New Ration Card Apply : ಆಹಾರ ಇಲಾಖೆಯಿಂದ ಎಲ್ಲರಿಗೂ ಭರ್ಜರಿ ಗುಡ್ ನ್ಯೂಸ್ ! ಈ ದಿನದಂದು ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಪ್ರಾರಂಭ !
ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವ ದಿನಾಂಕದಂದು ಪ್ರಾರಂಭವಾಗುತ್ತದೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ ಈ ಲೇಖನವನ್ನು ಕೊನೆಯವರೆಗೂ ಓದಿ… ಹೌದು ಸ್ನೇಹಿತರೆ ರಾಜ್ಯದಲ್ಲಿ ಹಲವಾರು ಕುಟುಂಬಗಳು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಅತ್ತೆ ಅಲ್ಲದೆ ನವ ದಂಪತಿಗಳು ಕೂಡ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದರೆ ಮತ್ತು ಹಲವಾರು ಕುಟುಂಬಗಳು ರೇಷನ್ ಕಾರ್ಡ್ ನಲ್ಲಿ … Read more