ಕರ್ನಾಟಕದ ಎಲ್ಲ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆಯನ್ನು ಪಡೆಯಲು ಅರ್ಜಿ ಸಲ್ಲಿಸಲು ಪ್ರಾರಂಭಿಸಲಾಗಿದೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೆನು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ. ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ… PM Aawas Yojana Apply
ಹೌದು ಬಂಧುಗಳೇ, ಹಲವಾರು ಜನರು ಹಳ್ಳಿಗಳಲ್ಲಿ ವಾಸ ಮಾಡುತ್ತಿದ್ದಾರೆ. ತುಂಬಾ ಜನರಿಗೆ ವಾಸ ಮಾಡಲು ಒಂದು ಮನೆಯ ಇರುವುದಿಲ್ಲ ಮತ್ತು ತುಂಬಾ ಜನರು ಗುಡಿಸಿಲಿನಲ್ಲಿ ಹಾಗೂ ಜೋಬಡಿಗಳಲ್ಲಿ ಈಗಲೂ ಸಹ ನಮ್ಮ ದೇಶದಲ್ಲಿ ವಾಸ ಮಾಡುತ್ತಿದ್ದಾರೆ. ಅಂತವರಿಗೆ ಸರಕಾರದ ಕಡೆಯಿಂದ ಉಚಿತ ಮನೆಯನ್ನು ಕಟ್ಟಿಸಿಕೊಳ್ಳಬೇಕೆಂಬ ಉದ್ದೇಶದಿಂದ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಹೀಗಾಗಿ ಬಡ ಕುಟುಂಬಗಳು ಮತ್ತು ಕೂಲಿ ಕಾರ್ಮಿಕರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಮತ್ತು ತುಂಬಾ ಜನರು ನಗರ ಪ್ರದೇಶಗಳಲ್ಲೂ ಸಹ ವಾಸ ಮಾಡುತ್ತಿದ್ದಾರೆ ಅಲ್ಲಿಯೂ ಕೂಡ ತುಂಬಾ ಪ್ರಮುಖಗಳು ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಮತ್ತು ಇನ್ನೂ ಕೆಲವು ಕುಟುಂಬಗಳು ಜೋಪಡಿಗಳಲ್ಲಿ ವಾಸ ಮಾಡುತ್ತಿದ್ದಾರೆ ಅಂತಹ ಎಲ್ಲ ಕುಟುಂಬಗಳು ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವಂತಹ ಕುಟುಂಬಗಳು ಅಥವಾ ಕೂಲಿ ಕಾರ್ಮಿಕರ ಕುಟುಂಬಗಳು ಮತ್ತು ಆಟೋ ಚಾಲಕರ ಮತ್ತು ಇತರ ಸಣ್ಣಪುಟ್ಟ ಕೆಲಸ ಮಾಡುತ್ತಿರುವಂತಹ ಕಾರ್ಮಿಕರ ಕುಟುಂಬಗಳಾಗಿವೆ. ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವಂತಹ ಕುಟುಂಬಗಳು ತಮ್ಮ ಕನಸಿನ ಸ್ವಂತ ಮನೆಯನ್ನು ಕಟ್ಟಿಸಲು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಕುಟುಂಬಗಳಿಗೆ ಉಚಿತ ಮನೆಯನ್ನು ನೀಡುತ್ತದೆ.
