ಕರ್ನಾಟಕದ ಎಲ್ಲ ಬಂಧುಗಳಿಗೆ ನಮಸ್ಕಾರ ಇಂದಿನ ಈ ಲೇಖನದ ಮೂಲಕ ತಿಲಿಸಲಾಗಿರುವ ವಿಷಯವೇನೆಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಇನ್ನು ಮುಂದೆ ಅಕ್ಕಿ ಜೊತೆಗೆ 9 ವಸ್ತುಗಳನ್ನು ಉಚಿತವಾಗಿ ಇಡಲಾಗುತ್ತದೆ ಯಾವ ಯಾವ ವಸ್ತುಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ. ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ.. BPL Ration Card
ಹೌದು ಬಂಧುಗಳೇ, ನಿಮಗೆಲ್ಲ ತಿಳಿದಿರುವ ಹಾಗೆ ಕೇಂದ್ರ ಸರ್ಕಾರವು ದೇಶದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಸರ್ಕಾರವು ವಿವಿಧ ರೀತಿಯ ಜನರಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಲ್ಲಿ ಅತಿ ಹೆಚ್ಚು ಯೋಜನೆಗಳು ದೇಶದ ಬಡವರು ಮತ್ತು ನಿರ್ಗತಿಕರಿಗಾಗಿಯೇ ಜಾರಿಗೆ ತರಲಾಗಿದೆ ಕೇಂದ್ರ ಸರ್ಕಾರವು ಬಡವರಿಗೆ ಉಚಿತ ರೇಷನ್ ನೀಡುತ್ತದೆ. ಸರ್ಕಾರವು ಎಲ್ಲ ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿದವರಿಗೆ ಪ್ರತಿ ತಿಂಗಳು ಉಚಿತ ಅಕ್ಕಿಯನ್ನು ನೀಡುತ್ತದೆ.
ಆದರೆ ಇದೀಗ ಇದರಲ್ಲಿ ದೊಡ್ಡ ಬದಲಾವಣೆಯನ್ನು ಕೇಂದ್ರ ಸರ್ಕಾರವು ತಂದಿದೆ. ಅದೇನೆಂದರೆ ಈ ಹಿಂದೆ ಪಡಿತರ ಚೀಟಿಯನ್ನು ಹೊಂದಿದ ಕುಟುಂಬಗಳಿಗೆ ಸರ್ಕಾರವು ಉಚಿತ ಅಕ್ಕಿಯನ್ನು ನೀಡುತ್ತಿತ್ತು. ಆದರೆ ಇದೀಗ ಸರ್ಕಾರವು ಹೊಸ ನಿರ್ಧಾರವನ್ನು ಕೈಗೊಂಡಿದೆ. ಇದರ ಪ್ರಕಾರ ಈಗ ಉಚಿತ ಅಕ್ಕಿ ಜೊತೆಗೆ ಇನ್ನು 9 ವಸ್ತುಗಳನ್ನು ಉಚಿತವಾಗಿ ಸರ್ಕಾರ ನೀಡಲಿದೆ. ಸದ್ಯ ಪಡಿತರ ಚೀಟಿ ಹೊಂದಿದಂತಹ ಕುಟುಂಬಗಳಿಗೆ ಪಡಿತರ ಚೀಟಿ ಅಡಿಯಲ್ಲಿ ಯಾವ ಯಾವ ವಸ್ತುಗಳು ಅಕ್ಕಿ ಜೊತೆಗೆ ಉಚಿತವಾಗಿ ಸಿಗಲಿದೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ಎಲ್ಲಾ ಓದುಗರು ತಪ್ಪದೆ ಈ ಲೇಖನವನ್ನು ಕೊನೆಯವರೆಗೂ ಓದಿ. ಅರ್ಧಂಬರ್ಧ ಓದಿದರೆ ನಿಮಗೆ ಪೂರ್ತಿ ವಿಷಯ ತಿಳಿಯುವುದಿಲ್ಲ.
