ಕರ್ನಾಟಕದ ಎಲ್ಲ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಉಚಿತ ಪ್ರಯಾಣ ಮಾಡುತ್ತಿರುವ ಮಹಿಳೆ ಮತ್ತು ಪುರುಷರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. KSRTC ಟಿಕೆಟ್ ದರವನ್ನು ಸಂಪೂರ್ಣವಾಗಿ ಏರಿಕೆ ಮಾಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ…KSRTC Bus Ticket
ಹೌದು ಬಂಧುಗಳೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಘೋಷಿಸಿದ ಎಲ್ಲ ಗ್ಯಾರಂಟಿ ಯೋಜನೆಗಳು ಇದೀಗ ಜಾರಿಯಲ್ಲಿವೆ. ಅಂದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು ಪ್ರಮುಖವಾದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ರಾಜ್ಯದ ಯಾವುದೇ ಜಿಲ್ಲೆ ಅಥವಾ ಹಳ್ಳಿಯಲ್ಲಾದರೂ ತಮ್ಮ ಆಧಾರ್ ಕಾರ್ಡನ್ನು ತೋರಿಸಿ ಉಚಿತವಾಗಿ KSRTC ಬಸ್ ನಲ್ಲಿ ಪ್ರಯಾಣ ಮಾಡಬಹುದು. ಈ ಯೋಜನೆಗೆ ಯಾವುದೇ ರೀತಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಕಾಂಗ್ರೆಸ್ ಸರ್ಕಾರದ ಈ ಶಕ್ತಿ ಯೋಜನೆಯಿಂದಾಗಿ ರಾಜ್ಯದ ಸರ್ಕಾರಿ ಬಸ್ಗಳಲ್ಲಿ ಸಾಕಷ್ಟು ಜನಜಂಗುಳಿ ಮತ್ತು ಸಾಕಷ್ಟು ಗಲಾಟೆಗಳು ಉಂಟಾಗುತ್ತಿವೆ ಅದರ ಬೆನ್ನೆಲೆ ರಾಜ್ಯ ಸರ್ಕಾರಕ್ಕೆ ಸಾಕಷ್ಟು ನಷ್ಟ ಉಂಟಾಗುತ್ತದೆ. ಆದ ಕಾರಣದಿಂದ ಕೆ ಎಸ್ ಆರ್ ಟಿ ಸಿ ಬಸ್ನ ಪ್ರಯಾಣದ ದರ ಹೆಚ್ಚಾಗಲಿದೆ ಎಂದು ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ ಅವರು ಅಧಿಕೃತವಾಗಿ ಮಾಹಿತಿಯನ್ನು ನೀಡಿದ್ದಾರೆ.
ಬಿಜೆಪಿ ಸರ್ಕಾರವು ಕಳೆದ 5 ವರ್ಷಗಳ ಅವಧಿಯಲ್ಲಿ ಈ ಹಿಂದೆ 5,900 ಕೋಟಿ ನಷ್ಟಕ್ಕೆ ಇಡು ಮಾಡಿ ಹೋಗಿದ್ದಾರೆ. ಸದ್ಯ ಸಾರಿಗೆ ಸಂಸ್ಥೆಗಳ ಪಾಡೇನು ಮತ್ತು ಉಚಿತ ಬಸ್ ಪ್ರಯಾಣದ ನಷ್ಟದ ಬಗ್ಗೆ ತಾವು ಉತ್ತರ ನೀಡುವಿರಾ ಎಂದು ಪ್ರತಿಪಕ್ಷದ ನಾಯಕರಾದ ಆರ್ ಅಶೋಕ್ ವಿರುದ್ಧ ಹೇಳಿಕೆಯನ್ನು ನೀಡಿದ್ದಾರೆ.
