ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣವು ಯಾವ ದಿನಾಂಕದಂದು ಬಿಡುಗಡೆಯಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಮತ್ತು ಯಾವ ಕೆಲಸ ಮಾಡುತ್ತಿದ್ದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ ಎಂದು ಕೂಡ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ ಆದ್ದರಿಂದ ಈ ಲೇಖನವನ್ನು ಕೊನೆವರೆಗೂ ಓದಿ…PM Kissan Saman Nidhi
ಹೌದು ಬಂಧುಗಳೇ ! ಕೇಂದ್ರ ಸರ್ಕಾರವು ರಾಜ್ಯದ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಈ ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರುವರಿ 1 2019 ರ ಬಜೆಟ್ ನಲ್ಲಿ ಪಿಯುಶ್ ಗೋಯಲ್ ರವರು ಘೋಷಿಸಿದರು. ನಂತರ ಫೆಬ್ರುವರಿ 24 2019 ರಂದು ನಮ್ಮ ದೇಶದ ಅಂದಿನ ಮತ್ತು ಪ್ರಸ್ತುತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದರು. ಈ ಯೋಜನೆಯಡಿಯಲ್ಲಿ ದೇಶದ ಪ್ರತಿಯೊಬ್ಬ ರೈತರಿಗೂ ವಾರ್ಷಿಕವಾಗಿ 6000 ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಈಗಾಗಲೇ ಈ ಯೋಜನೆಗೆ ದೇಶದ ಹಲವಾರು ರೈತರು ಅರ್ಜಿ ಸಲ್ಲಿಸಿ ಈ ಯೋಜನೆ ಲಾಭವನ್ನು ಪಡೆದುಕೊಂಡಿದ್ದಾರೆ.
ಹೌದು ಬಂಧುಗಳೇ ! ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದ ದೇಶದ ಪ್ರತಿಯೊಬ್ಬ ರೈತರಿಗೂ 6,000 ಹಣವನ್ನು 3 ಕಂತುಗಳಲ್ಲಿ ಪ್ರತಿ 4 ತಿಂಗಳಿಗೊಮ್ಮೆ ಅರ್ಜಿ ಸಲ್ಲಿಸಿದ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಯೋಜನೆಗೆ ಇಲ್ಲಿಯವರೆಗೆ ಸುಮಾರು 11 ಕೋಟಿ ರೈತರು ದೇಶದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ರೈತರು ಈಗಾಗಲೇ 17 ಕಂತುಗಳ ಹಣವನ್ನು ಪಡೆದುಕೊಂಡಿದ್ದಾರೆ. ಅಂದರೆ ಪ್ರತಿ ಕಂತಿಗೆ ರೂ.2,000ಗಳಂತೆ 17 ಕಂತಿಗೆ 34,000ಗಳ ಹಣವನ್ನು ಈಗಾಗಲೇ ಈ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ ಎಲ್ಲಾ ರೈತರು ಪಡೆದುಕೊಂಡಿದ್ದಾರೆ.
ಇದೀಗ 18ನೇ ಕಂತನ ಹಣವನ್ನು ನಾಲ್ಕು ತಿಂಗಳ ನಂತರ ಕೇಂದ್ರ ಸರ್ಕಾರವು ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರ ಖಾತೆಗೆ ಜಮಾ ಮಾಡಲು ನಿರ್ಧರಿಸಿದೆ. ಆದರೆ ಈ ಯೋಜನೆಯ 18ನೇ ಕಂತಿನ ಹಣವನ್ನು ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಈ ಕೆಲಸವನ್ನು ಮಾಡಿರಬೇಕು. ಇಲ್ಲವಾದರೆ ಈ ಯೋಜನೆಯ 18ನೇ ಕಂತಿನ ಹಣ ನಿಮ್ಮ ಖಾತೆಗೆ ಬರುವುದಿಲ್ಲ. ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ನಿಮ್ಮ ಖಾತೆಗೆ ಬರಬೇಕೆಂದರೆ ಯಾವ ಕೆಲಸ ಮಾಡಬೇಕೆಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಿದ್ದೇನೆ ಆದಕಾರಣ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ. ನೀವು ಕೂಡ ಈ ಚಿಕ್ಕ ಕೆಲಸ ಮಾಡಿ ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 18ನೇ ಹಣವನ್ನು ಪಡೆದುಕೊಳ್ಳಿ.