ಹೌದು ಬಂಧುಗಳೇ ! ನಮ್ಮ ದೇಶದಲ್ಲಿ ತುಂಬಾ ಬಡ ಜನರು ಮತ್ತು ಕೂಲಿ ಕಾರ್ಮಿಕರು ಸ್ವಂತ ಮನೆ ಇಲ್ಲದೆ ವಾಸ ಮಾಡುತ್ತಿದ್ದಾರೆ ಜೊತೆಗೆ ಹಿಂದುಳಿದ ವರ್ಗದವರು ಮತ್ತು ಮಧ್ಯಮ ವರ್ಗದವರು ತುಂಬಾ ಜನರು ತಾವು ಒಂದು ಸ್ವಂತ ಮನೆಯನ್ನು ಕಟ್ಟಿಸಬೇಕು ಎಂಬ ಆಸೆಯನ್ನು ಹೊಂದಿರುತ್ತಾರೆ ಅಂತವರಿಗೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಒಂದು ವರ ಎಂದೇ ಹೇಳಬಹುದು. ಏಕೆಂದರೆ ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸುವಂತಹ ದೇಶದಲ್ಲಿ ಸ್ವಂತ ಮನೆ ಇಲ್ಲದಂತಹ ಎಲ್ಲ ಕುಟುಂಬಗಳಿಗೆ ಆರ್ಥಿಕ ನೆರವನ್ನು ನೀಡಲಾಗುತ್ತದೆ. ಆದ್ದರಿಂದ ಈ ಯೋಜನೆಯು ಒಂದು ವರ ಎಂದೇ ಹೇಳಬಹುದು. ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ…
ಬಂಧುಗಳೇ ನಾವು ಇದೇ ರೀತಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ನೀವು ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…
ಪ್ರಧಾನ ಮಂತ್ರಿ ಆವಾಸ್ ಯೋಜನೆ ( PM Aawas Yojana Apply ) :
ಹೌದು ಬಂಧುಗಳೇ ! ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದರು. ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಬಡ ಕುಟುಂಬಗಳು ಮತ್ತು ಹಿಂದುಳಿದ ಕುಟುಂಬಗಳು ತಮ್ಮ ಕನಸಿನ ಮನೆಯನ್ನು ಕಟ್ಟಿಸಲು ಆಗದಂತಹ ಬಡ ಜನರು ಹಾಗೂ ಹಿಂದುಳಿದ ವರ್ಗದ ಜನರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ತಮ್ಮ ಕನಸಿನ ಮನೆಯನ್ನು ನಿರ್ಮಿಸಲು ಈ ಯೋಜನೆ ಅಡಿ ಆರ್ಥಿಕ ಸಹಾಯವನ್ನು ಮಾಡಲಾಗುತ್ತದೆ. ಮತ್ತು ಈ ಯೋಜನೆ ಅಡಿಯಲ್ಲಿ ಉಚಿತ ಮನೆಯನ್ನು ಸಹ ನೀಡಲಾಗುತ್ತದೆ.
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಮೊದಲು 1985 ರಲ್ಲಿ ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿತ್ತು. 2016ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ರಾಜೀವ್ ಗಾಂಧಿ ಆವಾಸ್ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಹೆಸರು ಬದಲಾಯಿಸಲಾಯಿತು. ಪ್ರಸ್ತುತ ಈ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತದೆ.
ಹೌದು ಬಂಧುಗಳೇ, ಜೂನ್ 25 2018 ರಂದು ಪಿಎಂ ಆವಾಸ್ ಯೋಜನೆಗೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಯಂದು ಈ ರಾಜೀವ್ ಗಾಂಧಿ ಆವಾಸ್ ಯೋಜನೆಗೆ ಮರುನಾಮಕರಣ ಮಾಡಲಾಯಿತು. ಆಗಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಈ ಯೋಜನೆಗೆ ಮರುನಾಮಕರಣ ಮಾಡಿದರು.
ಈ ಯೋಜನೆಯ ಮೂಲ ಉದ್ದೇಶವೇನು…?
ಬಂಧುಗಳೇ ಈ ಪಿಎಂ ಆವಾಸ್ ಯೋಜನೆಯನ್ನು ಜೂನ್ 25 2015 ಜಾರಿಗೆ ತರಲಾಯಿತು. ಆಗಿನ ಹಾಗೂ ಪ್ರಸ್ತುತ ಬಿಜೆಪಿಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಈ ಯೋಜನೆಯನ್ನು ಜಾರಿಗೆ ತಂದರು. 2024ರ ಕೇಂದ್ರ ಬಜೆಟ್ ನಲ್ಲಿ ಈ ಈ ಯೋಜನೆಯ ಮೂಲಕ ಇನ್ನು ಹೆಚ್ಚು ಮನೆಗಳ ನಿರ್ಮಾಣ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಬಂದಿದೆ ಎಂದು ತಿಳಿಸಲಾಯಿತು.