ಬಂಧುಗಳೇ ನಾವು ಇದೇ ರೀತಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ನೀವು ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ. ವಾಟ್ಸಪ್ ನಲ್ಲಿ ನಾವು ದಿನನಿತ್ಯ ಇದೇ ರೀತಿಯಾಗಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಗ್ರೂಪ್ ಗಳಲ್ಲಿ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನವನ್ನು ಓದಬಹುದು…
ಒಂದು ವೇಳೆ ನೀವು ಇಲ್ಲಿಯವರೆಗೆ ಈ ಒಂದು ಲೇಖನ ಓದಿದ್ದೆ ಯಾದಲ್ಲಿ ತಪ್ಪದೇ ನೀವು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಚಾನೆಲ್ ಆಗಿ. ಏಕೆಂದರೆ ನಾವಿಲ್ಲಿ ನಿಮಗಂತಲೇ ಪ್ರತಿದಿನ ಇದೇ ರೀತಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೂ ಕೂಡ ಪ್ರತಿದಿನ ಇದೇ ರೀತಿ ಮಾಹಿತಿಗಳು ಬೇಕಾದರೆ ಈ ಕೂಡಲೇ ನೀವು ನಮ್ಮ Karnatakaudyogamitra.com ಜಾಲತನಕ್ಕೆ ಭೇಟಿ ನೀಡಿ ಏಕೆಂದರೆ ನಿಮಗಂತಲೆ ಪ್ರತಿದಿನ ಇದೇ ರೀತಿ ಮಾಹಿತಿಗಳನ್ನು ಒದಗಿಸುತ್ತದೆ ನಿಮಗೂ ಕೂಡ ಪ್ರತಿದಿನ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಅಪ್ಡೇಟ್ಗಳು ಬೇಕಾಗಿದ್ದಲ್ಲಿ ಈ ಕೂಡಲೇ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ.
KSRTC ಬಸ್ ಟಿಕೆಟ್ ದರ ಸಂಪೂರ್ಣ ಏರಿಕೆ ( KSRTC Bus Ticket ) :
ಹೌದು ಬಂಧುಗಳೇ, ಜುಲೈ 14ರಂದು ಕೆ ಎಸ್ ಆರ್ ಟಿ ಸಿ ಇಲಾಖೆಯ ಅಧ್ಯಕ್ಷರಾದಂತಹ ಗುಬ್ಬಿ ಶಾಸಕರು ಎಸ್ ಆರ್ ಶ್ರೀನಿವಾಸ್ ಕಳೆದ ತಿಂಗಳಲ್ಲಿ 295 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಆದಕಾರಣ ಟಿಕೆಟ್ ದರವನ್ನು ಏರಿಸದಿದ್ದರೆ ಸಾರಿಗೆ ಸಂಸ್ಥೆಯನ್ನು ಮುಚ್ಚಬೇಕಾಗುತ್ತದೆ. ಎಂದು ಹೇಳಿದ್ದಾರೆ. ಮತ್ತು ಸದ್ಯದಲ್ಲೇ ಕೆಎಸ್ಆರ್ಟಿಸಿ ಬಸ್ ಗಳ ಟಿಕೆಟ್ ದರವನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಮಣ್ಣೆ ನಡೆದ ಸಾರಿಗೆ ನಿಗಮದ ಸಭೆಯಲ್ಲಿ ಶೇಕಡಾ 15 ರಿಂದ 20 ರಷ್ಟು ಟಿಕೆಟ್ ದರವನ್ನು ಏರಿಕೆ ಮಾಡಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ.
ಪ್ರತಿ ಬಾರಿಯೂ ನಷ್ಟ ಉಂಟಾದಾಗ ಸರ್ಕಾರಕ್ಕೆ ಹೇಳುವುದು ಸರಿಯಲ್ಲ. ನಷ್ಟವನ್ನು ಸರಿಪಡಿಸಿಕೊಳ್ಳಲು ಮತ್ತು ಸಾರಿಗೆ ಸಂಸ್ಥೆಯನ್ನು ಉಳಿಸಿಕೊಳ್ಳಲು ಟಿಕೆಟ್ ದರವನ್ನು ಹೆಚ್ಚಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಟಿಕೆಟ್ ದರವನ್ನು ಏಕೆ ಏರಿಕೆ ಮಾಡಲಾಗುತ್ತಿದೆ…?
