ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ, ಎಸ್‌ಬಿಐ ಆಶಾಸ್ ಸ್ಕಾಲರ್ಶಿಪ್ ಪ್ರೋಗ್ರಾಮ್ 2024 ಅಡಿಯಲ್ಲಿ ಹಾಗೂ ಮಕ್ಕಳ ಭವಿಷ್ಯಕ್ಕಾಗಿಯೇ ಇದೊಂದು ಹೊಸ ದಾರಿಯೆ ಎಂದು ಹೇಳಬಹುದಾಗಿದೆ.
ಹೌದು ಒಂದು ವೇಳೆ ನೀವು ಕೂಡ ವಿದ್ಯಾರ್ಥಿಯಾಗಿದ್ದರೆ ಎಸ್ ಬಿ ಐ ವತಿಯಿಂದ ಸಿಗುವಂತಹ ಸ್ಕಾಲರ್ಶಿಪ್ ಪಡೆದುಕೊಳ್ಳಬೇಕಾದರೆ ಈ ಒಂದು ಲೇಖನವನ್ನು ಪ್ರಾರಂಭದಿಂದ ಕೊನೆವರೆಗೂ ಓದಲೇಬೇಕು ಏಕೆಂದರೆ ಇಂದಿನ ಈ ಒಂದು ಲೇಖನದಲ್ಲಿ SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ 2024 ಎಂದು ವಿದ್ಯಾರ್ಥಿ ವೇತನದ ಕುರಿತಾಗಿ ಸಂಪೂರ್ಣ ವಿವರವಾಗಿ ಈ ಕೆಳಗಡೆ ಮಾಹಿತಿ ನೀಡಲಾಗಿದೆ ಹೀಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಅಭ್ಯರ್ಥಿಗಳಲ್ಲಿ ಒಂದು ವಿನಂತಿ ಏನೆಂದರೆ ನೀವು ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾದರೆ ಸಿಂಪಲ್ ಆಗಿ ಈ ಒಂದು ತಪ್ಪದೆ ಕೆಲಸ ಮಾಡಿ ಅದೇನೆಂದರೆ ಈ ಒಂದು ಲೇಖನವನ್ನು ಪ್ರಾರಂಭದಿಂದ ಕೊನೆಯವರೆಗೂ ಓದಿ ಏಕೆಂದರೆ ಈ ಒಂದು ಲೇಖನದಲ್ಲಿ ನಿಮಗಂತಲೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ನಮ್ಮ ವಯೋಮಿತಿ ಎಷ್ಟಿರಬೇಕು ಹಾಗೆ ಅರ್ಜಿ ಸಲ್ಲಿಸಲು ನಾವು ಯಾವ ಶಿಕ್ಷಣ ಪೂರೈಸಿರಬೇಕು ಎಂಬ ಮಾಹಿತಿಯನ್ನು ಈ ಕೆಳಗಡೆ ನಿಮಗಂತಲೆ ಒದಗಿಸಲಾಗಿದೆ ಹೀಗಾಗಿ ಈ ಒಂದು ಲೇಖನವನ್ನ ಪ್ರಾರಂಭದಿಂದ ಕೊನೆವರೆಗೂ ಓದಿ.
ನಿಮಗೆಲ್ಲ ತಿಳಿದಿರುವ ಹಾಗೆ ಇದೀಗ ಈ ಒಂದು SBIF ಆಶಾ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಅದರಲ್ಲಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲದೆ ಇವರು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶಗಳನ್ನು ಒದಗಿಸಲಾಗುವುದು ಅಷ್ಟೇ ಅಲ್ಲದೆ ಈ ಒಂದು ವಿದ್ಯಾರ್ಥಿ ವೇತನ ಇಡಿ ದೇಶದಾದ್ಯಂತ ನೀಡಲಾಗುತ್ತದೆ ಎಸ್ ಬಿ ಐ ಆಶಾಸ್ ಸ್ಕಾಲರ್ಶಿಪ್ ಪ್ರೋಗ್ರಾಮ್ 2024 ಅರಬಿ ಸಲ್ಲಿಸಲು ಅವಾಣಿಸಲಾಗಿದೆ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಆದರೆ ಪ್ರಮುಖವಾಗಿ ಶೈಕ್ಷಣಿಕ ಅರ್ಹತೆ ಮತ್ತು ಹೇಗೆ ಅಡ್ಡಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು ಹೀಗಾಗಿ ನಿಮಗಂತಲೇ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಈ ಲೇಖನವನ್ನ ಕೊನೆಯವರೆಗೂ ಓದಿ.