ಬಂಧುಗಳೇ ನಾವು ಇದೇ ರೀತಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ Karnatakaudyogamitra.com ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಸಹ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ನೀವು ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ. ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಬಹುದು…
BPL ರೇಷನ್ ಕಾರ್ಡ್ ಹೊಂದಿದವರಿಗೆ 9 ವಸ್ತುಗಳು ಉಚಿತವಾಗಿ ಸಿಗುತ್ತದೆ…! ( BPL Ration Card )
ಹೌದು ಬಂಧುಗಳೇ, ಕೇಂದ್ರ ಸರ್ಕಾರವು ಉಚಿತ ಪಡಿತರ ಚೀಟಿ ಯೋಜನೆಯಡಿ ದೇಶದ 90 ಕೋಟಿ ಜನರಿಗೆ ಉಚಿತ ರೆಸನನ್ನು ನೀಡುತ್ತಿದೆ. ಆದರೆ ಇದೀಗ ಕೇಂದ್ರ ಸರ್ಕಾರವು ಹೊಸ ನಿರ್ಧಾರವನ್ನು ಕೈಗೊಂಡಿದೆ. ಕೇಂದ್ರ ಸರ್ಕಾರದ ಹೊಸ ನಿರ್ಧಾರದ ಪ್ರಕಾರ ಉಚಿತ ಅಕ್ಕಿ ಜೊತೆಗೆ ಇದೀಗ ಸರ್ಕಾರವು 9 ಅಗತ್ಯ ವಸ್ತುಗಳನ್ನು ನೀಡಲು ಮುಂದಾಗಿದೆ. ಕೇಂದ್ರ ಸರ್ಕಾರವು ಉಚಿತ ಅಕ್ಕಿಯ ಜೊತೆಗೆ ಯಾವ ಯಾವ ವಸ್ತುಗಳನ್ನು ನೀಡುತ್ತದೆ ಎಂದು ಈಗ ತಿಳಿಯೋಣ ಬನ್ನಿ…
ಬಂಧುಗಳೇ ಕೇಂದ್ರ ಸರ್ಕಾರವು ಉಚಿತ ಅಕ್ಕಿಯ ಜೊತೆಗೆ ಅಗತ್ಯ 9 ವಸ್ತುಗಳನ್ನು ನೀಡುತ್ತದೆ ಅವುಗಳೆಂದರೆ…
- ಗೋಧಿ , ಜೋಳ , ಸಕ್ಕರೆ , ಬೇಳೆಕಾಳುಗಳು , ಉಪ್ಪು , ಸಾಸಿವೆ , ಎಣ್ಣೆ , ಸೋಯಾಬಿನ್ , ಹಿಟ್ಟು ಮತ್ತು ಮಸಾಲೆ ಪದಾರ್ಥಗಳನ್ನು ಉಚಿತ ಅಕ್ಕಿಯ ಜೊತೆಗೆ ನೀಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.
ಕೇಂದ್ರ ಸರ್ಕಾರವು ಉಚಿತ ಅಕ್ಕಿಯ ಜೊತೆಗೆ ನೀಡುವ ಈ ಎಲ್ಲಾ ಪದಾರ್ಥಗಳು ಪೌಷ್ಟಿಕ ಮತ್ತು ಉತ್ತಮ ಗುಣಮಟ್ಟ ಹೊಂದಿದ ಪದಾರ್ಥಗಳಾಗಿವೆ. ಅಷ್ಟೇ ಅಲ್ಲದೆ ನೀಡುವ 9 ಪದಾರ್ಥಗಳು ಸಹ ಮನೆಗೆ ಅಗತ್ಯವಿರುವಂತಹ ಪದಾರ್ಥಗಳಾಗಿವೆ. ಆದ್ದರಿಂದ ಕೇಂದ್ರ ಸರ್ಕಾರವು ಉಚಿತ ಜೊತೆಗೆ ಅಗತ್ಯವಿರುವ 9 ವಸ್ತುಗಳನ್ನು ಉಚಿತವಾಗಿ ನೀಡಲು ತೀರ್ಮಾನ ಮಾಡಿದೆ.