ಬಂಧುಗಳೇ ಸದ್ಯ ಸಾರಿಗೆ ಇಲಾಖೆಯು ಟಿಕೆಟ್ ದರವನ್ನು ಏರಿಕೆ ಮಾಡುತ್ತಿದೆ. ಕೆ ಎಸ್ ಆರ್ ಟಿ ಸಿ ಸಂಸ್ಥೆಯು ಟಿಕೆಟ್ ದರವನ್ನು ಏರಿಕೆ ಮಾಡಲು ಕಾರಣವೇನೆಂದರೆ ಸಂಸ್ಥೆಯಲ್ಲಿ ಆಗುತ್ತಿರುವ ನಷ್ಟ ಹಾಗೂ ಮುಂದೆ ದೊಡ್ಡ ನಷ್ಟ ಆಗಬಾರದೆಂದು ಮುಂದಾಲೋಚನೆಯಿಂದ ಸಾರಿಗೆ ಸಂಸ್ಥೆಯು ಕೆಎಸ್ಆರ್ಟಿಸಿ ಬಸ್ಗಳ ಟಿಕೆಟ್ ದರವನ್ನು ಹೆಚ್ಚಿಸುತ್ತಿದೆ. ಏಕೆಂದರೆ ಈಗಾಗಲೇ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಯ ಬಸ್ ಗಳು ಈಗಾಗಲೇ ಹಾಳಾಗಿವೆ, ಏಕೆಂದರೆ ಶಕ್ತಿ ಯೋಜನೆಯಿಂದ ತುಂಬಾ ಮಹಿಳೆಯರು ಅತಿ ಹೆಚ್ಚು ಪ್ರಮಾಣದಲ್ಲಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಸಂಸ್ಥೆಯ ಬಸ್ಗಳಲ್ಲಿ ಹಲವಾರು ತೊಂದರೆಗಳು ಉಂಟಾಗುತ್ತಿವೆ.
ಆದಕಾರಣ ಹಲವಾರು ಬಸ್ಸುಗಳು ಕೆಡುತ್ತಿವೆ ಅಥವಾ ಸಣ್ಣಪುಟ್ಟ ತೊಂದರೆಗಳಿಂದ ಬಸ್ ಗಳು ಹಾಳಾಗುತ್ತಿವೆ. ಇದನ್ನು ತಡೆಗಟ್ಟಲು ಅಥವಾ ಹಾಳಾಗುತ್ತಿರುವ ಬಸ್ ಗಳನ್ನು ರಿಪೇರಿ ಮಾಡಲು ಮತ್ತು ಆಗುತ್ತಿರುವ ನಷ್ಟವನ್ನು ತಡೆಯಲು ಕರ್ನಾಟಕ ಸಾರಿಗೆ ಸಂಸ್ಥೆಯು ಟಿಕೆಟ್ ಮೇಲಿನ ದರವನ್ನು ಶೇಕಡ 15 ರಿಂದ 20ರಷ್ಟು ಹೆಚ್ಚಿಸಲು ತೀರ್ಮಾನಿಸುತ್ತಿದೆ. ಇದರಿಂದಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಓಡಾಡುವಂತಹ ಸಾಮಾನ್ಯ ಜನರಿಗೆ ಸ್ವಲ್ಪ ಕಷ್ಟವಾಗಬಹುದು. ಆದರೆ ಶಕ್ತಿಯೋಜನೆ ಅಡಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣ ಮಾಡುವಂತಹ ಮಹಿಳೆಯರಿಗೆ ಯಾವುದೇ ತೊಂದರೆ ಇಲ್ಲ. ಅವರು ತಮ್ಮ ಆಧಾರ್ ಕಾರ್ಡನ್ನು ತೋರಿಸಿ ಉಚಿತವಾಗಿ ಸಾರಿಗೆ ಸಂಸ್ಥೆಗಳಲ್ಲಿ ಪ್ರಯಾಣ ಮಾಡಬಹುದು.
ಶಕ್ತಿ ಯೋಜನೆ ಎಂದರೇನು…?
ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ 5 ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿತ್ತು. ರಾಜ್ಯಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಆ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಶಕ್ತಿ ಯೋಜನೆಯು ಕೂಡ ಒಂದು ಪ್ರಮುಖವಾದ ಯೋಜನೆಯಾಗಿದೆ. ಈ ಯೋಜನೆಯನ್ನು ವಿಶೇಷವಾಗಿ ಮಹಿಳೆಯರಿಗಾಗಿ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಕರ್ನಾಟಕ ರಾಜ್ಯದ ಕೆಎಸ್ಆರ್ಟಿಸಿ ಬಸ್ ನಲ್ಲಿ ತಮ್ಮ ಆಧಾರ್ ಕಾರ್ಡನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು. ಅಷ್ಟೇ ಅಲ್ಲದೆ ಕರ್ನಾಟಕದ ಯಾವ ಜಿಲ್ಲೆ ಅಥವಾ ಹಳ್ಳಿಯಲ್ಲಾದರೂ ಮಹಿಳೆಯರು ತಮ್ಮ ಆಧಾರ್ ಕಾರ್ಡನ್ನು ತೋರಿಸಿ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.