ಸ್ನೇಹಿತರೆ ನಾವು ಇದೇ ರೀತಿ ಕೇಂದ್ರ ಸರಕಾರ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತವಾಗಿ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಸಹ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಕೂಡ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸದ ಬಗ್ಗೆ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…
PM ಕಿಸಾನ್ ಸಮ್ಮಾನ್ ನಿಧಿ ಯೋಜನೆ ( PM Kissan Saman Nidhi ) :
ಬಂಧುಗಳೇ ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಫೆಬ್ರವರಿ 1 2019 ರ ಬಜೆಟ್ ಮಂಡನೆಯಲ್ಲಿ ಪಿಯೂಷ್ ಗೋಯಲ್ ರವರು ಘೋಷಿಸಿದರು ನಂತರ 24 ಫೆಬ್ರವರಿ 2019 ರಂದು ನಮ್ಮ ದೇಶದ ಆಗಿನ ಮತ್ತು ಪ್ರಸ್ತುತ ಪ್ರಧಾನ ಮಂತ್ರಿಗಳಾದ ಶ್ರೀನರೇಂದ್ರ ಮೋದಿ ಅವರು ಜಾರಿಗೆ ತಂದರು. ಈ ಯೋಜನೆಯನ್ನು ಜಾರಿಗೆ ತರಲು ಮೂಲ ಉದ್ದೇಶವೇನೆಂದರೆ ಈ ಯೋಜನೆಯಿಂದ ದೇಶದ ರೈತರು ತಮಗೆ ಅಗತ್ಯವಿರುವ ಗೊಬ್ಬರ ಮತ್ತು ಇತ್ಯಾದಿ ವಸ್ತುಗಳನ್ನು ಪಡೆದುಕೊಳ್ಳಲಿ ಮತ್ತು ಸ್ವಲ್ಪಮಟ್ಟಿಗೆ ಅವರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ.
ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಇಲ್ಲಿಯವರೆಗೆ ದೇಶದಲ್ಲಿ ಸುಮಾರು 11 ಕೋಟಿ ರೈತರು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ರೈತರಿಗೂ ವಾರ್ಷಿಕವಾಗಿ 6,000 ರೂಪಾಯಿಗಳ ಹಣವನ್ನು ನೀಡಲಾಗುತ್ತದೆ. ಈ 6,000 ರೂಪಾಯಿಗಳ ಹಣವನ್ನು ರೂ.2000 ಗಳಂತೆ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ಅರ್ಜಿ ಸಲ್ಲಿಸಿದ ದೇಶದ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಈಗಾಗಲೇ ಈ ಯೋಜನೆ ಅಡಿಯಲ್ಲಿ 17 ಕಂತುಗಳ ಹಣವನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಿದ ರೈತರ ಖಾತೆಗೆ ಜಮಾ ಮಾಡಲಾಗಿದೆ. ಅಂದರೆ ಪ್ರತಿ ಕಂತಿಗೆ ರೂ.2000 ರೂಪಾಯಿಗಳಂತೆ 34,000 ರೂಪಾಯಿಗಳ ಹಣವನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಿದ ರೈತರ ಖಾತೆಗೆ ಇಲ್ಲಿಯವರೆಗೆ ಜಮಾ ಮಾಡಲಾಗಿದೆ.