ಒಂದು ವೇಳೆ ನೀವು ಇಲ್ಲಿವರೆಗೆ ಈ ಒಂದು ಲೇಖನ ಓದಿದ್ದೆಯಾದಲ್ಲಿ ನಿಮಗಿನ್ನೂ ನೆನಪಾಗದಿದ್ದರೆ ನೆನಪು ಮಾಡಿಸುತ್ತೇನೆ ನೋಡಿ ಪ್ರಸ್ತುತ Karnatakaudyogamitramitra.com ಜಾಲತಾಣದಲ್ಲಿ ನಾವು ಪ್ರತಿ ದಿನ ಇದೇ ರೀತಿ ಮಾಹಿತಿಗಳನ್ನ ಒದಗಿಸುತ್ತಲೇ ಇರುತ್ತೇವೆ ನಿಮಗೂ ಕೂಡ ಪ್ರತಿದಿನ ಇದೇ ರೀತಿ ವಿದ್ಯಾರ್ಥಿ ವೇತನಗಳಿಗೆ ಸಂಬಂಧಪಟ್ಟಂತೆ ಹಾಗೆ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಪಟ್ಟಂತೆ ಅಥವಾ ಸರಕಾರಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಆಗಿರಬಹುದು ಅಥವಾ ಸರಕಾರದ ಪ್ರತಿಯೊಂದು ಅಪ್ಡೇಟ್ಗಳು ನಿಮಗೆ ಬೇಕಾಗಿದ್ದರೆ ತಪ್ಪದೇ ನೀವು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ ಏಕೆಂದರೆ ನಾವು ಹಾಕುವಂತಹ ಆರ್ಟಿಕಲ್ ಲಿಂಕುಗಳು ನಿಮಗೆ ಎಲ್ಲರಿಗಿಂತ ಮುಂಚಿತವಾಗಿ ನಿಮಗೆ ದೊರೆಯುತ್ತೆ.
SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ 2024..!
SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ 2024 ಈ ಒಂದು ವಿದ್ಯಾರ್ಥಿ ವೇತನವನ್ನು “ಇಂಟರ್ಗೇಟ್ ಲರ್ನಿಂಗ್ ಮಿಷನ್ ಅಡಿಯಲ್ಲಿ ಪ್ರಾರಂಭಿಸಲಾಯಿತು” ಒಂದು ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಪ್ರಮುಖವಾಗಿ ಶೈಕ್ಷಣಿಕ ಅರ್ಹತೆಯನ್ನು ತಿಳಿದುಕೊಳ್ಳಬೇಕಾಗುತ್ತದೆ ಉದಾಹರಣೆಗೆ ನಿಮಗೆ ತಿಳಿಸುವುದಾದರೆ ನಾವು 12ನೇ ತರಗತಿ ವಿದ್ಯಾರ್ಥಿಗಳೆಂದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾ ಎಂಬ ಪ್ರಶ್ನೆ ನಿಮ್ಮಲ್ಲಿ ಹುಟ್ಟುತ್ತೆ ನಿಮಗಂತಲೇ ಈ ಕೆಳಗಡೆ ಯಾವ ವಿದ್ಯಾರ್ಥಿಗಳು ಈ ಒಂದು ಎಸ್ ಬಿ ಐ ಆಶಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
ಹೌದು ನೀವು ಕೂಡ ಈ ಒಂದು ಎಸ್ಬಿಐ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ 2024 ಇದಕ್ಕೆ ಅರ್ಜಿ ಸಲ್ಲಿಸುವುದಾದರೆ ನೀವು 6ನೇ ತರಗತಿಯಿಂದ ಹಿಡಿದು 12ನೇ ತರಗತಿವರೆಗೆ ಹಾಗೆ ನೀವು ಉನ್ನತ ಮತ್ತು ರ್ಯಾಂಕಿಂಗ್ ವಿಶ್ವವಿದ್ಯಾಲಯಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಅಷ್ಟೇ ಅಲ್ಲದೆ ಇಲ್ಲಿ ನೀವು ನಿಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು INR 7.5 ಲಕ್ಷ ರೂಪಾಯಿಗಳ ವರೆಗೆ ಆರ್ಥಿಕ ಬೆಂಬಲವನ್ನ ಸಹ ಪಡೆಯಬಹುದಾಗಿದೆ ಯಾರು ನಿಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗುತ್ತೀರ ಇವರಿಗೆ ಮಾತ್ರ.
ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆ ಇರಬೇಕಾಗುತ್ತೆ..?
ನಿಮಗೂ ಸಹ ಇದೇ ರೀತಿ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆ ಇರಬೇಕಾಗುತ್ತೆ ಎಂಬ ಮಾಹಿತಿ ತಿಳಿದುಕೊಳ್ಳುವುದಾದರೆ ನಾವು ನಿಮಗಂತಲೇ ಈ ಕೆಳಗಡೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳು ಇರಬೇಕು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
ಅರ್ಜಿ ಸಲ್ಲಿಸಲು 6ನೇ ತರಗತಿಯಿಂದ ಹಿಡಿದು 12ನೇ ತರಗತಿ ಮತ್ತು ಪದವಿ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ಎಸ್ ಬಿ ಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಬಹುದು.
ಹಾಗಾದ್ರೆ ಒಂದು ಎಸ್ ಬಿ ಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಅರ್ಜಿ ಸಲ್ಲಿಸಲು ಮುಂದಾದರೆ ನಮ್ಮ ಅಂಕಗಳು ಎಷ್ಟಿರಬೇಕು ಎಂಬ ಪ್ರಶ್ನೆ ನಿಮ್ಮಲ್ಲಿಯೂ ಸಹ ಹುಟ್ಟುತ್ತೆ ನಿಮಗಂತೆ ಇದೆ ಈ ಕೆಳಗಿನಂತಿದೆ ಮಾಹಿತಿ. ನೀವು ಕೂಡ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಶೈಕ್ಷಣಿಕ ವರ್ಷದಲ್ಲಿ ಅಂದರೆ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕ ಗಳಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವುದಾದರೆ ವಿದ್ಯಾರ್ಥಿಗಳ ವಾರ್ಷಿಕ ಆದಾಯ ಇಂತಿಷ್ಟು ಮಿತಿ ಒಳಗೆ ಇರಬೇಕು ಎಂದು ಎಸ್‌ಬಿಐ ತಿಳಿಸಿದೆ ಹಾಗಾದರೆ ಆಲಯ ಮಿತಿಯನ್ನು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ನೋಡಿ ನೀವೊಂದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವುದಾದರೆ ನಿಮ್ಮ ವಾರ್ಷಿಕ ಆದಾಯ 3,00,000 ರೂಪಾಯಿ ಒಳಗಡೆ ಇರಬೇಕಾಗುತ್ತೆ ಇಂಥವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇಲ್ಲಿ ಶೇಕಡ 50ರಷ್ಟು ಮೀಸಲಾತಿಯನ್ನು ಮಹಿಳಾ ವಿದ್ಯಾರ್ಥಿಗಳಿಗಿಂತಲೇ ನೀಡಲಾಗಿದೆ ಅಷ್ಟೇ ಅಲ್ಲದೆ ಅಂದರೆ ಈ ಒಂದು ಎಸ್ ಬಿ ಐ ಆಶಾ ವಿದ್ಯಾರ್ಥಿ ವೇತನ ಕಾರ್ಯಕ್ರಮ ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಪರಿಶಿಷ್ಟ ಪಂಗಡ (ST) ಇಂತಹ ಅಭ್ಯರ್ಥಿಗಳಿಗೂ ಸಹ ಆದ್ಯತೆಯನ್ನು ನೀಡಲಾಗಿದೆ.
ಯಾವ ಅಭ್ಯರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗುತ್ತೆ..?
ಹಾಗಾದ್ರೆ ನೀವು ಕೂಡ SBIF ಸ್ಕಾಲರ್ಶಿಪ್ ಅಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ನಾವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ ಎಷ್ಟು ಹಣ ಸಿಗುತ್ತೆ ಎಂಬ ಪ್ರಶ್ನೆ ಅಂದರೆ ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂಬ ಪ್ರಶ್ನೆ ನಿಮ್ಮಲ್ಲಿಯೂ ಸಹ ಕಾಡುತ್ತೆ ನಿಮಗಂತಲೇ ಈ ಕೆಳಗಡೆ ಯಾವ ಯಾವ ಅಭ್ಯರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ ತಪ್ಪದೆ ಈ ಒಂದು ಮಾಹಿತಿಯನ್ನು ಗಮನಿಸಿ ಇಂತಹ ವಿದ್ಯಾರ್ಥಿಗಳಿಗೆ ಮಾತ್ರ ಇಂತಿಷ್ಟು ವಿದ್ಯಾರ್ಥಿ ವೇತನ ಅಂತ ನಿಗದಿಪಡಿಸಲಾಗಿರುತ್ತದೆ.