ಹೌದು ಬಂಧುಗಳೇ ! 2024ರ ಕೇಂದ್ರ ಬಜೆಟ್ ನಲ್ಲಿ ಈ ಪಿಎಂ ಅವಾಸ್ ಯೋಜನೆ ಅಡಿಯಲ್ಲಿ 2024 ರಿಂದ 2029 ರ ವರೆಗೆ ಈ ಯೋಜನೆಯ ಮೂಲಕ ಸರಿಸುಮಾರು 3 ಕೋಟಿ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಗುರಿಯನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು 23 ಜುಲೈ 2024 ರಂದು ಬಜೆಟ್ ಮಂಡನೆ ಮಾಡುವ ಸಂದರ್ಭದಲ್ಲಿ ತಿಳಿಸಿದರು.
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಬಡ ಜನರಿಗೆ ಅಥವಾ ಕುಟುಂಬಗಳಿಗೆ ಹಾಗೂ ಹಿಂದುಳಿದ ವರ್ಗದ ಕುಟುಂಬಗಳಿಗೆ ಈ ಯೋಜನೆ ಅಡಿಯಲ್ಲಿ ಉಚಿತ ಮನೆಯನ್ನು ನೀಡುವುದೇ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲ ಉದ್ದೇಶವಾಗಿದೆ.
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಜನರಿಗೆ ನಗರ ಪಟ್ಟಿ ಜನರು ಎಂದು ವರ್ಗಾವಣೆ ಮಾಡಲಾಗುತ್ತದೆ. ಈ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಬಡ ಕುಟುಂಬಗಳು ಮತ್ತು ಮನೆ ಇಲ್ಲದಂತಹ ಕುಟುಂಬಗಳಿಗೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಉಚಿತ ಮನೆಯನ್ನು ನಿರ್ಮಾಣ ಮಾಡಿ ಅವರಿಗೆ ವಿತರಿಸಲಾಗುತ್ತದೆ. ಈ ಯೋಜನೆಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಕುಟುಂಬಗಳು ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಒಟ್ಟಾರೆ ಹೇಳುವುದಾದರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಡ ಕುಟುಂಬಗಳು ಮತ್ತು ದಲಿತರು ಹಾಗೂ ಹಿಂದುಳಿದ ವರ್ಗದ ಕುಟುಂಬಗಳಿಗೆ ಮನೆ ಇಲ್ಲದಂತಹ ಕುಟುಂಬಗಳಿಗೆ ಮಣೆ ನಿರ್ಮಾಣ ಮಾಡಿ ಅಂತವರಿಗೆ ಒಂದು ಉಚಿತ ಮನೆಯನ್ನು ನೀಡುವುದೇ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮತ್ತು ಈ ಯೋಜನೆಯನ್ನು ಜಾರಿಗೆ ತಂದಿರಲು ಕಾರಣವೂ ಸಹ ಹೌದು.