ಇದೀಗ ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆಯಾಗಲಿದೆ. ಈ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಯಾದ ಸುಮಾರು ನಾಲ್ಕು ತಿಂಗಳ ನಂತರ ಈ ಯೋಜನೆಯ 18ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡುತ್ತದೆ. ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ ಎಂದು ಈ ಕಡೆಗೆ ಸಂಪೂರ್ಣವಾಗಿ ತಿಳಿಸಲಾಗಿದೆ.
ಈ ಯೋಜನೆಯ 18ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ…?
ಹೌದು ಬಂಧುಗಳೇ ಮೇಲೆ ತಿಳಿಸಿರುವ ಹಾಗೆ ಈಗಾಗಲೇ ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ದೇಶದ ಎಲ್ಲಾ ರೈತರಿಗೆ 17 ಕಂತುಗಳ ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಕೇಂದ್ರ ಸರ್ಕಾರವು 18ನೇ ಕಂತಿನ ಹಣವನ್ನು ಬಿಡುಗಡೆ ಮಾಡುತ್ತಿದೆ. 17ನೇ ಕಂತಿನ ಹಣ ಬಿಡುಗಡೆಯಾದ ಸುಮಾರು ನಾಲ್ಕು ತಿಂಗಳ ನಂತರ ಕೇಂದ್ರ ಸರ್ಕಾರವು ಈ ಯೋಜನೆಯ 18ನೇ ಕಂತಿನ ಹಣವನ್ನು ಇದೀಗ ಬಿಡುಗಡೆ ಮಾಡುತ್ತಿದೆ. ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿರಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಈಗ ತಿಳಿಯೋಣ ಬನ್ನಿ…
ಹೌದು ಬಂಧುಗಳೇ ಇದೀಗ ರಾಜ್ಯ ಸರ್ಕಾರವು ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡಲಿದ್ದು. ಈ ಯೋಜನೆಗೆ ಅರ್ಜಿ ಸಲ್ಲಿಸಿದ ದೇಶದ ಎಲ್ಲಾ ರೈತರ ಖಾತೆಗೆ ಬಂದು ಜಮಾ ಆಗಲಿದೆ. ಆದರೆ ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣವನ್ನು ನೀವು ಪಡೆಯಬೇಕಾದರೆ ನೀವು ಕಡ್ಡಾಯವಾಗಿ ಒಂದು ಚಿಕ್ಕ ಕೆಲಸವನ್ನು ಮಾಡಬೇಕಾಗುತ್ತದೆ ಇಲ್ಲವಾದರೆ ಈ ಯೋಜನೆಯ 18ನೇ ಕಂತಿನ ಹಣ ನಿಮ್ಮ ಖಾತೆಗೆ ಬರುವುದಿಲ್ಲ. ಯಾವ ಕೆಲಸ ಮಾಡಿದರೆ ಈ ಯೋಜನೆಯ 18ನೇ ಕಂತಿನ ಹಣ ನಿಮ್ಮ ಖಾತೆಗೆ ಬರುತ್ತದೆ ಎಂದು ಈ ಕೆಳಗೆ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ.
ಈ ಯೋಜನೆ ಹಣ ಪಡೆಯಬೇಕಾದರೆ NPCI ಕಡ್ಡಾಯವಾಗಿ ಮಾಡಿಸಬೇಕು…!
ಹೌದು ಬಂಧುಗಳೇ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯದ ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತನ ಹಣವನ್ನು ನೀವು ಪಡೆಯಬೇಕಾದರೆ ಕೇಂದ್ರ ಸರ್ಕಾರವು ತಿಳಿಸಿರುವ ಹಾಗೆ ನೀವು ನಿಮ್ಮ ಖಾತೆಗೆ NPCI ಅನ್ನು ಕಡ್ಡಾಯವಾಗಿ ಮಾಡಿಸಬೇಕು. ಇಲ್ಲವಾದರೆ ನಿಮ್ಮ ಖಾತೆಗೆ ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬರುವುದಿಲ್ಲ
NPCI ಎಂದರೇನು…?
