PM Kissan Mandhan Yojana : ದೇಶದ ಎಲ್ಲಾ ರೈತರಿಗೆ ಸಿಹಿ ಸುದ್ದಿ…! ಈ ಯೋಜನೆ ಅಡಿ ಪ್ರತಿ ತಿಂಗಳು ಸಿಗುತ್ತದೆ ₹ 3,000…! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ…! 

ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಪಿಎಂ ಕಿಸಾನ್ ಮಂದನ್ ಯೋಜನೆ ಅಡಿಯಲ್ಲಿ ದೇಶದ ಎಲ್ಲಾ ರೈತರಿಗೆ ಪ್ರತಿ ತಿಂಗಳು 3000 ಸಿಗಲಿದೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ…

WhatsApp Group Join Now
Telegram Group Join Now
Instagram Page Join Now
YouTube Channel Subscribe Now

ಹೌದು ಬಂಧುಗಳೇ, ನೀವು ಕೂಡ ರೈತರಾಗಿದ್ದರೆ ಪ್ರತಿ ತಿಂಗಳು ಕೇಂದ್ರ ಸರ್ಕಾರ ನೀಡುವಂತಹ 3000 ರೂಪಾಯಿ ಹಣವನ್ನು ಪಡೆದುಕೊಳ್ಳಲು ಬಯಸಿದರೆ. ಇಂದಿನ ಈ ಲೇಖನವನ್ನು ನೀವು ತಪ್ಪದೆ ಕೊನೆಯವರೆಗೂ ಓದಬೇಕಾಗುತ್ತದೆ ಏಕೆಂದರೆ ಇಂದಿನ ಈ ಒಂದು ಲೇಖನದಲ್ಲಿ ನಾವು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೇನು ಎಂಬುದರ ಬಗ್ಗೆ ಸಂಪೂರ್ಣವಾಗಿ ವಿವರವಾಗಿ ತಿಳಿಸಿದ್ದೇವೆ ಆದ್ದರಿಂದ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ. ಅರ್ಧಂಬರ್ಧ ಓದಿದರೆ ನಿಮಗೆ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುವುದಿಲ್ಲ. 

PM Kissan Mandhan Yojan
PM Kissan Mandhan Yojan

ಬಂದವಳೇ ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಏಕೆಂದರೆ ರೈತನೇ ನಮ್ಮ ದೇಶದ ಬೆನ್ನೆಲುಬು ಎನ್ನುವ ಮಾತಿನಂತೆ ಕೇಂದ್ರ ಸರ್ಕಾರವು ನಮ್ಮ ದೇಶದ ರೈತರಿಗಾಗಿ ಹಲವಾರು ಯೋಜನೆಗಳನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರತಿಯೊಂದು ಯೋಜನೆಯ ಲಾಭವನ್ನು ಈಗಾಗಲೇ ದೇಶದ ಎಲ್ಲಾ ರೈತರು ಪಡೆದುಕೊಂಡಿದ್ದಾರೆ. ಅದೇ ರೀತಿ ಇದೀಗ ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಅದೇ ಈ ಪಿಎಂ ಕಿಸಾನ್ ಮಂದನ್ ಯೋಜನೆ. ಹೌದು ಬಂಧುಗಳೇ ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಈ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ದೇಶದ ಪ್ರತಿಯೊಬ್ಬ ರೈತರಿಗೆ ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 3000 ಹಣವನ್ನು ನೀಡಲಾಗುತ್ತದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ. ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ… 

ಬಂಧುಗಳೇ ನಾವು ಇದೇ ರೀತಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ನೀವು ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…

ಪಿಎಂ ಕಿಸಾನ್ ಮಂದನ್ ಯೋಜನೆ :

ಬಂಧುಗಳೇ ನಿಮಗೆಲ್ಲ ತಿಳಿದಿರುವ ಹಾಗೆ ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿ ಇದೀಗ ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದದೆ. ಅದೇನೆಂದರೆ ಪಿಎಂ ಕಿಸಾನ್ ಮಂದನ್ ಯೋಜನೆ. ಹೌದು ಬಂದವಳೇ ಕೇಂದ್ರ ಸರ್ಕಾರವು ಈ ಒಂದು ಹೊಸ ಯೋಜನೆಯನ್ನು ದೇಶದ ರೈತರಿಗಾಗಿ ಜಾರಿಗೆ ತಂದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ದೇಶದ ಪ್ರತಿಯೊಬ್ಬರಿಗು ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 3000 ರೂಪಾಯಿಗಳನ್ನು ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಹಣ ನೀಡಲು ಮೂಲ ಕಾರಣವೇನೆಂದರೆ ದೇಶದ ರೈತರಿಗೆ ಸ್ವಲ್ಪಮಟ್ಟಿಗೆ ಆರ್ಥಿಕವಾಗಿ ಸಹಾಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ. 