ಪ್ರಸ್ತುತ ಯಾವ ವಸ್ತುವನ್ನು ಉಚಿತವಾಗಿ ನೀಡಲಾಗುತ್ತದೆ…?
ಹೌದು ಬಂಧುಗಳೇ, ಮೇಲೆ ತಿಳಿದಿರುವ ಹಾಗೆ ಕೇಂದ್ರ ಸರ್ಕಾರವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಉಚಿತ ಅಕ್ಕಿಯ ಜೊತೆಗೆ 9 ಅಗತ್ಯ ವಸ್ತುಗಳನ್ನು ನೀಡುತ್ತದೆ. ಉಚಿತ ಅಕ್ಕಿ ಜೊತೆಗೆ 9 ಅಗತ್ಯ ವಸ್ತುಗಳನ್ನು ನೀಡುವುದನ್ನು ಸರ್ಕಾರವು ಈ ತಿಂಗಳಿನಿಂದಲೇ ಪ್ರಾರಂಭಿಸಿದೆ. ಈಗಾಗಲೇ ರಾಜ್ಯದಲ್ಲಿ ಹಲವಾರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಅಷ್ಟೇ ಅಲ್ಲದೆ ಅಂತೋದ್ಯ ರೇಷನ್ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೂ ಸಹ ಕೇಂದ್ರ ಸರ್ಕಾರವು ಉಚಿತ ಅಕ್ಕಿಯ ಜೊತೆಗೆ ಕೆಲ ಪದಾರ್ಥಗಳನ್ನು ನೀಡುತ್ತಿದೆ. ಪ್ರಸ್ತುತ ಯಾವ ಪದಾರ್ಥಗಳನ್ನು ಪಡಿತರ ಚೀಟಿ ಅಡಿ ಅಕ್ಕಿ ಜೊತೆಗೆ ಉಚಿತವಾಗಿ ನೀಡುತ್ತಿದೆ ಎಂದು ಈಗ ತಿಳಿಯೋಣ ಬನ್ನಿ…
ಹೌದು ಬಂಧುಗಳೇ, ಕೇಂದ್ರ ಸರ್ಕಾರವು ತೆಗೆದುಕೊಂಡು ನಿರ್ಧಾರದ ಪ್ರಕಾರ ಈಗಾಗಲೇ ಬಿಪಿಎಲ್ ರೇಷನ್ ಕಾರ್ಡ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಜೋಳವನ್ನು ನೀಡುತ್ತಿದೆ. ಈಗಾಗಲೇ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿದ ಹಲವಾರು ಕುಟುಂಬಗಳು ಈ ಜೋಳವನ್ನು ಉಚಿತ ಅಕ್ಕಿಯ ಜೊತೆಗೆ ಪಡೆದುಕೊಂಡಿದ್ದಾರೆ. ಮತ್ತು ಮುಂಬರುವ ದಿನಗಳಲ್ಲಿ ಇನ್ನೂ ಕೆಲ ಪದಾರ್ಥಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ತಿಳಿಸಿದೆ.
ಹೌದು ಬಂಧುಗಳೇ, ಕೇಂದ್ರ ಸರ್ಕಾರವು ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಈಗಾಗಲೇ ಕೇಂದ್ರ ಸರಕಾರವು ತಿಳಿಸಿದ ಹಾಗೆ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದಂತಹ ಕುಟುಂಬಗಳಿಗೆ ಉಚಿತ ಅಕ್ಕಿಯನ್ನು ನೀಡುವುದರ ಜೊತೆಗೆ ಉಚಿತ ಜೋಳವನ್ನು ಸಹ ಈ ತಿಂಗಳು ನೀಡಿದೆ. ಹಾಗೂ ಮುಂದಿನ ತಿಂಗಳಿನಿಂದ ಇನ್ನುಳಿದ ಪದಾರ್ಥಗಳನ್ನು ನೀಡಲಾಗುವುದೆಂದು ಕೇಂದ್ರ ಸರ್ಕಾರವು ಮಾಹಿತಿ ನೀಡಿದೆ…
ನೀವು ಕೂಡ ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿದ್ದರೆ ನಿಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಹೋಗಿ ನೀವು ಕೂಡ ಉಚಿತ ಅಕ್ಕಿಯನ್ನು ಪಡೆದುಕೊಂಡು ಅದರ ಜೊತೆಗೆ ಜೋಳವನ್ನು ಸಹ ಪಡೆದುಕೊಳ್ಳಬಹುದು.