ಆದರೆ ಈ ಯೋಜನೆ ಕೇವಲ ಕರ್ನಾಟಕದಲ್ಲಿರುವ ಮಹಿಳೆಯರಿಗಾಗಿ ಮಾತ್ರ. ಮಹಿಳೆಯರ ಆಧಾರ್ ಕಾರ್ಡ್ ನಲ್ಲಿ ಕನ್ನಡದ ಅಕ್ಷರದಲ್ಲಿ ವಾಸ ಸ್ಥಳವಿರಬೇಕು. ಮತ್ತು ಈ ಯೋಜನೆಯ ಲಾಭವನ್ನು ಪಡೆಯಲು ಮಹಿಳೆಯರಿಗೆ ಯಾವುದೇ ರೀತಿ ವಯೋಮಿತಿ ಇಲ್ಲ. ಚಿಕ್ಕವರಿಂದ ಹಿಡಿದು ಹಿರಿಯರವರೆಗೂ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಈಗಾಗಲೇ ಹಲವಾರು ಮಹಿಳೆಯರು ಈ ಶಕ್ತಿ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಮತ್ತು ನೀವು ಸಹ ನಮ್ಮ ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಈ ಶಕ್ತಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.
ಈ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಮೂಲ ಕಾರಣವೇನೆಂದರೆ. ರಾಜ್ಯದ ಮಹಿಳೆಯರು ತಾವು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸಬಹುದು ಎಂದು ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಿಂದ ಮಹಿಳೆಯರು ನೀಡುವ ಟಿಕೆಟ್ ಹಣ ಉಳಿಯುತ್ತದೆ. ಮತ್ತು ಪ್ರತಿದಿನ ಎಷ್ಟು ಮಹಿಳೆಯರು ಈ ಶಕ್ತಿ ಯೋಜನೆ ಅಡಿ ಪ್ರಯಾಣಿಸುತ್ತಾರೋ ಅವರ ಟಿಕೆಟ್ ಮೊತ್ತವನ್ನು ರಾಜ್ಯ ಸರ್ಕಾರವೇ ಬರಿಸುತ್ತದೆ.
ಈ ಶಕ್ತಿ ಯೋಜನೆಯ ಲಾಭವನ್ನು ಪಡೆಯಲು ಮಹಿಳೆಯರು ಯಾವುದೇ ರೀತಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ದಾಖಲೆಗಳು ಬೇಕಾಗಿಲ್ಲ. ಕೇವಲ ಆಧಾರ್ ಕಾರ್ಡ್ ಇದ್ದರೆ ಸಾಕು, ನೀವು ಕರ್ನಾಟಕದ ಯಾವ ತಳದಲ್ಲಾದರೂ ಸಹ ಉಚಿತವಾಗಿ ಪ್ರಯಾಣ ಮಾಡಬಹುದು. ಆದರೆ ನೀವು ಕರ್ನಾಟಕದ ನಿವಾಸಿಗಳಾಗಿರಬೇಕು. ಬೇರೆ ರಾಜ್ಯದ ನಿವಾಸಿಗಳಾಗಿದ್ದರೆ ನೀವು ಈ ಯೋಜನೆಯಿಂದ ಉಚಿತ ಪ್ರಯಾಣ ಮಾಡಲು ಅರ್ಹರಾಗಿರುವುದಿಲ್ಲ.
ಬೇರೆ ರಾಜ್ಯಗಳಲ್ಲಿ ಉಚಿತ ಪ್ರಯಾಣ ಮಾಡಬಹುದೇ…?
ಬಂಧುಗಳೇ ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಶಕ್ತಿ ಯೋಜನೆಯನ್ನು ನಮ್ಮ ರಾಜ್ಯದ ಮಹಿಳೆಯರಿಗಾಗಿ ಮಾತ್ರ ಜಾರಿಗೆ ತಂದಿದೆ. ಈ ಯೋಜನೆಯಿಂದ ನೀವು ಕೇವಲ ಕರ್ನಾಟಕ ರಾಜ್ಯದಲ್ಲಿ ಮಾತ್ರ ಯಾವ ಸ್ಥಳದಲ್ಲಾದರೂ ಉಚಿತವಾಗಿ ಪ್ರಯಾಣ ಮಾಡಬಹುದು. ಹೊರೆತು ಬೇರೆ ರಾಜ್ಯಗಳಲ್ಲಿ ಹೋಗುವಂತಹ ಬಸ್ಗಳಲ್ಲಿ ಅಥವಾ ನಮ್ಮ ರಾಜ್ಯದ ಬಸ್ ಗಳೇ ಬೇರೆ ರಾಜ್ಯಗಳಲ್ಲಿ ಹೋಗುವಂತಹ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶವಿಲ್ಲ. ಅಂತಹ ಬಸುಗಳಲ್ಲಿ ನೀವು ಹಣ ನೀಡಿ ಟಿಕೆಟ್ ಅನ್ನು ಖರೀದಿ ಮಾಡಿ ಪ್ರಯಾಣ ಮಾಡಬೇಕಾಗುತ್ತದೆ.