ಹೌದು ಬಂಧುಗಳೇ ದೇಶದ ರೈತರಿಗೆ ಸ್ವಲ್ಪಮಟ್ಟಿಗೆ ಆರ್ಥಿಕವಾಗಿ ಸಹಾಯ ಮಾಡಲು ಕೇಂದ್ರ ಸರ್ಕಾರವು ಈ ಪಿಎಂ ಕಿಸಾನ್ ಮಂದನ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಗೆ ದೇಶದ ಎಲ್ಲಾ ರೈತರು ಅರ್ಜಿ ಸಲ್ಲಿಸಬಹುದು. ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಿದ ರೈತರಿಗೆ ಪ್ರತಿ ತಿಂಗಳು ಅವರ ಖಾತೆಗೆ 3000 ಪಿಂಚಣಿ ಹಣವನ್ನು ನೀಡಲಾಗುತ್ತದೆ. ಈ ಹಣದಿಂದ ರೈತರು ತಮಗೆ ಅಗತ್ಯವಿರುವ ವಸ್ತುಗಳನ್ನು ತೆಗೆದುಕೊಳ್ಳಬಹುದು. ಅಥವಾ ಹೊಲಕ್ಕೆ ಏನಾದರೂ ರಾಸಾಯನಿಕ ಗೊಬ್ಬರ ಅಥವಾ ಬೀಜಗಳ ಅಗತ್ಯವಿದ್ದರೆ ಅವುಗಳನ್ನು ಸಹ ತೆಗೆದುಕೊಳ್ಳಬಹುದು. ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು…? ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. 

ಇಂತಹ ರೈತರಿಗೆ ಸಿಗುತ್ತದೆ 3000 ಪಿಂಚಣಿ ಹಣ :

ಹೌದು ಬಂಧುಗಳೇ, ಇಂತಹ ರೈತರಿಗೆ ಇನ್ನು ಮುಂದೆ ಸಿಗಲಿದೆ ಈ ಪಿಎಂ ಕಿಸಾನ್ ಮಂದನ ಯೋಜನೆಯಡಿ ಪ್ರತಿ ತಿಂಗಳು 3000 ಪಿಂಚಣಿ ಹಣ. ಹಾಗಾದರೆ ಯಾವ ರೈತರಿಗೆ ಈ ಪಿಂಚಣಿ ಹಣ ಸಿಗುತ್ತದೆ ಎಂಬ ಪ್ರಶ್ನೆ ನಿಮ್ಮಲ್ಲಿ ಹುಟ್ಟಬಹುದು. ನಿಮ್ಮಲ್ಲಿ ಹುಟ್ಟುವ ಪ್ರಶ್ನೆಗಳಿಗೆ ಈ ಕೆಳಗಡೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. 

PM Kissan Mandhan Yojan
PM Kissan Mandhan Yojan

ಹೌದು ಬಂಧುಗಳೇ, ಮೇಲೆ ತಿಳಿಸುವ ಹಾಗೆ ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಈ ಪಿಎಂ ಕಿಸಾನ್ ಮಂದನ್ ಯೋಜನೆ ಎಂಬ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಜಾರಿಗೆ ತರಲು ಮೂಲ ಕಾರಣವೇನೆಂದರೆ ನಮ್ಮ ಭಾರತ ದೇಶದಲ್ಲಿ ಅನೇಕರು ರೈತರಾಗಿದ್ದಾರೆ ಮತ್ತು ನಮ್ಮ ದೇಶದ ಬೆನ್ನೆಲುಬು ಎಂದು ರೈತರನ್ನು ಕರೆಯುತ್ತಾರೆ. ಆದರೆ ದೇಶದಲ್ಲಿ ಕೆಲ ರೈತರ ಹತ್ತಿರ ಕೃಷಿ ಮಾಡಲು ಭೂಮಿ ಸಹ ಇಲ್ಲ ಅಂತಹ ರೈತರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಇದೀಗ ಕೇಂದ್ರ ಸರ್ಕಾರವು ಈ ಪಿಎಂ ಮಂದನ್ ಯೋಜನೆಯ ಮೂಲಕ 60 ವರ್ಷ ಮೇಲ್ಪಟ್ಟ ರೈತರಿಗೆ ಪ್ರತಿ ತಿಂಗಳು 3000 ಪಿಂಚಣಿಯನ್ನು ನೀಡಲು ಮುಂದಾಗಿದೆ. ಹೀಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ವಯಸ್ಸು 60 ವರ್ಷಕ್ಕಿಂತ ಮೇಲ್ಪಟ್ಟಿರಬೇಕು. 

