ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಇಂದಿನ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಕೇಂದ್ರ ಸರ್ಕಾರದ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಕೇವಲ 500 ರೂಪಾಯಿಗಳಲ್ಲಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದು. ಅದು ಯಾವ ಯೋಜನೆ ಮತ್ತು ಆ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಎಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ… LPG Gas Cylinder Subsidy
ಹೌದು ಬಂಧುಗಳೇ ! ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಇತ್ತೀಚಿನ ದಿನಗಳಲ್ಲಿ ಅಡುಗೆ ಮಾಡಲು ನಗರ ಪ್ರದೇಶಗಳಲ್ಲಿ ಆಗಲಿ ಅಥವಾ ಹಳ್ಳಿಗಳಲ್ಲಿ ಆಗಲಿ ಪ್ರತಿಯೊಬ್ಬರು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಬಳಸುತ್ತಿದ್ದಾರೆ. ಒಂದು ಅಥವಾ ಎರಡು ದಿನಗಳ ಕಾಲ ಮನೆಯಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಇಲ್ಲ ಅಥವಾ ಖಾಲಿಯಾಗಿದೆ ಎಂದರೆ ಮಹಿಳೆಯರು ಅಡುಗೆ ಮಾಡಲು ತುಂಬಾ ಕಷ್ಟಪಡುತ್ತಾರೆ. ಹೀಗಾಗಿ ತುಂಬಾ ಮಹಿಳೆಯರು ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಬಹಳ ಬಳಕೆ ಮಾಡುತ್ತಾರೆ.
ಇತ್ತೀಚಿನ ದಿನಗಳಲ್ಲಿ ನಿಮಗೆ ತಿಳಿದಿರುವಂತೆ ಒಂದು ವಿಷಯ ಅದೇನೆಂದರೆ ಎಲ್ಪಿಜಿ ಜಾಬ್ ಸಿಲೆಂಡರ್ ಯಾವುದೇ ಸಬ್ಚಡಿ ಇಲ್ಲವೇ ಖರೀದಿ ಮಾಡಬೇಕಾಗುತ್ತಿದೆ. ಅಂದರೆ ಮಾರುಕಟ್ಟೆಯಲ್ಲಿ ಇದರ ತರ ಹೆಚ್ಚಿದೆ ಹೌದು ಬಂದುಗಳು ಒಂದಾನೊಂದು ಕಾಲದಲ್ಲಿ ಅಂದರೆ 2022 ಮತ್ತು 23ನೇ ವರ್ಷಗಳಲ್ಲಿ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ನ ಬೆಲೆಯು ₹1,000 ದಿಂದ ಒಂದು ಸಾವಿರದ 200 ರೂಪಾಯಿಗಳವರೆಗೆ ಹಣಕೊಟ್ಟು ಖರೀದಿ ಮಾಡಬೇಕಾಗಿತ್ತು. ಈ ಕಾರಣದಿಂದ ಎಲ್ಪಿಜಿ ಗ್ಯಾಸ್ ಅನ್ನು ಖರೀದಿ ಮಾಡಲು ಹಲವಾರು ಕುಟುಂಬಗಳಿಗೆ ಕಷ್ಟವಾಗುತ್ತಿತ್ತು. ಇದರಿಂದಾಗಿ ತುಂಬಾ ಜನರು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಅನ್ನು ಬಳಕೆ ಮಾಡುವುದೇ ಬಿಟ್ಟರು. ಮತ್ತು ಸರ್ಕಾರದ ವಿರುದ್ಧ ಜನರು ಆಕ್ರೋಶವನ್ನು ಹಾಕಿದರು.
ಹೌದು ಬಂಧುಗಳೇ ! ಮನೆಯಲ್ಲಿ ಅಡುಗೆ ಮಾಡಲು ಬಳಸುವಂತಹ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಖರೀದಿ ಮಾಡುವಾಗ ಸಬ್ಸಿಡಿ ಹಣವನ್ನು ಪಡೆಯಬೇಕೆಂದರೆ ನೀವು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಉಜ್ವಲಿ ಯೋಜನೆಯ ಫಲಾನುಭವಿಗಳಾಗಿರಬೇಕು. ಅಥವಾ ಹೊಸದಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದವರಾಗಿರಬೇಕು. ನೀವು ಹೊಸದಾಗಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದ್ದರು ಕೂಡ ನಿಮಗೆ ಸಬ್ಸಿಡಿ ಹಣ ಸಿಗುತ್ತದೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಕೆಳಗೆ ನೀಡಿದ್ದೇವೆ.
