವಾಡಿ ಇಲಾಖೆಯಲ್ಲಿ ಕೆಲಸಕ್ಕೆ ಹಾಗೆ ಸೇರಿದೆಯಾದಲ್ಲಿ ಅದು ಕೂಡ ನಿಮಗೆ 3 ವರ್ಷಗಳ ಸೇವೆ ಸಲ್ಲಿಸಿದ್ದರೆ ಮಾತ್ರ ಸದರಿ ಸಹಾಯಕ್ಕೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ ಅಂದರೆ ಈ ಮೊದಲೇ ನೀವು ಕೆಲಸ ಮಾಡುವಂತಿದ್ದರೆ ನಿಮ್ಮನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ ನಿಮ್ಮ ವಯಸ್ಸು 45 ವರ್ಷದ ಒಳಗಡೆ ಇರಬೇಕು ಹಾಗೆ ಅಂಗನವಾಡಿ ಇಲಾಖೆಯಿಂದ ನಿಮ್ಮ ಮನೆ 3 km ವ್ಯಾಪ್ತಿ ಒಳಗಡೆ ಇರಬೇಕಾಗುತ್ತೆ ಇದನ್ನು ಗಮನಿಸಿ.
- ಇನ್ನು ಎರಡನೇದಾಗಿ ತಿಳಿದುಕೊಳ್ಳುವುದಾದರೆ ನೀವು ಇನ್ನೂ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ ಅಥವಾ ಅಂಗನವಾಡಿ ಕೆಲಸಕ್ಕೆ ಹೋಗಿಲ್ಲ ಎಂದಾದರೆ ನೀವು ಪಡೆದುಕೊಂಡಿರುವ ಅಂಕಗಳ ಆಧಾರದ ಮೇಲೆ ಅಂದರೆ ಶೈಕ್ಷಣಿಕ ವರ್ಷದಲ್ಲಿ ನೀವೇನು ಪಡೆದುಕೊಂಡಿದ್ದಿರೋ ಅದರ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತೆ.
ಎಷ್ಟು ವೇತನ ನೀಡುತ್ತಾರೆ..?
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 10,000 ಅಂಗನವಾಡಿ ಸಹಾಯಕಿ ಹುದ್ದೆಗೆ 5,000.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ..?
- ಮಂಡೆ ಜಿಲ್ಲೆಯವರಿಗೆ 20 ಸೆಪ್ಟೆಂಬರ್ 2024.
- ದಕ್ಷಿಣ ಕನ್ನಡ ಮತ್ತು ರಾಯಚೂರು ಹಾಗೂ ರಾಮನಗರ ಈ ಜಿಲ್ಲೆಗಳಿಗೆ 29 ಸೆಪ್ಟೆಂಬರ್ 2024.
- ಉಡುಪಿ ಜಿಲ್ಲೆಯವರೆಗೆ 30 ಸೆಪ್ಟೆಂಬರ್ 2024.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್.!
ಮಂಡ್ಯ ಜಿಲ್ಲೆ ಅಂಗನವಾಡಿ ಹುದ್ದೆಗಳ ಅಧಿಸೂಚನೆ ಲಿಂಕ್
ದಕ್ಷಿಣ ಕನ್ನಡ ಜಿಲ್ಲೆ ಅಂಗನವಾಡಿ ಹುದ್ದೆಗಳ ಅಧಿಸೂಚನೆ ಲಿಂಕ್
ರಾಮನಗರ ಜಿಲ್ಲೆ ಅಂಗನವಾಡಿ ಹುದ್ದೆಗಳ ಅಧಿಸೂಚನೆ ಲಿಂಕ್
ರಾಯಚೂರು ಜಿಲ್ಲೆ ಅಂಗನವಾಡಿ ಹುದ್ದೆಗಳ ಅಧಿಸೂಚನೆ ಲಿಂಕ್
ಉಡುಪಿ ಜಿಲ್ಲೆ ಅಂಗನವಾಡಿ ಹುದ್ದೆಗಳ ಅಧಿಸೂಚನೆ ಲಿಂಕ್
ಅರ್ಜಿ ಸಲ್ಲಿಸುವಂತಹ ಡೈರೆಕ್ಟ್ ಲಿಂಕ್ ಅಥವಾ ಅಧಿಕೃತ ವೆಬ್ಸೈಟ್ 👇
FAQ
ಒಟ್ಟು ಎಷ್ಟು ಹುದ್ದೆಗಳಿವೆ..?
1476
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಾರೆ..?
ಹೌದು.