ಈ ಮೇಲೆ ತಿಳಿಸಿರುವ ಹಾಗೆ ಯಾವ ರೈತರು ಕೇಂದ್ರ ಸರ್ಕಾರದ ಈ ಪಿಎಂ ಕಿಸಾನ್ ಮಂದನ್ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಎಂಬುದನ್ನು ನೀವು ಈಗಾಗಲೇ ತಿಳಿದುಕೊಂಡಿದ್ದೀರಿ. ಅಷ್ಟೇ ಅಲ್ಲದೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ವಯೋಮಿತಿ ಎಷ್ಟಿರಬೇಕು ಎಂಬುದನ್ನು ಸಹ ನೀವು ಈಗಾಗಲೇ ತಿಳಿದುಕೊಂಡಿದ್ದೀರಿ. ಆದರೆ ಇದೀಗ ನಾವು ಪಿಎಂ ಕಿಸಾನ್ ಮಂದನ್ ಯೋಜನೆಯ ಇನ್ನೊಂದು ಲಾಭವನ್ನು ಯಾವ ಯಾವ ರೈತರು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ಈಗ ತಿಳಿಯೋಣ ಬನ್ನಿ… 

ಈ ಪಿಎಂ ಕಿಸಾನ್ ಮಂದನ್ ಯೋಜನೆಯು 12 ಸಪ್ಟಂಬರ್ 2019 ರಂದು ಪ್ರಾರಂಭಿಸಲಾಯಿತು. ಅಂದಿನ ಮತ್ತು ಪ್ರಸ್ತುತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಈ ಯೋಜನೆಯನ್ನು ಜಾರಿಗೆ ತಂದರು. ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ 60 ವರ್ಷ ಮೇಲ್ಪಟ್ಟ ರೈತರ ಕಡೆ ಕಡಿಮೆ ಉಳಿಮೆ ಮಾಡುವ ಭೂಮಿ ಇದ್ದು ಅಥವಾ ಎರಡು ಎಕ್ಕರೆ ಅಥವಾ ಎರಡು ಎಕ್ಕರೆಕ್ಕಿಂತ ಕಡಿಮೆ ಭೂ ಪ್ರದೇಶ ಹೊಂದಿದಂತಹ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 3000 ಪಿಂಚಣಿ ಹಣವನ್ನು ನೀಡಲಾಗುತ್ತದೆ. 

ಈ ಒಂದು ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಕನಿಷ್ಠ ವಯಸ್ಸು 20 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು 42 ವರ್ಷದ ಒಳಗಿರಬೇಕು. ಇಂತಹ ರೈತರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಉಚಿತ 3000 ಹಣ ಸಿಗುವುದಿಲ್ಲ. ನೀವು ಅರ್ಜಿ ಸಲ್ಲಿಸಿದ ನಂತರ ನಿಮ್ಮ ವಯಸ್ಸಿನ ಅನುಗುಣವಾಗಿ 55 ರೂಪಾಯಿನಿಂದ 2500 ವರೆಗೂ ನೀವು ಪ್ರತಿ ತಿಂಗಳು ನಿಮಗೆ 60 ವರ್ಷ ವಯಸ್ಸಾಗುವವರೆಗೂ ನೀವು ಹಣವನ್ನು ಕಟ್ಟಬೇಕಾಗುತ್ತದೆ. 

ಹೌದು ನಿಮಗೆ ಈ ಯೋಜನೆಯಿಂದ ಉಚಿತವಾಗಿ 3000 ಹಣ ಸಿಗುವುದಿಲ್ಲ. ನಿಮಗೆ ಪ್ರತಿ ತಿಂಗಳು 3000 ಪಿಂಚಣಿ ಹಣ ಬರಬೇಕೆಂದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ನಿಮಗೆ 60 ವರ್ಷ ವಯಸ್ಸಾಗುವವರೆಗೂ ನೀವು 55 ನಿಂದ 2100 ವರೆಗೂ ಈ ಯೋಜನೆಗೆ ಪ್ರತಿ ತಿಂಗಳು ಹಣವನ್ನು ಕಟ್ಟಬೇಕಾಗುತ್ತದೆ. ನೀವು ಹಣ ಕಟ್ಟಿದಾಗ ಮಾತ್ರ ನಿಮಗೆ 60 ವರ್ಷ ವಯಸ್ಸಾದ ನಂತರ ಪ್ರತಿ ತಿಂಗಳು 3000 ಪಿಂಚಣಿ ಹಣ ಬರುತ್ತದೆ. ಇಲ್ಲವಾದರೆ ಈ ಪಿಂಚಣಿ ಹಣ ಬರುವುದಿಲ್ಲ. 

ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೇನು…? 

ಬಂಧುಗಳೇ ನೀವು ಕೂಡ ಈ ಪಿಎಂ ಕಿಸಾನ್ ಮಂದನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ. ಈ ಕೆಳಗಿನ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು. 