ಹೊಸ ರೇಷನ್ ಕಾರ್ಡಿಗೆ ಹೇಗೆ ಅರ್ಜಿ ಸಲ್ಲಿಸುವುದು…?
ಬಂದವಳೇ ! ರಾಜ್ಯದಲ್ಲಿ ಹಲವಾರು ಕುಟುಂಬಗಳು ಮತ್ತು ನವ ದಂಪತಿಗಳು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ಹಳೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ. ಆದರೆ ಪ್ರಸ್ತುತ ರಾಜ್ಯ ಸರ್ಕಾರವು ಸಲ್ಲಿಸಿರುವ ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಸಪ್ಟೆಂಬರ್ ಮೊದಲನೇ ಅಥವಾ ಎರಡನೇ ವಾರದಲ್ಲಿ ಅರ್ಹ ಕುಟುಂಬಗಳಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡನ್ನು ವಿತರಿಸುತ್ತಿದೆ. ಆದಕಾರಣ ಸದ್ಯ ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿಲ್ಲ.
ಆದರೆ ರಾಜ್ಯ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಸಪ್ಟಂಬರ್ 10ನೇ ತಾರೀಖಿನ ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಅವಕಾಶವನ್ನು ನೀಡಲಾಗುತ್ತದೆ ಎಂದು ತಿಳಿಸಿದೆ. ಆದಕಾರಣ ಸದ್ಯ ಯಾವುದೇ ರೀತಿಯ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಅವಕಾಶವಿಲ್ಲ. ಸಪ್ಟಂಬರ್ 10ನೇ ತಾರೀಖಿನ ನಂತರ ಆಕಾಶವನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರ ಅವಕಾಶ ನೀಡಿದ ತಕ್ಷಣ ನಾವು ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ. ಆದ್ದರಿಂದ ನೀವು ತಪ್ಪದೇ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಾಸ ಸ್ಥಳದ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲಿರುವ ಪ್ರಮುಖ ದಾಖಲೆಯನ್ನು ನಿಮ್ಮ ಕುಟುಂಬದಲ್ಲಿರುವ ಪ್ರತಿಯೊಬ್ಬ ಸದಸ್ಯರು ಹೊಂದಿರಬೇಕು. ಮೇಲೆ ನೀಡಿರುವ ಎಲ್ಲ ಪ್ರಮುಖ ದಾಖಲೆಗಳು ಇದ್ದಾಗ ಮಾತ್ರ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಇಲ್ಲವಾದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುವುದಿಲ್ಲ. ಮತ್ತು ನಿಮ್ಮ ಕುಟುಂಬದ ಒಬ್ಬ ಸದಸ್ಯರ ಒಂದು ದಾಖಲೆ ಇಲ್ಲ ಅಂದರು ಸಹ ನೀವು ಸಲ್ಲಿಸಿರುವ ಅರ್ಜಿಯನ್ನು ರದ್ದು ಮಾಡಲಾಗುತ್ತದೆ.
ಆದಕಾರಣ ಹೊಸ ರೇಷನ್ ಕಾರ್ಡ್ ಗೆ ಅರ್ಜರಿಸುವಾಗ ಗಮನವಿಟ್ಟು ಕುಟುಂಬದ ಎಲ್ಲಾ ಸದಸ್ಯರ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿ, ನಂತರ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿ. ಇಲ್ಲವಾದರೆ ನಿಮ್ಮ ಅರ್ಜಿಯೂ ಸಹ ರದ್ದಾಗಬಹುದು.
