Ration Card Big Update : ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ ! ರೇಷನ್ ಕಾರ್ಡ್ ರದ್ದಾದವರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ ! 

ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ರೇಷನ್ ಕಾರ್ಡ್ ಇದ್ದವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ ಅದೇನೆಂದರೆ ರೇಷನ್ ಕಾರ್ಡ್ ರದ್ದಾದವರ ಪಟ್ಟಿಯನ್ನು ಬಿಡುಗಡೆ ಮಾಡಿದೆ ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ…Ration Card Big Update

WhatsApp Group Join Now
Telegram Group Join Now
Instagram Page Join Now
YouTube Channel Subscribe Now

ಹೌದು ಸ್ನೇಹಿತರೆ ! ರಾಜ್ಯದಲ್ಲಿ ಹಲವಾರು ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿದ್ದಾರೆ. ಬಿಪಿ ಅಂಡ್ ಸ್ಟೇಷನ್ ಕಾರ್ಡ್ ಕೇವಲ ಬಡತನ ರೇಖೆಗಿಂತ ಕಡಿಮೆ ಇರುವಂತಹ ಕುಟುಂಬಗಳಿಗೆ ಮಾತ್ರ ಮೀಸಲಾಗಿದ್ದು ಇದನ್ನು ಎಲ್ಲಾ ವರ್ಗದ ಕುಟುಂಬದವರು ಪಡೆಯಲು ಬರುವುದಿಲ್ಲ. ಆದರೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಆಸೆಪಟ್ಟು ರಾಜ್ಯದಲ್ಲಿ ಹಲವಾರು ಕುಟುಂಬಗಳು ನಕಲಿ ದಾಖಲೆಗಳನ್ನು ನೀಡಿ ತಾವು ಬಿಪಿಎಲ್ ರೇಷನ್ ಕಾರ್ಡಿಗೆ ಅನರ್ಹರಾಗಿದ್ದರು ಸಹ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡನ್ನು ಪಡೆದುಕೊಂಡಿದ್ದಾರೆ. ಅಂತವರ ರೇಷನ್ ಕಾರ್ಡನ್ನು ರಾಜ್ಯ ಸರ್ಕಾರವು ಈಗಾಗಲೇ ರದ್ದು ಮಾಡಿದೆ. ದದ್ದವರ ಪಟ್ಟಿಯನ್ನು ಇದೀಗ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಹೇಳಿದ್ದೇವೆ. ಆದ್ದರಿಂದ ತಪ್ಪದೆ ಈ ಲೇಖನವನ್ನು ಕೊನೆಯವರೆಗೂ ಓದಿ. 

ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದು : 

Ration Card Big Update
Ration Card Big Update

ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ರಾಜ್ಯದಲ್ಲಿ ಹಲವಾರು ಜನರು ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಹರಲ್ಲದಿದ್ದರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಆಸೆಪಟ್ಟು. ಬಿಪಿಎಲ್ ರೇಷನ್ ಕಾರ್ಡನ್ನು ಪಡೆದುಕೊಂಡಿದ್ದಾರೆ. ಅಂತವರು ಈಗ ಆಹಾರ ಇಲಾಖೆ ಮತ್ತು ರಾಜ್ಯ ಸರ್ಕಾರ ಕಣ್ಣಿಗೆ ಬಿದ್ದಿದ್ದಾರೆ. ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿರುವ ಕುಟುಂಬದ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರವು ಈಗಾಗಲೇ ರದ್ದು ಮಾಡಿದೆ. ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಿದೆ ಎಂದು ಹೇಗೆ ತಿಳಿಯುವುದು ಎಂಬುದರ ಬಗ್ಗೆ ಈ ಕೆಳಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. 

ರೇಷನ್ ಕಾರ್ಡ್ ರದ್ದಾದವರ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ ? 

ಇದರ ಮೇಲೆ ಕ್ಲಿಕ್ ಮಾಡಿ. 

  • ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ಸ್ಥಿತಿಯನ್ನು ತಿಳಿಯಲು ಮೊದಲು ನೀವು ಮೇಲೆ ನೀಡಿರುವ ಇದರ ಮೇಲೆ ಕ್ಲಿಕ್ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. 
  • ಕ್ಲಿಕ್ ಮಾಡಿದ ನಂತರ ನಿಮಗೆ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ.
  • ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ನಿಮಗೆ ಹಲವಾರು ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಇ- ಪಡಿತರ ಚೀಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. 
  • ಕ್ಲಿಕ್ ಮಾಡಿದ ನಂತರ ಮತ್ತೆ ಕೆಲವು ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ರದ್ದುಗೊಳಿಸಲಾದ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. 
  • ಕ್ಲಿಕ್ ಮಾಡಿದ ನಂತರ ಒಂದು ಹೊಸ ಪುಟ ತೆರೆಯುತ್ತದೆ ಅದರಲ್ಲಿ ನೀವು ನಿಮ್ಮ ಜಿಲ್ಲೆ ತಾಲೂಕು ನಿಮ್ಮ ಗ್ರಾಮ ಪಂಚಾಯಿತಿ ಮತ್ತು ಗ್ರಾಮವನ್ನು ಆಯ್ಕೆಮಾಡಿಕೊಳ್ಳಿ. 
  • ನಂತರ ನಿಮ್ಮ ತಾಲೂಕಿನಲ್ಲಿ ರೇಷನ್ ಕಾರ್ಡ್ ರದ್ದದ್ದವರ ಪಟ್ಟಿ ನಿಮಗೆ ಕಾಣುತ್ತದೆ. 

ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ನೀವು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ನೇರವಾಗಿ ನಿಮ್ಮ ಮೊಬೈಲ್ ನೋಡ್ಕೋಳಿ ಸುಲಭವಾಗಿ ತಿಳಿದುಕೊಳ್ಳಬಹುದು. ಇದೇ ರೀತಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಜಾಯಿನ್ ಆಗಿ. 

WhatsApp Group Join Now
Telegram Group Join Now
Instagram Page Join Now
YouTube Channel Subscribe Now

Leave a Comment