ಬಂಧುಗಳೇ NPCI ಎಂದರೆ ಏನು ಎಂದು ನಿಮಗೆ ಪ್ರಶ್ನೆ ಹುಟ್ಟುವುದು. NPCI ಎಂದರೆ ನಿಮ್ಮ ಖಾತೆಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸುವುದು. ಹೌದು ಬಂದವಳೇ NPCI ಎಂದರೆ ಬೇರೆ ಏನು ಅಲ್ಲ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸುವುದು ಎಂದರ್ಥ. ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ನೀವು ಆಧಾರ್ ಕಾರ್ಡನ್ನು ಲಿಂಕ್ ಮಾಡಿಸದೆ ಇದ್ದಲ್ಲಿ ತಕ್ಷಣವೇ ಹೋಗಿ ನಿಮಗೆ ಸಂಬಂಧಪಟ್ಟ ಬ್ಯಾಂಕನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿಕೊಳ್ಳಿ. ಇಲ್ಲವಾದರೆ ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ನಿಮ್ಮ ಖಾತೆಗೆ ಬರುವುದಿಲ್ಲ.
ಈ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದ ರೈತರಿಗೆ ನೇರವಾಗಿ ಈ ಯೋಜನೆ ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಆದಕಾರಣ ಕೇಂದ್ರ ಸರ್ಕಾರವು ಪ್ರತಿಯೊಬ್ಬ ರೈತರಿಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿಕೊಳ್ಳಲು ತಿಳಿಸಿದೆ. ಇಲ್ಲವಾದರೆ ಈ ಪಿಎಂ ಕಿಸಾನ್ ಯೋಜನೆಯ ಹಣವನ್ನು ಹಾಕಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರವು ಅಧಿಕೃತವಾಗಿ ಮಾಹಿತಿ ನೀಡಿದೆ.
ಆದ್ದರಿಂದ ನೀವೇನಾದರೂ ಈ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ನೀವು ಆಧಾರ್ ಕಾರ್ಡ್ ಲಿಂಕ್ ಮಾಡಿಸಿದ್ದೀರೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಒಂದು ವೇಳೆ ಮಾಡಿಸಿಲ್ಲ ಅಂದರೆ ತಕ್ಷಣವೇ ನಿಮಗೆ ಸಂಬಂಧಪಟ್ಟ ಬ್ಯಾಂಕಿಗೆ ತೆರಳಿ ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮಗೆ ಖಾತೆಯೊಂದಿಗೆ ಲಿಂಕ್ ಮಾಡಿಸಿ. ಇಲ್ಲವಾದರೆ ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ನಿಮಗೆ ಬರುವುದಿಲ್ಲ. ನಿಮಗೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆದಾಗ ಮಾತ್ರ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ನಿಮ್ಮ ಖಾತೆಗೆ ಬರುತ್ತದೆ.
ಹಾಗಿದ್ದರೆ ತಕ್ಷಣವೇ ತಡ ಮಾಡದೆ ನೀವು ಕೂಡ ಹೋಗಿ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿಕೊಳ್ಳಿ. ಒಂದು ವೇಳೆ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದ್ದರೆ ಯಾವುದೇ ರೀತಿ ಭಯಪಡುವಾಗ ಅಗತ್ಯವಿಲ್ಲ ನಿಮ್ಮ ಖಾತೆಗೆ ಈ ಯೋಜನೆಯ 18ನೇ ಕಂತಿನ ಹಣ ಬರುತ್ತದೆ.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
FAQ
ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಬಿಡುಗಡೆಯಾಗಿದೆ…?
17 ಕಂತುಗಳ ಹಣ ಈಗಾಗಲೇ ಈ ಯೋಜನೆ ಅಡಿಯಲ್ಲಿ ಬಿಡುಗಡೆಯಾಗಿದೆ.
ಈ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ…?
ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಆಗುತ್ತದೆ.