ಇಲ್ಲವಾದರೆ ನಿಮಗೆ ದಂಡ ವಿಧಿಸಲಾಗುತ್ತದೆ. ಏಕೆಂದರೆ ನೀವು ಟಿಕೆಟ್ ರಹಿತ ಪ್ರಯಾಣ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದಕಾರಣ ನೀವು ಬೇರೆ ರಾಜ್ಯಗಳಿಗೆ ತೆರಳುವಾಗ ತಪ್ಪದೇ ಟಿಕೇಟನ್ನು ಖರೀದಿ ಮಾಡಿ ಪ್ರಯಾಣಿಸಿ.
ಇದರ ಜೊತೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಟಿಕೇಟ್ ದರವನ್ನು ಹೆಚ್ಚು ಮಾಡುತ್ತದೆ. ಏಕೆಂದರೆ ಸಂಸ್ಥೆಯು ಈಗಾಗಲೇ ನಷ್ಟದಲ್ಲಿದೆ ಮತ್ತು ಈ ಶಕ್ತಿ ಯೋಜನೆಯಿಂದ ಹಲವಾರು ಬಸ್ ಗಳು ಹಾಳಾಗಿವೆ. ಮತ್ತು ಇನ್ನು ಮುಂದೆ ಆಗುವಂತಹ ನಷ್ಟಗಳನ್ನು ತಡೆಗಟ್ಟಲು ಮತ್ತು ಹಾಳಾಗಿರುವ ಬಸ್ ಗಳನ್ನು ಸರಿಪಡಿಸಲು ಟಿಕೆಟ್ ದರವನ್ನು ಏರಿಸುವುದು ಅನಿವಾರ್ಯವಾಗಿದೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಟಿಕೆಟ್ ದರವನ್ನು ಏರಿಕೆ ಮಾಡುತ್ತಿದೆ.
ಒಂದು ವೇಳೆ ನೀವೇನಾದರೂ ನಕಲಿ ಆಧಾರ್ ಕಾರ್ಡನ್ನು ನೀಡಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದರೆ ನಿಮಗೆ ದಂಡವನ್ನು ವಿಧಿಸಿ ಕಾನೂನಿನ ಅಡಿಯಲ್ಲಿ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಅಂದರೆ ಒಂದು ವೇಳೆ ನೀವೇನಾದರೂ ನಿಮ್ಮ ಆಧಾರ್ ಕಾರ್ಡನ್ನು ಮನೆಯಲ್ಲಿ ಮರೆತು ಬಂದು ಬೇರೆಯವರ ಆಧಾರ್ ಕಾರ್ಡನ್ನು ನಿರ್ವಾಹಕರಿಗೆ ತೋರಿಸುತ್ತಿದ್ದರೆ ನಿಮಗೆ ದಂಡವನ್ನು ವಿಧಿಸಿ ಕಾನೂನಿನ ಅಡಿಯಲ್ಲಿ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಆದಕಾರಣ ತಪ್ಪದೆ ನಿಮ್ಮ ಆಧಾರ್ ಕಾರ್ಡನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ತೆಗೆದುಕೊಂಡು ಹೋಗಿ.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
FAQ
KSRTC ಟಿಕೆಟ್ ದರ ಏರಿಕೆಯಾಗುತ್ತಾ..?
ಹೌದು ಏರಿಕೆಯಾಗುತ್ತೆ ಕಾದು ನೋಡಬೇಕು.
ಉಚಿತವಾಗಿ ಪ್ರಯಾಣಿಸುವವರಿಗೆ ಟಿಕೆಟ್ ದರ ಏರಿಕೆಯಿಂದ ಯಾವುದೇ ರೀತಿಯ ತೊಂದರೆಯಾಗುತ್ತದೆ ಇದರಿಂದ..?
ಇಲ್ಲ ಆಗುವುದಿಲ್ಲ.