- 6ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15,000.
- ಪದವಿಪೂರ್ವ ವಿದ್ಯಾರ್ಥಿಗಳಿಗೆ 50,000
- ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 70,000
- IIT ವಿದ್ಯಾರ್ಥಿಗಳಿಗೆ 2,00,000
- IIM & MBA ವಿದ್ಯಾರ್ಥಿಗಳಿಗೆ 7,50,000
ಈ ಮೇಲೆ ತಿಳಿಸಿರುವ ಹಾಗೆ ಯಾವೆಲ್ಲ ಅಭ್ಯರ್ಥಿಗಳಿಗೆ SBIF ಸ್ಕಾಲರ್ಶಿಪ್ ಸಿಗುತ್ತೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಈ ಒಂದು ಮಾಹಿತಿಯ ಮೂಲಕ ನೀವು SBIF ಆಶಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳೇನು..?
ನಿಮಗೂ ಕೂಡ ಇದೇ ರೀತಿ ಪ್ರಶ್ನೆಗಳು ಮೂಡುತ್ತೆ ಹಾಗಾದ್ರೆ ನಾವು ಕೂಡ ಈ ಒಂದು ಎಸ್ ಬಿ ಐ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಗೆ ಅರ್ಜಿ ಸಲ್ಲಿಸಬೇಕಾದರೆ ಬೇಕಾಗಿರುವಂತಹ ಪ್ರಮುಖ ದಾಖಲೆಗಳೇನು ಎಂಬ ಪ್ರಶ್ನೆ ಹುಟ್ಟುತ್ತೆ ನಿಮಗಂತಲೆ ಈ ಕೆಳಗಡೆ ಇದೆ ನೋಡಿ ಮಾಹಿತಿ.
- ಅಭ್ಯರ್ಥಿಯ ಶೈಕ್ಷಣಿಕ ವರ್ಷದ ಅಂಕ ಪಟ್ಟಿ
- ಸರ್ಕಾರ ನೀಡಿದ ಗುರುತಿನಪುರವೇ ಉದಾಹರಣೆಗೆ ತಿಳಿಸುವುದಾದರೆ ಆಧಾರ್ ಕಾರ್ಡ್
- ನೀವು ಪ್ರಸ್ತುತ ವರ್ಷದ ಅಡ್ಮಿಶನ್ ಪಡೆದಿರುವಂತಹ ಕಾಲೇಜಿನ ಅಥವಾ ಸ್ಕೂಲ್ ನ ಶುಲ್ಕ ರಸೀದಿ.
- ಬನ್ ಫೈಡ್
- ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ವಿದ್ಯಾರ್ಥಿಗಳು ಅಥವಾ ಪೋಷಕರ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
- ಜಾತಿ ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
- ಒಂದು ವೇಳೆ ಇನ್ನು ಹೆಚ್ಚಿನ ದಾಖಲೆಗಳನ್ನು ಕೇಳಿದ್ದೆ ಆದಲ್ಲಿ ನೀವು ತಪ್ಪದೆ ದಾಖಲೆಗಳನ್ನು ನೀಡಬೇಕಾಗುತ್ತದೆ.
ಈ ಮೇಲೆ ತಿಳಿಸಿರುವ ಹಾಗೆ ಈ ಎಲ್ಲಾ ಅವಶ್ಯಕತೆಗಳನ್ನು ಪಡೆದುಕೊಂಡ ನಂತರವೇ ನೀವು SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಗೆ ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು.
ಈಗ ಇಲ್ಲಿಯವರೆಗೆ ನಾವು ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳು ಇರಬೇಕು ಇಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೇನು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ. ಈಗ ನಾವು ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?
SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ 2024 ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕದ ಬಗ್ಗೆ ತಿಳಿದುಕೊಳ್ಳುವುದಾದರೆ ಅಡ್ರಿ ಸಲ್ಲಿಸುವ ಕೊನೆಯ ದಿನಾಂಕ ಅಕ್ಟೋಬರ್ 1 2024
ಈ ಮೇಲೆ ತಿಳಿಸಿರುವ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು ಎಲ್ಲಾ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಗಳು.
ಈ ಒಂದು ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು..?
