Aadhar card update: ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಸೆಪ್ಟೆಂಬರ್ 14 ಕೊನೆಯ ದಿನಾಂಕ..! ಆಧಾರ್ ಕಾರ್ಡ್ ಇದ್ದವರು ತಪ್ಪದೆ ಈ ಕೆಲಸ ಮಾಡಿ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಆಧಾರ್ ಕಾರ್ಡ್ ಅಪ್ಡೇಟ್ ಸೆಪ್ಟೆಂಬರ್ 14 ಕೊನೆಯ ದಿನ. ಅದು ಒಂದು ವೇಳೆ ನೀವು ಕೂಡ 2024 ಸೆಪ್ಟೆಂಬರ್ 14 ಈ ದಿನಾಂಕದ ಒಳಗಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಇದ್ದಲ್ಲಿ ನಿಮಗೂ ಕೂಡ ಬೀಳಲಿದೆ ದಂಡ ಒಂದು ವೇಳೆ ಇನ್ನುವರೆಗೂ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಇದ್ದಲ್ಲಿ ನಿಮಗೂ ಒಂದು ದಿನಗಳ ಕಾಲ ಸಮಯವಕಾಶ … Read more