Gruhalakshmi Update : ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್…! ಇಂತಹ ಮಹಿಳೆಯರಿಗೆ ಸಿಗಲಿದೆ ಸರ್ಕಾರದ ಕಡೆಯಿಂದ ಭರ್ಜರಿ ಗಿಫ್ಟ್…!
ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಗಿರುವ ವಿಷಯವೇನೆಂದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಆದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯಡಿ ಇಂತಹ ಮಹಿಳೆಯರಿಗೆ ಒಂದು ಭರ್ಜರಿ ಗಿಫ್ಟನ್ನು ನೀಡುತ್ತಿದ್ದಾರೆ. ಈ ಗಿಫ್ಟನ್ನು ಹೇಗೆ ಪಡೆದುಕೊಳ್ಳುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ… ಹೌದು ಬಂಧುಗಳೇ ಈ ಗೃಹಲಕ್ಷ್ಮಿ ಯೋಜನೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದು ಪ್ರಮುಖ ಮತ್ತು … Read more