ಹೊಸ ರೇಷನ್ ಕಾರ್ಡ್ ಗಳನ್ನು ಯಾವಾಗ ವಿತರಿಸುತ್ತಾರೆ…?
ಬಂಧುಗಳೇ, ರಾಜ್ಯ ಸರ್ಕಾರವು ಸದ್ಯ ಹೊಸ ರೇಷನ್ ಕಾರ್ಡ್ ಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸುತ್ತಿದೆ. ಅರ್ಜಿ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಅರ್ಹ ಕುಟುಂಬಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಿಸುತ್ತದೆ. ಆಹಾರ ಇಲಾಖೆ ತಿಳಿಸಿರುವ ಮಾಹಿತಿಯ ಪ್ರಕಾರ ಸಪ್ಟೆಂಬರ್ ಮೊದಲನೇ ವಾರದಲ್ಲಿ ಅರ್ಹ ಕುಟುಂಬಗಳಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ತಿಳಿದು ಬಂದಿದೆ.
ಆದಕಾರಣ ಸಪ್ಟೆಂಬರ್ ಮೊದಲನೇ ಅಥವಾ ಎರಡನೇ ವಾರದಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ರೇಷನ್ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ. ಈ ಹೊಸ ರೇಷನ್ ಕಾರ್ಡ್ಗಳನ್ನು ವಿತರಿಸಿದ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ಹಳೆ ರೇಷನ್ ಕಾರ್ಡ್ ಗಳಲ್ಲಿ ತಿದ್ದುಪಡಿ ಮಾಡಲು ಅವಕಾಶ ನೀಡಲಾಗುತ್ತದೆ. ಅಲ್ಲಿಯವರೆಗೆ ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಬರುವುದಿಲ್ಲ ಮತ್ತು ಹಳೆ ರೇಷನ್ ಕಾರ್ಡ್ ಗಳಲ್ಲಿ ತಿದ್ದುಪಡೆ ಮಾಡಿಸಲು ಸಹ ಅವಕಾಶವಿರುವುದಿಲ್ಲ. ಆದಕಾರಣ ಹೊಸ ರೇಷನ್ ಕಾರ್ಡ್ ಗಳು ವಿತರಣೆಯಾಗುವವರೆಗೂ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳು ಕಾಯಬೇಕಾಗುತ್ತದೆ.
ಆದರೆ ಸರ್ಕಾರವು ಹೊಸ ರೇಷನ್ ಕಾರ್ಡ್ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ಕ್ಷಣ ನಾವು ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ. ಎಲ್ಲರಿಗಿಂತ ಮುಂಚಿತವಾಗಿ ನೀವು ಈ ಸುದ್ದಿಯನ್ನು ತಿಳಿಯಬೇಕಾದರೆ ತಪ್ಪದೇ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ಅಲ್ಲಿ ನಾವು ಪ್ರತಿದಿನ ಲೇಖನವನ್ನು ಅಪ್ಲೋಡ್ ಮಾಡುತ್ತೇವೆ. ನೀವು ಎಲ್ಲಕ್ಕಿಂತ ಮುಂಚಿತವಾಗಿ ಅಲ್ಲಿ ನಮ್ಮ ಲೇಖನವನ್ನು ಓದಬಹುದು.
ಸ್ನೇಹಿತರೆ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.
ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.
FAQ
ಉಚಿತ ಅಕ್ಕಿ ಜೊತೆಗೆ ಎಷ್ಟು ಪದಾರ್ಥಗಳನ್ನು ಉಚಿತವಾಗಿ ನೀಡಲಾಗುತ್ತದೆ…?
9 ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಹೊಸ ರೇಷನ್ ಕಾರ್ಡ್ ಗೆ ಯಾವಾಗ ಅರ್ಜಿ ಸಲ್ಲಿಸಬಹುದು…?
ಸಪ್ಟಂಬರ್ 10ನೇ ತಾರೀಖಿನ ನಂತರ. ಹೆಚ್ಚಿನ ಮಾಹಿತಿಗಾಗಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.