  1. ಆಧಾರ್ ಕಾರ್ಡ್ 
  2. ರೇಷನ್ ಕಾರ್ಡ್ 
  3. ಮತದಾರರ ಗುರುತಿನ ಚೀಟಿ 
  4. ಮೊಬೈಲ್ ಸಂಖ್ಯೆ 
  5. ಬ್ಯಾಂಕ್ ಖಾತೆ ವಿವರಗಳು 
  6. ಪಾಸ್ಪೋರ್ಟ್ ಸೈಜ್ ಫೋಟೋ 
  7. ನಿಮ್ಮ ಜಮೀನಿಗೆ ಸಂಬಂಧಪಟ್ಟ ದಾಖಲೆಗಳು 

ಈ ಮೇಲೆ ತಿಳಿಸಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಇನ್ನು ಹೆಚ್ಚು ದಾಖಲೆಗಳನ್ನು ಕೇಳಿದ್ದೆ ಆದಲ್ಲಿ ಅಲ್ಲಿ ಕೇಳಿರುವ ಎಲ್ಲ ದಾಖಲೆಗಳನ್ನು ನೀವು ಒದಗಿಸಬೇಕಾಗುತ್ತದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು…! 

PM Kissan Mandhan Yojan
PM Kissan Mandhan Yojan

ಬಂಧುಗಳೇ ಈ ಪಿಎಂ ಕಿಸಾನ್ ಮಂದನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರಿಗೆ ಕೆಲವು ಅರ್ಹತೆಗಳು ಇರಬೇಕಾಗುತ್ತದೆ. ಕೇಂದ್ರ ಸರ್ಕಾರ ತಿಳಿಸುವ ಪ್ರಕಾರ ಏನೆಲ್ಲ ಅರ್ಹತೆಗಳು ಇರಬೇಕು ಎಂದು ಈ ಕೆಳಗೆ ಮಾಹಿತಿಯನ್ನು ನೀಡಲಾಗಿದೆ. 

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರು 2 ಎಕ್ಕರೆ ಅಥವಾ ಅದಕ್ಕಿಂತ ಕಡಿಮೆ ಎಕ್ಕರೆ ಉಳಿಮೆ ಮಾಡುವ ಭೂಮಿಯನ್ನು ಹೊಂದಿರಬೇಕು. 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರ ಮಾಸಿಕ ಆದಾಯವು 15,000 ಮೀರಿರಬಾರದು.
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ರೈತರ ಕನಿಷ್ಠ ವಯಸ್ಸು 18 ವರ್ಷ ಪೂರ್ಣಗೊಂಡಿರಬೇಕು ಮತ್ತು ಗರಿಷ್ಠ 40 ವರ್ಷದ ಒಳಗಿರಬೇಕು.
  • ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ತೆರೆಗೆದಾರರಾಗಿರಬಾರದು. 
  • ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು EPFO , NPS , ESIC ಯೋಜನೆಗಳ ಫಲಾನುಭವಿಗಳಾಗಿರಬಾರದು. 

ಈ ಮೇಲೆ ತಿಳಿದಿರುವ ಹಾಗೆ ಎಲ್ಲಾ ಅರ್ಹತೆಗಳಿದ್ದರೆ ಮಾತ್ರ ನೀವು ಈ ಪ್ರಧಾನ ಮಂತ್ರಿ ಮಂದನ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಇಲ್ಲವಾದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ 3000 ಪಿಂಚಣಿಯನ್ನು ಪಡೆಯಲು ಅರ್ಹರಾಗಿರುವುದಿಲ್ಲ. 

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ :

ಇದರ ಮೇಲೆ ಕ್ಲಿಕ್ ಮಾಡಿ. 

ಬಂಧುಗಳೇ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಮೇಲೆ ತಿಳಿಸಿರುವ ಹಾಗೆ ಎಲ್ಲ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನೇರವಾಗಿ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ಪ್ರಮುಖ ದಾಖಲೆಗಳನ್ನು ನೀಡಿ ನೀವು ಈ ಪಿಎಂ ಮಂದನ್ ಯೋಜನೆಗೆ ಅರ್ಜಿ ಸಲ್ಲಿಸಬಹುದು. 

ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ. 

ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.

FAQ

ಪ್ರತಿ ತಿಂಗಳು ₹3,000 ರೂಪಾಯಿ ಸಿಗುತ್ತದೆ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ಪೂರ್ಣಗೊಂಡಿರಬೇಕು ಮತ್ತು ಗರಿಷ್ಠ ವಯಸ್ಸು 42ರ ಒಳಗಿರಬೇಕು.

WhatsApp Group Join Now
Telegram Group Join Now
Instagram Page Join Now
YouTube Channel Subscribe Now

Leave a Comment