ಪಿಎಂ ಆವಾಸ್ ಯೋಜನೆಯ ಎರಡು ಭಾಗಗಳು :
ಹೌದು ಬಂಧುಗಳೇ, ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ದೇಶದಲ್ಲಿ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ ಮೊದಲನೇ ಭಾಗವೆಂದರೆ ನಗರ ಪ್ರದೇಶದಲ್ಲಿ ವಾಸವಿರುವಂತಹ ಜನರನ್ನು ನಗರ ಪಟ್ಟಿಯನ್ನು ವರ್ಗಾವಣೆ ಮಾಡಲಾಗಿದೆ. ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಇನ್ನೊಂದು ಭಾಗವೆಂದರೆ ಅದು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರುವಂತಹ ಜನರನ್ನು ಈ ಯೋಜನೆಯ ಮೂಲಕ ಗ್ರಾಮೀಣ ಪಟ್ಟಿಯೆಂದು ವರ್ಗಿಕರಣ ಮಾಡಲಾಗಿದೆ. ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿ ಮತ್ತು ಗ್ರಾಮೀಣ ಪಟ್ಟಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ತಿಳಿಯೋಣ ಬನ್ನಿ…
ನಗರ ಪಟ್ಟಿ :
ಹೌದು ಬಂಧುಗಳೇ, ನಗರ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಜನರನ್ನು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ವರ್ಗೀಕರಣ ಮಾಡಲಾಗಿದೆ. ನೀವೇನಾದರೂ ಈ ಪಿಎಂ ಆವಾಸ್ ಯೋಜನೆಯ ಮೂಲಕ ಮನೆಯನ್ನು ಕಟ್ಟಿಕೊಳ್ಳಲು ಹಣ ಸಹಾಯ ಪಡೆಯಬೇಕೆಂದರೆ ಮತ್ತು ನೀವು ನಗರ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ನಗರ ಪಟ್ಟಿ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಮತ್ತು ನಗರ ಪಟ್ಟಿಯಲ್ಲಿ ನೀವು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದರಿಂದ ಏನೆಲ್ಲಾ ಲಾಭಗಳು ಸಿಗುತ್ತವೆ ಎಂದು ಈಗ ತಿಳಿಯೋಣ ಬನ್ನಿ…
ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುವುದರಿಂದ ಸಿಗುವ ಲಾಭಗಳು :
- ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನಗರ ಪಟ್ಟಿಯಲ್ಲಿ ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಜನರು ಅಂದರೆ ಬಡ ಕುಟುಂಬಗಳು ಮತ್ತು ವಾಸ ಮಾಡಲು ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವಂತಹ ಕುಟುಂಬಗಳು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬಹುದು.
- ಇಪಿಎಂ ಅವಾಸ್ ಯೋಜನೆಗೆ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ಕುಟುಂಬಗಳಿಗೆ ಮನೆ ಕಟ್ಟಿಸಿಕೊಳ್ಳಲು 2,36,000 ರೂಪಾಯಿಗಳವರೆಗೆ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ.
- ಮತ್ತು ಇನ್ನು ಹೆಚ್ಚಿನ ಹಣ ಮನೆ ಕಟ್ಟಲು ಅಗತ್ಯವಿದ್ದರೆ ಮತ್ತು ಮಧ್ಯಮ ವರ್ಗದವರಿಗೆ ಬ್ಯಾಂಕುಗಳ ಮೂಲಕ ಕಡಿಮೆ ಭಟ್ಟಿ ದರದಲ್ಲಿ 6 ಲಕ್ಷ ರೂಪಾಯಿಗಳಿಂದ 10 ಲಕ್ಷ ರೂಪಾಯಿಗಳವರೆಗೆ ಈ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಲಾಗುತ್ತದೆ.
ಗ್ರಾಮೀಣ ಪಟ್ಟಿ :
ಬಂಧುಗಳೇ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವಂತಹ ಜನರು ಅಂದರೆ ರೈತ ಕುಟುಂಬಗಳು ಮತ್ತು ಬಡವರು ಮತ್ತು ಹಿಂದುಳಿದ ವರ್ಗದವರು ಮತ್ತು ಮನೆಯಲ್ಲದೆ ಬಾಡಿಗೆ ಮನೆ ಅಥವಾ ಗುಡಿಸಿಲಿನಲ್ಲಿ ವಾಸ ಮಾಡುತ್ತಿರುವಂತಹ ಕುಟುಂಬಗಳಿಗೆ ಗ್ರಾಮೀಣ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವಂತಹ ಕುಟುಂಬಗಳು ಈ ಗ್ರಾಮೀಣ ಪಟ್ಟಿಯಲ್ಲಿ ಈ ಪಿಎಂ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಪಿಎಂ ಅವಾಸ್ ಯೋಜನೆಯ ಗ್ರಾಮ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುವುದರಿಂದ ಆಗುವ ಲಾಭಗಳೇನು ಎಂದು ಈಗ ತಿಳಿಯೋಣ…
ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುವುದರಿಂದ ಆಗುವ ಲಾಭಗಳು :
- ಬಂಧುಗಳೇ ಈ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಗ್ರಾಮೀಣ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರುವಂತಹ ರೈತ ಕುಟುಂಬಗಳು ಮತ್ತು ಬಡವರ್ಗದ ಕುಟುಂಬಗಳು ಹಾಗೂ ಗುಡಿಸಿಲಿನಲ್ಲಿ ವಾಸ ಮಾಡುತ್ತಿರುವ ಕುಟುಂಬಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿರುವ ಅಂತಹ ಫಲಾನುಭವಿಗಳಿಗೆ ತಮ್ಮ ಮನೆಯನ್ನು ಕಟ್ಟಿಕೊಳ್ಳಲು ಈ ಯೋಜನೆ ಅಡಿಯಲ್ಲಿ 1,50,000 ರೂಪಾಯಿಗಳಿಂದ 1,70,000 ರೂಪಾಯಿಗಳವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಬಂಧುಗಳೇ ಈ ಮೇಲೆ ನೀಡಿರುವಂತೆ ನಗರ ಪಟ್ಟಿ ಹಾಗೂ ಗ್ರಾಮೀಣ ಪಟ್ಟಿಯೆಂದು ಎರಡು ಪಟ್ಟಿಗಳಲ್ಲಿ ವರ್ಗೀಕರಣ ವರ್ಗೀಕರಣ ಮಾಡಲಾಗುತ್ತದೆ. ಯಾವ ಯಾವ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವಂತಹ ಜನರು ಅಥವಾ ಕುಟುಂಬಗಳು ಯಾವ ಪಟ್ಟಿಯಲ್ಲಿ ಈ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದು ಮೇಲೆ ತಿಳಿಸಿರುವ ಹಾಗೆ ಸರಿಯಾಗಿ ಗಮನವಿಟ್ಟು ಓದಿ ನೀವು ಯಾವ ಪಟ್ಟಿಯಲ್ಲಿ ಸೇರುತ್ತೀರಿ ಎಂದು ತಿಳಿದುಕೊಂಡು ಸರಿಯಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ರೇಷನ್ ಕಾರ್ಡ್
- ವಿಳಾಸದ ಪುರಾವೆ
- ಇತ್ತೀಚಿನ ಭಾವಚಿತ್ರ
ಬಂಧುಗಳೇ ಮೇಲೆ ನೀಡಿರುವ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ನೀವು ಸೇವಾ ಕೇಂದ್ರಗಳಲ್ಲಿ ನಿಮ್ಮ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಲಿಂಕ್ ಗಳನ್ನು ಬಳಸಿಕೊಂಡು ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :
ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಲು :
ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಲು :
ಬಂಧುಗಳೇ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ಮೇಲೆ ನೀಡಿರುವ ಎರಡು ಪಟ್ಟಿಗಳ ಅನುಸಾರ ನೀವು ಯಾವ ಪಟ್ಟಿಯಲ್ಲಿ ಸೇರುತ್ತೀರಿ ಎಂಬುದನ್ನು ತಿಳಿದುಕೊಂಡು ಈ ಯೋಜನೆಗೆ ನಿಮ್ಮ ಮೊಬೈಲ್ ಮೂಲಕ ಮೇಲೆ ನೀಡಿರುವ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ.
FAQ
ಈ ಯೋಜನೆಗೆ ಯಾವ ಪ್ರದೇಶದಲ್ಲಿರುವ ಜನರು ಅರ್ಜಿ ಸಲ್ಲಿಸಬಹುದು…?
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಸ್ವಂತ ಮನೆ ಇಲ್ಲದ ಜನರು.
ಈ ಯೋಜನೆಯಡಿ ಮನೆ ಕಟ್ಟಲು ಎಷ್ಟು ಸಹಾಯಧನ ಸಿಗುತ್ತದೆ…?
ಗ್ರಾಮೀಣ ಪ್ರದೇಶದಲ್ಲಿ ಇರುವವರಿಗೆ 1,50,000 ರೂಪಾಯಿಗಳಿಂದ 1,70,000 ರೂಪಾಯಿಗಳವರೆಗೆ ಮತ್ತು ನಗರ ಪ್ರದೇಶದಲ್ಲಿ ಇರುವವರಿಗೆ 2,36,000 ರೂಪಾಯಿಗಳು ಸಿಗುತ್ತದೆ.