ನಿಮಗೂ ಕೂಡ ಇದೇ ರೀತಿ ಪ್ರಶ್ನೆಗಳು ಮೂಡುತ್ತೆ ಈ ಮೇಲೆ ನಾವು ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕದ ಬಗ್ಗೆ ತಿಳಿದುಕೊಂಡಿದ್ದೇವೆ ಈಗ ನಾವು ಅರ್ಜಿ ಸಲ್ಲಿಸಬೇಕಾದರೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಪ್ರಶ್ನೆ ನಿಮ್ಮಲ್ಲಿ ಹುಟ್ಟಿಕೊಳ್ಳುತ್ತೆ ನಿಮಗಂತಲೇ ಈ ಕೆಳಗಡೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ತಪ್ಪದೆ ಈ ಒಂದು ಮಾಹಿತಿಯನ್ನು ಓದಿ ನಂತರವೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ.
ನೋಡಿ ಮೊದಲನೇದಾಗಿ ತಿಳಿಸುವುದಾದರೆ ನೀವು ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದು ಅಥವಾ ಯೂಟ್ಯೂಬ್ ಮೂಲಕ ಲೈವ್ ನಲ್ಲಿ ಅರ್ಜಿ ಸಲ್ಲಿಸಬಹುದು.
- ಮೊದಲನೇದಾಗಿ ನೀವು ಈ ಕೆಳಗಡೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ.
- CLICK HERE
- ಈ ಮೇಲೆ ತಿಳಿಸಿರುವ ಹಾಗೆ ನಿಮಗೆ ಕ್ಲಿಕ್ ಹಿಯರ್ ಎಂಬ ಲಿಂಕ್ ನೀಡಲಾಗಿದೆ ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ ನಂತರ ಇಲ್ಲಿ ಒಂದು ಅಧಿಕೃತ ವೆಬ್ಸೈಟ್ ಓಪನ್ ಆಗುತ್ತೆ ಇದೇ ನೋಡಿ ಎಸ್ ಬಿ ಐ ನ ಅಧಿಕೃತ ವೆಬ್ಸೈಟ್ ನಂತರ ನೀವಿಲ್ಲಿ ನೊಂದಣಿ ಮಾಡಿಕೊಳ್ಳಿ ಅರ್ಜಿ ನಮೂನೆಯನ್ನು ತಪ್ಪದೆ ಬರ್ತಿ ಮಾಡಿ.
- ನಂತರ ನೀವಿಲ್ಲಿ ತಪ್ಪದೇ ನಿಮ್ಮ ಫೋಟೋ ಹಾಗೂ ಸಹಿ ಮತ್ತು ಹುಟ್ಟಿದ ದಿನಾಂಕ ಇವೆಲ್ಲ ದಾಖಲೆಗಳು ನೀಡಬೇಕು ಮತ್ತು ಗುರುತಿನ ಪುರಾವೆ ಮತ್ತು ಅರ್ಹತೆಯ ಮಾರ್ಕ್ಸ್ ಶೀಟ್ ಮತ್ತು ವರ್ಗದ ಪ್ರಮಾಣ ಪತ್ರ ಬೇಕಾದರೆ ನೀಡಬೇಕು ಪ್ರತಿಯೊಂದು ದಾಖಲೆಗಳನ್ನು ನೀವು ಸರಿಯಾಗಿ ಅಪ್ಲೋಡ್ ಮಾಡಬೇಕು.
- ಕೊನೆಯದಾಗಿ ಸಬ್ಮಿಟ್ ಮಾಡುವ ಮುನ್ನ ನೀವು ಎಲ್ಲರಿಗಿಂತ ಮುಂಚಿತವಾಗಿ ಈ ಒಂದು ಕೆಲಸ ಮಾಡಿ ನಾನು ಸರಿಯಾಗಿ ದಾಖಲೆಗಳನ್ನು ಅಪ್ಲೋಡ್ ಮಾಡಿದ್ದೇನೆ ಇನ್ನು ಯಾವುದಾದರು ಒಂದು ದಾಖಲೆ ಅಪ್ಲೋಡ್ ಮಾಡುವ ಅವಶ್ಯಕತೆ ಇದೆ ಎಂಬುದನ್ನ ನೋಡಿ ಎಲ್ಲವೂ ಸರಿಯಾಗಿದ್ದರೆ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
FAQ
SBI ಬ್ಯಾಂಕ್ ಎಷ್ಟು ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ…?
10,000 ರೂಪಾಯಿಗಳ ಸ್ಕಾಲರ್ಶಿಪ್ ಅನ್ನು SBI ಬ್ಯಾಂಕ್ ನೀಡುತ್ತಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ…?
1 ಅಕ್ಟೋಬರ್ 2024.