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಬಗ್ಗೆ ಮಾಹಿತಿ ( LPG Gas Cylinder Subsidy ) :
ಹೌದು ಬಂಧುಗಳೇ, ನಿಮಗೆಲ್ಲ ತಿಳಿದಿರುವ ಹಾಗೆ ನಗರ ಪ್ರದೇಶಗಳಲ್ಲಿ ಅಥವಾ ಹಳ್ಳಿ ಪ್ರದೇಶಗಳಲ್ಲಿ ಈಗಂತೂ ಅಡುಗೆ ಮಾಡಲು ಬಹಳ ಮಹಿಳೆಯರು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಅನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಎಲ್ಪಿಜಿ ಜಾಸ್ತಿ ಇಲ್ಲದೆ ಅಡುಗೆ ಮಾಡಲು ಸಾಧ್ಯವಿಲ್ಲ ಎಂಬಂತೆ ಮಹಿಳೆಯರು ಹೊಂದಿಕೊಂಡು ಬಿಟ್ಟಿದ್ದಾರೆ. ಮತ್ತು ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಅನ್ನು ಕರೆದಿ ಮಾಡಲು ಸಬ್ಸಿಡಿ ಹಣವನ್ನು ಪಡೆದುಕೊಳ್ಳಬೇಕು ಅಂದರೆ ಥವಾ ನೀವು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕರೆಕ್ಷನ್ ಅನ್ನು ಪಡೆದುಕೊಳ್ಳಬೇಕು ಅಂದರೆ ಮತ್ತು ಅದರ ಜೊತೆಗೆ ಒಂದು ಸ್ಟವ್ ಅನ್ನು ಕೂಡ ಉಚಿತವಾಗಿ ಪಡೆದುಕೊಳ್ಳಬೇಕೆಂದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಹೌದು ಸ್ನೇಹಿತರೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದು ಒಂದು ಯೋಜನೆಯನ್ನು ಮೇ 1 2016 ರಂದು ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಉದ್ಘಾಟಿಸಿದರು ಅಥವಾ ಜಾರಿಗೆ ತಂದರು ಎಂದು ಹೇಳಬಹುದು. ಈ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಇಲ್ಲದ ಕುಟುಂಬಗಳಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಮತ್ತು ಅದರ ಜೊತೆಗೆ ಉಚಿತ ಸ್ಟವ್ ಅನ್ನು ನೀಡಲಾಗುತ್ತದೆ. ಈ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನಿಂದ ದೇಶದ ಮಹಿಳೆಯರಿಗೆ ತುಂಬಾ ಸಹಾಯವಾಗುತ್ತದೆ ಏಕೆಂದರೆ ಮೊದಲು ಮಹಿಳೆಯರು ಸೌದೆ ಒಲೆಯಲ್ಲಿ ಅಡುಗೆ ಮಾಡಬೇಕಾಗಿತ್ತು. ಇದರಿಂದ ಆರೋಗ್ಯದಲ್ಲಿ ಹಲವಾರು ತೊಂದರೆಗಳು ಉಂಟಾಗುತ್ತಿದ್ದವು. ಆದರೆ ಇದೀಗ ಅದರ ಭಯವಿಲ್ಲ ಏಕೆಂದರೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ನ ಮೂಲಕ ಅಡುಗೆ ಮಾಡಿದರೆ ದೇಹಕ್ಕೆ ಯಾವುದೇ ರೀತಿ ಹಾನಿ ಉಂಟಾಗುವುದಿಲ್ಲ. ಮತ್ತು ಅಡುಗೆ ಬೇಗ ಬೇಗನೆ ತಯಾರಾಗುತ್ತದೆ. ಕಡಿಮೆ ಸಮಯದಲ್ಲಿ ಹೆಚ್ಚು ಅಡಿಗೆಯನ್ನು ತಯಾರು ಮಾಡಬಹುದು.
ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ( PM Ujwal Yojana ) :
ಹೌದು ಬಂದವಳೇ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಮೇ ಒಂದು 2016ರಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತಂದರು. ಈ ಯೋಜನೆಯ ಮೂಲ ಉದ್ದೇಶವೇನೆಂದರೆ, ದೇಶದ ಮಹಿಳೆಯರು ಸೌದೆ ಒಲೆಯಿಂದ ಬರುವ ಹೊಗೆಯಿಂದ ಹಲವಾರು ರೋಗಗಳು ಹಾಗೂ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಅದನ್ನು ತಡೆಯಲು ನಮ್ಮ ದೇಶದ ಪ್ರಧಾನಮಂತ್ರಿಯವರು ಈ ಉಜ್ವಲ ಯೋಜನೆಯನ್ನು ಜಾರಿಗೆ ತಂದರು. ಇದರ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಪ್ರತಿ ಕುಟುಂಬಕ್ಕೂ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಮತ್ತು ಅದರ ಜೊತೆಗೆ ಉಚಿತವಾಗಿ ಒಂದು ಸ್ಟವ್ ಅನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದಂತಹ ಮಹಿಳೆಯರಿಗೆ ಪ್ರತಿ ತಿಂಗಳು ಅಥವಾ ನಿರ್ದಿಷ್ಟ ಅವಧಿಯವರೆಗೆ ಗ್ಯಾಸ್ ಸಿಲಿಂಡರ್ ಖರೀದಿ ಮಾಡಲು ಸಬ್ಸಿಡಿ ಹಣ ನೀಡಲಾಗುತ್ತದೆ.
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮೂಲಕ ನಗರ ಪ್ರದೇಶಗಳಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ನೀಡುವುದರ ಜೊತೆಗೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪ್ರತಿ ತಿಂಗಳು ಖರೀದಿ ಮಾಡಲು ಸಬ್ಸಿಡಿ ಹಣವನ್ನು ಸಹ ನೀಡಲಾಗುತ್ತದೆ. ಎಲ್ಪಿಜಿ ಗ್ಯಾಸ್ ಸಿಲೆಂಡರ್ ಅಡುಗೆ ಮಾಡಲು ತುಂಬಾ ಅವಶ್ಯಕವಾಗಿದೆ. ಮತ್ತು ಇದರಿಂದ ಪರಿಸರ ಮಾಲಿನ್ಯವು ಸಹ ಉಂಟಾಗುವುದಿಲ್ಲ. ಮತ್ತು ಅಡಿಗೆ ಮಾಡುವ ಸಂದರ್ಭದಲ್ಲಿ ಶ್ವಾಸಕೋಶದ ತೊಂದರೆ ಮತ್ತು ಮುಂತಾದ ರೋಗಗಳಿಂದ ಮಹಿಳೆಯರನ್ನು ರಕ್ಷಿಸುತ್ತದೆ. ಈ ಮೂಲ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯನ್ನು ಜಾರಿಗೆ ತಂದಿದೆ.
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಅವು ಏನೆಂದು ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ತಿಳಿಯೋಣ ಬನ್ನಿ…
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು…?
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಮಾತ್ರ ಅರ್ಹರಾಗಿರುತ್ತಾರೆ.
- ಈ ಪ್ರಧಾನ ಮಂತ್ರಿ ಪ್ರಜ್ವಲ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ವಯಸ್ಸು ಕನಿಷ್ಠ 18ಕ್ಕಿಂತ ಮೇಲ್ಪಟ್ಟಿರಬೇಕು ಮತ್ತು ಗರಿಷ್ಠ ವಯಸ್ಸು 59ಕ್ಕಿಂತ ಕಡಿಮೆ ಇರಬೇಕು. ಹೀಗಾದಾಗ ಮಾತ್ರ ಪ್ರಧಾನ ಮಂತ್ರಿ ಉಜ್ವಲ್ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಇಲ್ಲವಾದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕಡ್ಡಾಯವಾಗಿ ಯಾವುದಾದರೂ ಒಂದು ರೇಷನ್ ಕಾರ್ಡನ್ನು ಹೊಂದಿರಲೇಬೇಕು.
- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಅಥವಾ ಕುಟುಂಬದವರು ಈ ಹಿಂದೆ ಯಾವುದೇ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಅನ್ನು ಹೊಂದಿರಬಾರದು.
- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಒಂದು ಕುಟುಂಬದಿಂದ ಕೇವಲ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದು. ಮತ್ತು ಒಂದು ಕುಟುಂಬಕ್ಕೆ ಉಚಿತವಾಗಿ ಒಂದೇ ಎಲ್ಪಿಜಿ ಜಾತ್ ಸಿಲಿಂಡರ್ ಕನೆಕ್ಷನ್ ಮತ್ತು ಸ್ಟವ್ ಅನ್ನು ನೀಡಲಾಗುತ್ತದೆ.
ಈ ಮೇಲೆ ನೀಡಿರುವ ಎಲ್ಲಾ ಅರ್ಹತೆಗಳು ನೀವು ಹೊಂದಿದ್ದರೆ ತಕ್ಷಣವೇ ತಡ ಮಾಡದೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ನೀವು ಕೂಡ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಅದರ ಜೊತೆಗೆ ಉಚಿತ ಸ್ಟವ್ ಅನ್ನು ಪಡೆದುಕೊಳ್ಳಿ ಮತ್ತು ನಿಮಗೆ ಪ್ರತಿ ತಿಂಗಳು ಗ್ಯಾಸ್ ಸಿಲೆಂಡರ್ ಅನ್ನು ಖರೀದಿ ಮಾಡಲು 300 ಸಬ್ಸಿಡಿ ಹಣವನ್ನು ಸರ್ಕಾರ ನೀಡುತ್ತದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- ಅರ್ಜಿದಾರರ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ಸಂಖ್ಯೆ
- ಇತ್ತೀಚಿನ ಫೋಟೋ
- ವಿಳಾಸದ ವಿವರಗಳು
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು…?
ಸ್ನೇಹಿತರೆ ನೀವು ಪ್ರಧಾನ್ ಮಂತ್ರಿ ಉಜ್ವಲ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಮತ್ತು ಸ್ಟೋವನ್ನು ಪಡೆದುಕೊಳ್ಳಬೇಕು ಎಂದು ಬಯಸುತ್ತಿದ್ದರೆ ನೀವು ಈ ಯೋಜನೆಗೆ ಮೊದಲು ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಈ ಕೆಳಗೆ ನೀಡಿರುವ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ತೆರಳಿ ನಿಮ್ಮ ಎಲ್ಲಾ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಸೇವಾ ಕೇಂದ್ರಗಳಾದ ಕರ್ನಾಟಕ ಓನ್ , ಬೆಂಗಳೂರು ಒನ್ , ಸೇವಾ ಕೇಂದ್ರಗಳಿಗೆ ತೆರಳಿ ಮೇಲೆ ನೀಡಿರುವ ಎಲ್ಲ ದಾಖಲೆಗಳನ್ನು ನೀಡಿ ನೀವು ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ನಾವು ಈ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ. ನಂತರ ನಿಮಗೆ ಅಲ್ಲಿ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅಪ್ಲೈ ನವ್ ಎಂಬುದರ ಮೇಲೆ ಕ್ಲಿಕ್ ಮಾಡಿ ಅಥವಾ ನೀವು ಕನೆಕ್ಷನ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.
ನೀವು ಮೇಲೆ ನೀಡಿರುವ ಎಲ್ಲಾ ದಾಖಲೆಗಳನ್ನು ನೀಡಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಗ್ಯಾಸ್ ಕನೆಕ್ಷನ್ ಮತ್ತು ಅದರ ಜೊತೆಗೆ ಉಚಿತವಾಗಿ ಸ್ಟವ್ ಅನ್ನು ಪಡೆದುಕೊಳ್ಳಬಹುದು.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
FAQ
ಈ ಯೋಜನೆಯಿಂದ ಏನೇನು ಉಚಿತವಾಗಿ ನೀಡಲಾಗುತ್ತದೆ?
ಉಚಿತ ಗ್ಯಾಸ್ ಸಿಲೆಂಡರ್ ಮತ್ತು ಉಚಿತ ಸ್ಟವ್ ಅನ್ನು ನೀಡಲಾಗುತ್ತದೆ.
ಸಿಗುವ ಸಬ್ಸಿಡಿ ಹಣ ಎಷ್ಟು..?
300 ರೂಪಾಯಿಗಳು